Anushka Shetty: ಮದುವೆಗೆ ಸಜ್ಜಾಗುತ್ತಿರುವ ನಟಿ ಅನುಷ್ಕಾ ಶೆಟ್ಟಿ ನಿಜವಾದ ವಯಸ್ಸೆಷ್ಟು ಗೊತ್ತೇ !

Anushka Shetty Age: ಅನುಷ್ಕಾ ಶೆಟ್ಟಿ ಮದುವೆ ವಿಚಾರ ಟಾಲಿವುಡ್ ಅಂಗಳದಲ್ಲಿ ಹಲ್‌ಚಲ್‌ ಸೃಷ್ಟಿಸಿದೆ. ಮದುವೆಗೆ ಸಜ್ಜಾಗುತ್ತಿರುವ ನಟಿ ಅನುಷ್ಕಾ ಶೆಟ್ಟಿ ನಿಜವಾದ ವಯಸ್ಸೆಷ್ಟು ಗೊತ್ತೇ !  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಕರಾವಳಿ ಚೆಲುವೆ ನಟಿ ಅನುಷ್ಕಾ ಶೆಟ್ಟಿ ತೆಲುಗು ಸಿನಿರಂಗದ ಸ್ಟಾರ್‌ ಹೀರೋಯಿನ್. ಬಾಹುಬಲಿ ಸಿನಿಮಾದಿಂದ ಇವರಿಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಖ್ಯಾತಿ ದೊರೆಯಿತು.

2 /6

ಅನುಷ್ಕಾ ಶೆಟ್ಟಿ ಸದ್ಯದಲ್ಲೇ ಸ್ಯಾಂಡಲ್‌ವುಡ್ ನಿರ್ಮಾಪಕರ ಜೊತೆ‌ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದ ವದಂತಿ ಹಬ್ಬಿದೆ.  

3 /6

ಬಾಹುಬಲಿ ನಂತರ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆ ವದಂತಿ ಹಬ್ಬಿತ್ತು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. 

4 /6

ನಟಿ ಅನುಷ್ಕಾ ಶೆಟ್ಟಿ ಅವರ ನಿಜವಾದ ವಯಸ್ಸು 42 ವರ್ಷ. ಹೀಗಾಗಿ ಅವರ ಅಭಿಮಾನಿಗಳು ಅನುಷ್ಕಾ ಮದುವೆಗೆ ಕಾದು ಕುಳಿತಿದ್ದಾರೆ.

5 /6

ಮಂಗಳೂರು ಮೂಲದ ಅನುಷ್ಕಾ ಶೆಟ್ಟಿ ಕನ್ನಡದ ನಿರ್ಮಾಪಕರನ್ನೇ ಮದುವೆಯಾಗಲಿದ್ದಾರೆ ಎನ್ನುವ ಸಂಗತಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

6 /6

ಈ ಮದುವೆ ಸುದ್ದಿ ಬಗ್ಗೆ ಅನುಷ್ಕಾ ಆಗಲಿ ಅವರ ಕುಟುಂಬಸ್ಥರಾಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ.