ಈ ರಾಶಿಗಳ ಮೇಲೆ ಕುಬೇರ ದೇವನ ವಿಶೇಷ ಕೃಪೆ.. ಧನ ಸಂಪತ್ತಿಗೆ ಕೊರತೆಯೇ ಬಾರದು, ಧನ ಧಾನ್ಯ ಸಮೃದ್ಧಿಯಾಗಿ ಪ್ರತಿ ಕೆಲಸದಲ್ಲೂ ಜಯ ಸಿಗುವುದು!

Kubera Favorite Zodaic Sign: ಕುಬೇರ ಸಂಪತ್ತಿನ ದೇವತೆ. ಮಹಾಲಕ್ಷ್ಮಿಯೊಂದಿಗೆ ಕುಬೇರನನ್ನು ಪೂಜಿಸುವವರ ಜೀವನದಲ್ಲಿ ಹಣ ಮತ್ತು ಸಂಪತ್ತಿನ ಕೊರತೆ ಇರುವುದಿಲ್ಲ. ಕುಬೇರನ ಕೃಪೆಯಿಂದ ಜೀವನದುದ್ದಕ್ಕೂ ಆರ್ಥಿಕ ಮುಗ್ಗಟ್ಟು ಬರುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಕೆಲವು ರಾಶಿಗಳು ಕೆಲವು ದೇವತೆಗಳ ಕೃಪೆಯನ್ನು ಹೊಂದಿರುತ್ತವೆ. ಕುಬೇರನ ಕೃಪೆ ಇದ್ದರೆ ಜೀವನದಲ್ಲಿ ಸಂಪತ್ತು ಕಡಿಮೆಯಾಗುವುದಿಲ್ಲ ಎಂದು ನಂಬಲಾಗಿದೆ. ಕುಬೇರನಿಗೆ ಈ ರಾಶಿಗಳೆಂದರೆ ಅತ್ಯಂತ ಪ್ರೀತಿ. ಈ ರಾಶಿಯ ಜನರ ಮೇಲೆ ವಿಶೇಷ ಕೃಪೆ ತೋರುತ್ತಾನೆ.

2 /5

ವೃಷಭ ರಾಶಿ: ಜೀವನದಲ್ಲಿ ನಾವು ಮಾಡುವ ಪ್ರತಿಯೊಂದೂ ಕೆಲಸ ಯಶಸ್ವಿಯಾಗುತ್ತದೆ. ಜೀವನದಲ್ಲಿ ಬರುವ ಎಲ್ಲಾ ಕಷ್ಟಗಳನ್ನು ಸುಲಭವಾಗಿ ಜಯಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಖಚಿತ. ಸಮಾಜದಲ್ಲಿಯೂ ಅವರಿಗೆ ಒಳ್ಳೆಯ ಹೆಸರು ಬರುತ್ತದೆ. ಕುಬೇರನ ಕೃಪೆಯಿಂದ ಧನಿಕರಾಗುತ್ತಾರೆ.

3 /5

ಧನು ರಾಶಿ: ಆಧ್ಯಾತ್ಮಿಕತೆಯ ಕಡೆಗೆ ಹೆಚ್ಚು ಒಲವು ತೋರುತ್ತಾರೆ. ಜೀವನವು ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ. ಕಷ್ಟಪಟ್ಟು ಕೆಲಸ ಮಾಡಲು ಎಂದಿಗೂ ಹಿಂಜರಿಯುವುದಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಜೀವನದಲ್ಲಿ ಭೌತಿಕ ಸುಖಗಳಿಗೆ ಕೊರತೆಯಿಲ್ಲ.

4 /5

ಕರ್ಕ ರಾಶಿ: ತುಂಬಾ ಶಾಂತ ಸ್ವಭಾವದ ವ್ಯಕ್ತಿಗಳು. ಈ ರಾಶಿಯ ಜನರು ತಮ್ಮ ಕಠಿಣ ಪರಿಶ್ರಮದಿಂದ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತಾರೆ. ಸವಾಲುಗಳನ್ನು ಎದುರಿಸಿ ಜೀವನದಲ್ಲಿ ಎತ್ತರಕ್ಕೆ ಏರುವ ಸಾಮರ್ಥ್ಯ ಅವರಲ್ಲಿದೆ. ಕುಬೇರನ ಆಶೀರ್ವಾದದಿಂದ ಸಿಗುವ ಸಣ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹಣ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

5 /5

ಸೂಚನೆ: ಈ ಲೇಖನದಲ್ಲಿನ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ಬೋಧನೆಗಳು, ಧರ್ಮಗಳು, ಆಧ್ಯಾತ್ಮಿಕ ಪುಸ್ತಕಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶ. ಅನುಸರಿಸುವ ಮುನ್ನ ತಜ್ಞರ ಸಲಹೆ ಪಡಯಿರಿ. ಜೀ ಕನ್ನಡ ನ್ಯೂಸ್ ಇದಕ್ಕೆ ಹೊಣೆಯಲ್ಲ.