Karnataka Weather:ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ!

Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಮುಂದದುವರೆಯಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.    

Written by - Zee Kannada News Desk | Last Updated : Feb 8, 2024, 09:15 AM IST
  • ಬೆಂಗಳೂರು ಸೇರಿದಂತೆ ರಾಜ್ಯದ ಇನ್ನೂ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
  • ಮಾರ್ಚ್ ನಂತರ ಬೇಸಿಗೆ ಮುಂದುವರೆಯಬಹುದು ಅಥವಾ ಮಳೆ ಶುರುವಾಗಬಹುದು ಎಂದು ಅಂದಾಜಿಸಲಾಗಿದೆ.
Karnataka Weather:ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ! title=

Karnataka Weather Report: ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಬಿಸಿಲಿನ ಉಷ್ಣಾಂಶ ಹೆಚ್ಚಾಗುತ್ತಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಕೆ ವಿಪರೀತವೆನಿಸುವಷ್ಟಾಗಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಇನ್ನೂ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಮುಂದದುವರೆಯಲಿದೆ. ಮುಂದಿನ 1 ವಾರ ಶೇಕಡಾ 33 ಡಿಗ್ರಿ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಪ್ರಸ್ತುತ ಪರಿಸ್ಥಿತಿಗಳು ಬೇಸಿಗೆಯ ವಿಸ್ತರಣೆಯನ್ನು ಸೂಚಿಸುತ್ತಿದ್ದು, ಬೇಸಿಗೆಯು ಕಳೆದ ವರ್ಷಕ್ಕಿಂತ ಕಠಿಣವಾಗಿರಬಹುದು. ಮಾರ್ಚ್ ನಂತರ ಬೇಸಿಗೆ ಮುಂದುವರೆಯಬಹುದು ಅಥವಾ ಮಳೆ ಶುರುವಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. 33 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಕಾರವಾರದಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಬೀದರ್‌ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ವಿಜಯಪುರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಗದಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ. 
ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕೊಪ್ಪಳದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಹಾಸನದಲ್ಲಿ  33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಡಿಕೇರಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಳ್ಳಾರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ  36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಶಿವಮೊಗ್ಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಮನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ  32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ  33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಉಡುಪಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಯಾದಗಿರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News