Highest-grossing films: 2023ರಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾಗಳು

Highest-grossing Indian films 2023: ಲ್ಲಾಪೆಟ್ಟಿಗೆ ಲೂಟಿ ಮಾಡಿದ ಟಾಪ್ 5 ಸಿನಿಮಾಗಳ ಪೈಕಿ 2 ಸಿನಿಮಾಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನಟನೆಯವು. 2023ರಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಟಾಪ್ 5 ಭಾರತೀಯ ಸಿನಿಮಾಗಳ ಮಾಹಿತಿ ಇಲ್ಲಿದೆ ನೋಡಿ.

Highest-grossing films: 2023ರಲ್ಲಿ ಅನೇಕ ಸಿನಿಮಾಗಳು ಬಾಕ್ಸ್ ಆಫೀಸ್‍ನಲ್ಲಿ ಸಖತ್ ಸದ್ದು ಮಾಡಿವೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಅನೇಕ ಭಾಷೆಯ ಸಿನಿಮಾಗಳು ಬಿಡುಗಡೆಯಾಗಿ ಪ್ರೇಕ್ಷಕರ ಮನರಂಜಿಸಿವೆ. ಗಲ್ಲಾಪೆಟ್ಟಿಗೆ ಲೂಟಿ ಮಾಡಿದ ಟಾಪ್ 5 ಸಿನಿಮಾಗಳ ಪೈಕಿ 2 ಸಿನಿಮಾಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನಟನೆಯವು. 2023ರಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಟಾಪ್ 5 ಭಾರತೀಯ ಸಿನಿಮಾಗಳ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

2023ರಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಸಿನಿಮಾಗಳ ಪೈಕಿ ಅಟ್ಲೀ ನಿರ್ದೇಶನದ, ಸೂಪರ್ ಸ್ಟಾರ್ ಶಾರುಖ್ ಖಾನ್ ನಟನೆಯ ‘ಜವಾನ್’ ಮೊದಲ ಸ್ಥಾನದಲ್ಲಿದೆ. ಈ ಸಿನಿಮಾ ಇದುವರೆಗೆ 1,143 ಕೋಟಿ ರೂ. ಗಳಿಸಿದೆ.

2 /5

2ನೇ ಸ್ಥಾನದಲ್ಲಿ ಸಿದ್ಧಾರ್ಥ್ ಆನಂದ್ ನಿರ್ದೇಶನದ, ಶಾರುಖ್ ನಟನೆಯ ‘ಪಠಾಣ್’ ಸಿನಿಮಾ ಇದ್ದು, ಇದು ಬರೋಬ್ಬರಿ 1,050.40 ಕೋಟಿ ರೂ. ಗಳಿಕೆ ಮಾಡಿದೆ.

3 /5

3ನೇ ಸ್ಥಾನದಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಇದ್ದು, ಇದು ಇದುವರೆಗೆ 862 ಕೋಟಿ ರೂ. ಗಳಿಕೆ ಮಾಡಿದೆ.

4 /5

4ನೇ ಸ್ಥಾನದಲ್ಲಿ ಅನಿಲ್ ಶರ್ಮಾ ನಿರ್ದೇಶನದ, ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಇದ್ದು, ಇದು ಇದುವರೆಗೆ 691 ಕೋಟಿ ರೂ. ಗಳಿಸಿದೆ.

5 /5

5ನೇ ಸ್ಥಾನದಲ್ಲಿ ಲೋಕೇಶ್ ಕನಕರಾಜ್ ನಿರ್ದೇಶನದ, ವಿಜಯ್ ನಟನೆಯ ‘ಲಿಯೋ’ ಇದ್ದು, ಇದು 620 ಕೋಟಿ ರೂ. ಗಳಿಕೆ ಮಾಡಿದೆ.