Rakul Preet Singh: ದಾಂಪತ್ಯಕ್ಕೆ ಹೆಜ್ಜೆಹಾಕಲು ಸಜ್ಜಾದ ಗಿಲ್ಲಿ ಚಿತ್ರದ ನಟಿ! ವರ ಯಾರು ಗೊತ್ತೇ?

Rakul Preet Singh Marriage: ಬಹುಭಾಷಾ ನಟಿ ರಕುಲ್‌ ಪ್ರೀತ್‌ ಸಿಂಗ್‌ ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಸಿನಿಪಯಣವನ್ನು ಪ್ರಾರಂಭ ಮಾಡಿದ ನಟಿ, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ತಯಾರಾಗಿದ್ದರೆ. ಹಾಗಾದ್ರೆ ಈ ನಟಿಯ ಮದುವೆ ಯಾರ ಜೊತೆ? ಯಾವಾಗ? ಎಲ್ಲಿ ನಡೆಯಲಿದೆ ಶುಭಾರಂಭ? ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಕನ್ನಡದ ಗಿಲ್ಲಿ ಸಿನಿಮಾದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ರಕುಲ್ ಪ್ರೀತಿ ಸಿಂಗ್  ಇದೇ ಫೆಬ್ರವರಿ 21ರಂದು ಗೋವಾದಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. 

2 /7

ಬಾಲಿವುಡ್‌ ಬೆಡಗಿ ರಕುಲ್‌, ಬೇರೆ ನಟಿಯರಂತೆ ವಿದೇಶಗಳಲ್ಲಿ ಮದುವೆ ಪ್ಲ್ಯಾನ್ ಮಾಡದೆ,  ಗೋವಾವನ್ನು ಆಯ್ಕೆ ಮಾಡಿಕೊಂಡು, ಈಗಾಗಲೇ ಕುಟುಂಬಸ್ಥರು ಮತ್ತು ಆಪ್ತರಿಗೆ 3. ಆಹ್ವಾನ ಕೂಡ ನೀಡಲಾಗಿದೆ.

3 /7

ನಟಿ ರಕುಲ್‌ ಇತ್ತೀಚೆಗಷ್ಟೇ ತಮ್ಮ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು, ಅದೇ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. 

4 /7

ರಕುಲ್ ಪ್ರೀತಿ ಸಿಂಗ್ ತಮ್ಮ ಜನ್ಮದಿನದಂದು ಬಾಯ್‍ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ "ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ.ಹ್ಯಾಪಿ ಬರ್ತ್‌ಡೇ ಮೈ ಲವ್" ಎಂದು ಇನ್‌ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದರು.

5 /7

ನಟಿ ರಕುಲ್‌ ಪ್ರೀತ್‌ಗೆ,  ಮದುವೆ ವಿಚಾರವನ್ನೂ ಅವರು ಪ್ರಸ್ತಾಪಿಸಿದ್ದು, "ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು " ಎಂದು ಜ್ಯಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದರು.

6 /7

ಬಾಲಿವುಡ್‌ ಬೆಡಗಿ ರಕುಲ್‌ ಪ್ರೀತ್‌ ತಮ್ಮ ಬಾಯ್ ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ಮೂಲಕ ಈ ವಿಚಾರವನ್ನು ರಿವೀಲ್‌ ಮಾಡಿದ್ದು, ಇದೀಗ ಅದೇ ಗೆಳೆಯನ ಜೊತೆಯೆ ನಟಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.

7 /7

ನಟಿ ರಕುಲ್‌ ಪ್ರೀತ್‌ ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಕನ್ನಡದ ಗಿಲ್ಲಿ ಚಿತ್ರದ ಬಳಿಕ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.