ಹುಬ್ಬಳ್ಳಿ: ಕಲಘಟಗಿಯಲ್ಲಿ ಭಾನುವಾರ ಬೃಹತ್ ರೋಡ್ ಶೋ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಅಬ್ಬರಿಸಿದ ಜೋಶಿ, ಆಕಾಶಕ್ಕೆ ಮುಖ ಮಾಡಿ ಉಗುಳಿದರೆ ಅದು ತಮ್ಮ ಮುಖಕ್ಕೇ ಸಿಡಿಯುತ್ತದೆ ಎಂಬುದನ್ನು ಅರಿತುಕೊಳ್ಳಲಿ ಎಂದು ಹೇಳಿದರು.
Lokshabha Elections 2024: ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
HD Revanna Arrest: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಎಚ್.ಡಿ.ರೇವಣ್ಣರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಇತ್ತ ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನೂ ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. SIT ಅಧಿಕಾರಿಗಳ ಪ್ರಶ್ನೆಗಳಿಗೆ ಆಕೆ ಗೊಂದಲದ ಹೇಳಿಕೆ ನೀಡುತ್ತಿದ್ದಾರಂತೆ.
Hassan Pen Drive Case: ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.