Photo Gallery: ಗ್ರೀನ್ ಗೆಟಪ್ ನಲ್ಲಿ ಕಂಗೊಳಿಸಿದ ಬಾಲಿವುಡ್ ನಟಿ ಕೃತಿ ಸನೋನ್

ನಟಿ ಕೃತಿ ಸನೋನ್ ಅವರು ಚಿತ್ರರಂಗಕ್ಕೆ ಪ್ರವೇಶಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ ಜೇಪೀ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿಯಿಂದ ಎಂಜಿನಿಯರಿಂಗ್ ಪದವಿಯನ್ನು ಪಡೆದಿದ್ದರು,ಸ್ವಲ್ಪ ಕಾಲ ಅವರು ಮಾಡೆಲ್ ಆಗಿ ಕೆಲಸ ಮಾಡಿದರು.

Photo Courtsey: Kriti Sanon​  (Facebook)

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

1 /6

2 /6

2019 ರ ಫೋರ್ಬ್ಸ್ ಇಂಡಿಯಾದ ಸೆಲೆಬ್ರಿಟಿ 100 ಪಟ್ಟಿಯಲ್ಲಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ.

3 /6

 ದಿಲ್ವಾಲೆ (2015) ಮತ್ತು ಕಾಮಿಡಿ ಹೌಸ್‌ಫುಲ್ 4 (2019). ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದವು. 

4 /6

ಕೃತಿ ಸನೋನ್ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಾದ ಬರೇಲಿ ಕಿ ಬರ್ಫಿ (2017), ಲುಕಾ ಚುಪ್ಪಿ (2019) ಮತ್ತು ಮಿಮಿ (2021) ನಲ್ಲಿ ನಟಿಸಿದ್ದಾರೆ

5 /6

ಸಬ್ಬೀರ್ ಖಾನ್ ಅವರ ಆಕ್ಷನ್-ಕಾಮಿಡಿ ಹೀರೋಪಂತಿ (2014) ನಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ಮಹಿಳಾ ಚೊಚ್ಚಲ ನಟಿಗಾಗಿ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಗೆದ್ದರು, ಇದರಿಂದ ಅವರಿಗೆ ಸಾಕಷ್ಟು ಖ್ಯಾತಿ ಲಭಿಸಿತು.

6 /6

ಸೈಕೋಲಾಜಿಕಲ್ ಥ್ರಿಲ್ಲರ್ 1: ನೆನೊಕ್ಕಡಿನ್ (2014) ನೊಂದಿಗೆ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.