ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಕಾರ್ಯಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕಾರ- In Pics

  • Jul 11, 2018, 17:30 PM IST
1 /10

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್​ ಗುಂಡೂರಾವ್​ ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕಾಗಿ ಹೈಕಮಾಂಡ್​ ಮತ್ತು ಇನ್ನುಳಿದ ಕಾಂಗ್ರೆಸ್​ ಮುಖಂಡರಿಗೆ ದಿನೇಶ್ ಗುಂಡುರಾವ್ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್​ ಹಿರಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಕಾರ್ಯಕ್ರಮದ ಛಾಯಾಚಿತ್ರಗಳು ನಿಮಗಾಗಿ... (All Pic Courtesy : Twitter/@INCKarnataka)

2 /10

3 /10

4 /10

5 /10

6 /10

7 /10

8 /10

9 /10

10 /10