Mens Health: ಉತ್ತಮ ಆರೋಗ್ಯಕ್ಕಾಗಿ ಪುರುಷರು ರಾತ್ರಿ ಮಲಗುವ ಮುನ್ನ ಈ ಪದಾರ್ಥಗಳನ್ನು ಸೇವಿಸಿ

                       

Mens Health: ಶಾರೀರಿಕ ಸಂಬಂಧದಲ್ಲಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಪುರುಷರಿಗೆ ಉತ್ತಮ ಆಹಾರ ಪರಿಹಾರ ನೀಡಬಹುದು. ಮಲಗುವ ಮುನ್ನ ಕೆಲವು ಆಹಾರಗಳನ್ನು ಸೇವಿಸುವುದರಿಂದ ಸುಲಭವಾಗಿ ಪರಿಹಾರ ಪಡೆಯಬಹುದು. ಈ ಆಹಾರಗಳು ನೈಸರ್ಗಿಕವಾಗಿ ಟೆಸ್ಟೋಸ್ಟೆರಾನ್ ಹಾರ್ಮೋನ್ ( Testosterone hormone) ಅನ್ನು ಹೆಚ್ಚಿಸುತ್ತದೆ. ಅಂತಹ ಆಹಾರಗಳ ಬಗ್ಗೆ ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ಹಸಿ ಈರುಳ್ಳಿಯನ್ನು ತಿನ್ನುವುದರಿಂದ ನಿಮಗೆ ಹಲವಾರು ರೀತಿಯಲ್ಲಿ ಪ್ರಯೋಜನವಾಗುತ್ತದೆ. ನೀವು ಮಲಗುವ ಮೊದಲು ಹಸಿ ಈರುಳ್ಳಿಯನ್ನು ಸಹ ಸೇವಿಸಿದರೆ, ಒಟ್ಟು ಟೆಸ್ಟೋಸ್ಟೆರಾನ್ ಮಟ್ಟದಲ್ಲಿ ನೀವು ಸಾಕಷ್ಟು ಸುಧಾರಣೆಯನ್ನು ಕಾಣುತ್ತೀರಿ.

2 /4

ಪುರುಷರು ರಾತ್ರಿ ಮಲಗುವ ಮುನ್ನ ಬಲವರ್ಧಿತ ಹಾಲನ್ನು ಕುಡಿಯಬೇಕು. ಇದನ್ನು ಕುಡಿಯುವುದರಿಂದ ನಿಮ್ಮ ಶಾರೀರಿಕ ಸಂಬಂಧದ ಬಯಕೆ ಹೆಚ್ಚಾಗುತ್ತದೆ.

3 /4

ರಾತ್ರಿ ಮಲಗುವ ಮೊದಲು ಒಂದು ಬಟ್ಟಲು ದಾಳಿಂಬೆ ಸೇವನೆ ಆರೋಗ್ಯಕ್ಕೆ ಉತ್ತಮ ಎಂದೆನಿಸುತ್ತದೆ. ಇದು ಲೈಂಗಿಕ ಕ್ರಿಯೆಯನ್ನು ಸುಧಾರಿಸುತ್ತದೆ. ದಾಳಿಂಬೆಯು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

4 /4

ನಿಮ್ಮ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸಲು ನೀವು ಬಯಸಿದರೆ, ಶುಂಠಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಇದು ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುತ್ತದೆ.