ರಾಜ್ಯಾಧ್ಯಂತ ಇಂದು ರಾತ್ರಿಯಿಂದ ಜ.2ರವರೆಗೆ 'ನೈಟ್ ಕರ್ಪ್ಯೂ' ಜಾರಿ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ

Last Updated : Dec 23, 2020, 01:52 PM IST
  • ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿ
  • ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ
  • ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯಾಧ್ಯಂತ ಇಂದು ರಾತ್ರಿಯಿಂದ ಜ.2ರವರೆಗೆ 'ನೈಟ್ ಕರ್ಪ್ಯೂ' ಜಾರಿ! title=

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

Schools Reopen: 'ಜನವರಿ 1ರಿಂದಲೇ ರಾಜ್ಯದಲ್ಲಿ ಶಾಲೆಗಳ ಆರಂಭ ಖಚಿತ'

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B.S. Yeddyurappa), ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ

Trending News