Hubli Ganesh festival: ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದ ಗಣೇಶೋತ್ಸವ, ಬಹುರೂಪಿ ಗಣಪನಿಗೆ ಬಹುಪರಾಕ್

Hubballi Ganesh Festival 2023: ಮೆರವಣಿಗೆ ಮೂಲಕ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಬಹುರೂಪಿ ಗಣಪನಿಗೆ ಜನರು ಬಹುಪರಾಕ್ ಹೇಳಿದ್ದಾರೆ.

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವೂ ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಹಿಂದೂ ಪರ ಸಂಘಟನೆಗಳು ಅದ್ದೂರಿಯಾಗಿ ಗಣೇಶ ಹಬ್ಬ ಆಚರಿಸುತ್ತಿವೆ. ಮೆರವಣಿಗೆ ಮೂಲಕ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಬಹುರೂಪಿ ಗಣಪನಿಗೆ ಜನರು ಬಹುಪರಾಕ್ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /6

ಪ್ರತಿವರ್ಷದಂತೆ ಈ ವರ್ಷವೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

2 /6

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ‘ಹುಬ್ಬಳ್ಳಿ ಕಾ ಮಹಾರಾಜ’ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ. ಹುಬ್ಬಳ್ಳಿ ಕಾ ರಾಜ ಸರ್ಕಲ್ ಬಳಿಯೇ ಗಣಪತಿಯನ್ನು ಪ್ರತಿಷ್ಠಾಪಿಸಿದ್ದು, ಭಕ್ತರು ಬಹುಪರಾಕ್ ಹೇಳುತ್ತಿದ್ದಾರೆ.

3 /6

ಹುಬ್ಬಳ್ಳಿಯ ದುರ್ಗದ ಬೈಲಿನಲ್ಲಿ ರಿದ್ಧಿ-ಸಿದ್ಧಿ ಸಹಿತ ದಂತ ಸಿಂಹಾಸನಾರೂಢ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ.

4 /6

ಹುಬ್ಬಳ್ಳಿಯ ಪ್ರತಿಷ್ಠಿತ ಮೂರು ಸಾವಿರ ಮಠದ ಹತ್ತಿರ ಪ್ರತಿಷ್ಠಾಪಿಸಲಾಗಿರುವ ಗಣೇಶ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

5 /6

ಹುಬ್ಬಳ್ಳಿಯ ಸಿಬಿಟಿ ಹತ್ತಿರ ಪ್ರತಿಷ್ಠಾಪಿಸಲಾಗಿರುವ ಗಣೇಶನ ಮೂರ್ತಿಯು ಜನರ ಗಮನ ಸೆಳೆಯುತ್ತಿದೆ.

6 /6

ಹುಬ್ಬಳ್ಳಿಯ ಸಿಬಿಟಿ ಹತ್ತಿರ ಪ್ರತಿಷ್ಠಾಪಿಸಲಾಗಿರುವ ಒಂಟಿ ಗಾಲಿನಲ್ಲಿ ತಂಬೂರಿ ಮೇಲೆ ನಿಂತಿರುವ ಗಣಪತಿ ಸಾರ್ವಜನಿಕರ ಗಮನ ಸೆಳೆಯುತ್ತಿದೆ.