ರಾಜಕೀಯದಲ್ಲೂ ಪ್ರೇಮಿಗಳ ದಿನ ಆಚರಣೆ..

 Valentines Day : ವ್ಯಂಗ್ಯ ಚಿತ್ರದ ಮೂಲಕ ಬಿಜೆಪಿಗೆ ಟಾಂಗ್‌ ಕೊಟ್ಟ ಕಾಂಗ್ರೇಸ್‌ ! 

 

 

 Valentines Day : ವ್ಯಂಗ್ಯ ಚಿತ್ರದ ಮೂಲಕ ಕಾಂಗ್ರೇಸ್‌ ನಾಯಕರು ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ.. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Photo Credit : @INCKarnataka, @Karnataka Congress

1 /11

ಕನಸಲ್ಲೂ ನೀನೇ, ಮನಸಲ್ಲೂ ನೀನೇ, ಉಸಿರಲ್ಲೂ ನೀನೇ, ಹೆಸರಲ್ಲೂ ನೀನೇ.. ಹೃದಯದ "ಆಕ್ಸಿಜನ್"! ಕಮಿಷನ್ ಕೊಡಿಸುವ, ಖಜಾನೆ ತುಂಬುವ "ಆಕ್ಸಿಜನ್" ಎಂದರೆ ಇವರಿಗೆ ಅದಮ್ಯ ಪ್ರೇಮ!!   Photo Credit : @INCKarnataka, @Karnataka Congress

2 /11

"ಸರಸ ಸಲ್ಲಾಪದ ಸಿಡಿಗಳು" ಬಿಜೆಪಿಗರ 'ಸಿಡಿ ಸಂಭ್ರಮ'ದ ಎಪಿಸೋಡ್‌ಗಳು ನೂರಾರಿವೆಯಂತೆ. ಯತ್ನಾಳರು ಹೇಳುವ ಸಿಡಿ ಸಿಡಿಯುವುದು ಯಾವಾಗ?   Photo Credit : @INCKarnataka, @Karnataka Congress

3 /11

ಪ್ರೇಮವಿರುವ ಕಡೆ ದ್ವೇಷಕ್ಕೆ ಜಾಗವಿಲ್ಲ.. ಆದರೆ ದ್ವೇಷವನ್ನೇ ಪ್ರೇಮಿಸಿದರೆ....!? ದ್ವೇಷವನ್ನೇ ಪ್ರೀತಿಸಿ, ದ್ವೇಷವನ್ನೇ ಧ್ಯಾನಿಸಿ, ದ್ವೇಷದೊಂದಿಗೆ ರೊಮ್ಯಾನ್ಸ್ ಮಾಡುವ ವಿಶಿಷ್ಠ ಪ್ರೇಮಿ ಇವರು!!   Photo Credit : @INCKarnataka, @Karnataka Congress

4 /11

"ಸಚಿವ ಹುದ್ದೆ" ಎಂಬ ಪ್ರೇಮ ವೈಫಲ್ಯದಿಂದ ಭಗ್ನಪ್ರೇಮಿಯಾಗಿ ತಿರುಗುತ್ತಿರುವವರ ನೋವು ಜಗತ್ತಿನ ಕಣ್ಣಿಗೆ ಕಾಣುವುದಿಲ್ಲ!   Photo Credit : @INCKarnataka, @Karnataka Congress

5 /11

"ಪ್ರೀತಿ ಮಧುರ, ತ್ಯಾಗ ಅಮರ" ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ.. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ!!   Photo Credit : @INCKarnataka, @Karnataka Congress

6 /11

ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ! ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!   Photo Credit : @INCKarnataka, @Karnataka Congress

7 /11

ಪ್ರೇಮದಲ್ಲಿ ಮುಳುಗಿದವರು ಸದಾ ಕಲ್ಪನಾಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಆ ಭ್ರಮೆಗಳನ್ನೇ ವಾಸ್ತವ ಎಂದು ತಿಳಿದುಕೊಂಡಿರುತ್ತಾರೆ. ಇದು ಪ್ರೇಮದ ಮೊದಲ ಹಂತ!   Photo Credit : @INCKarnataka, @Karnataka Congress

8 /11

ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ.....!!   Photo Credit : @INCKarnataka, @Karnataka Congress

9 /11

ಈ ಡಾಕ್ಟರ್‌ಗೂ ಲವ್ವಾಗಿದೆ - PSI ಹುದ್ದೆಗಳ ಮೇಲೆ!   Photo Credit : @INCKarnataka, @Karnataka Congress

10 /11

ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ!   Photo Credit : @INCKarnataka, @Karnataka Congress

11 /11

ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ!   Photo Credit : @INCKarnataka, @Karnataka Congress