Happy Deepavali Wishes 2023: ನರಕ ಚತುರ್ದಶಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಕಳುಹಿಸಲು ಇಲ್ಲಿವೆ ವಿಶೇಷ ಶುಭಾಶಯಗಳು

Happy Narak Chaturdashi wishes 2023 : ನರಕ ಚತುರ್ದಶಿಯ ದಿನ  ಸಂಜೆ ಮನೆಯ ಮುಖ್ಯ ದ್ವಾರದಲ್ಲಿ ಯಮನ ಹೆಸರಿನಲ್ಲಿ ದೀಪವನ್ನು ಬೆಳಗಿಸಿ, ಯಮನನ್ನು ಪ್ರಾರ್ಥಿಸುವ ಪದ್ಧತಿ ಇದೆ. ಹೀಗೆ ಮಾಡುವುದರಿಂದ ಕುಟುಂಬದಲ್ಲಿ ಅಕಾಲಿಕ ಮರಣದ ಭಯ ದೂರವಾಗುತ್ತದೆ ಎಂದು ನಂಬಲಾಗಿದೆ.  ನರಕ ಚತುರ್ದಶಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಕಳುಹಿಸಲು ವಿಶೇಷ ಶುಭಾಶಯಗಳು ಇಲ್ಲಿವೆ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಶ್ರೀಕೃಷ್ಣ ನರಕಾಸುರನ ವಿರುದ್ಧ ಜಯ ಸಾಧಿಸಿದಂತೆ ನಿಮ್ಮ ಬದುಕಿನಲ್ಲಿರುವ ಕಷ್ಟ ಸವಾಲುಗಳನ್ನು ಗೆದ್ದು ಜಯ ಸಾಧಿಸಲಿ ನರಕ ಚತುರ್ದಶಿ ಶುಭಾಶಯಗಳು

2 /6

ಬೆಳಕಿನ ಹಬ್ಬ ದೀಪಾವಳಿ ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಲಿ ತಾಯಿ ಲಕ್ಷ್ಮೀ ನಿಮ್ಮನ್ನು ಆಶೀರ್ವದಿಸಲಿ ದೀಪಾವಳಿ ಹಬ್ಬದ ಶುಭಾಶಯಗಳು

3 /6

ದೀಪಗಳ ಹಬ್ಬ ದೀಪಾವಳಿ ನಿಮ್ಮ ಬಾಳಲ್ಲಿ ಬೆಳಕು ತರಲಿ ನಿಮಗೂ ಹಾಗೂ ನಿಮ್ಮ ಕುಟುಂಬಕ್ಕೂ  ದೀಪಾವಳಿ ಹಬ್ಬದ ಶುಭಾಶಯಗಳು

4 /6

Happy Narak Chaturdashi     

5 /6

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು 

6 /6

ನರಕ ಚತುರ್ದಶಿಯ ಶುಭಾಶಯಗಳು