Actor Sharan family : ಹಾಸ್ಯ ನಟನಾಗಿ ನಟನಾ ರಂಗಕ್ಕೆ ಕಾಲಿಟ್ಟ ಶರಣ್ ಇಂದು ಕನ್ನಡದ ಸೂಪರ್ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ.
Actor Sharan family : ಕನ್ನಡದ ಖ್ಯಾತ ನಟ ಶರಣ್ ಬಗ್ಗೆ ಎಲ್ಲರಿಗೂ ಗೊತ್ತು. ಅವರ ತಂದೆ ತಾಯಿ, ತಂಗಿ ಶೃತಿ ಬಗ್ಗೆಯೂ ಹೆಚ್ಚಿಗೆ ಹೇಳಬೇಕೆಂದಿಲ್ಲ. ಆದ್ರೆ ಅವರ ಪತ್ನಿ ಯಾರೆಂದು ಅನೇಕರಿಗೆ ತಿಳಿದಿಲ್ಲ. ಅಲ್ಲದೆ ಅವರ ಇಬರು ಮುದ್ದು ಮಕ್ಕಳು ಕೂಡಾ ಸಿನಿಮಾ ರಂಗದಲ್ಲಿ ಹೆಸರು ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದ ಹೆಸರಾಂತ ಹಾಸ್ಯ ನಟ, ನಿರ್ಮಾಪಕ, ಹಿನ್ನೆಲೆ ಗಾಯಕ ಶರಣ್ ಯಾರಿಗೆ ತಾನೇ ಗೊತ್ತಿಲ್ಲ. ಶರಣ್ ನಟಿ ಶೃತಿ ಸಹೋದರ.
ಹಾಸ್ಯ ನಟನಾಗಿ ನಟನಾ ರಂಗಕ್ಕೆ ಕಾಲಿಟ್ಟ ಶರಣ್ ಇಂದು ಕನ್ನಡದ ಸೂಪರ್ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ.
ಪ್ರೇಮ ಪ್ರೇಮ ಪ್ರೇಮ ಚಿತ್ರದ ಮೂಲಕ ಸಿನಿಮಾ ಜಗತ್ತಿಗೆ ಪರಿಚಯರಾದ ಶರಣ್ ಈಗ ನಟ, ನಿರ್ಮಾಪಕ , ಹಿನ್ನೆಲೆ ಗಾಯಕನಾಗಿ ಹೆಸರು ಮಾಡಿದ್ದಾರೆ.
ಶರಣ್ ಖ್ಯಾತ ನಟಿ ಶೃತಿ ಅಣ್ಣ ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ ಅವರ ಪತ್ನಿಯ ಪತ್ನಿ ಮತ್ತು ಮಕ್ಕಳ ಪರಿಚಯ ಹೆಚ್ಚಿನವರಿಗೆ ಇಲ್ಲ.
ಶರಣ್ 2002ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಪತ್ನಿ ಪಲ್ಲವಿ. ಶರಣ್ ಅವರ ಪ್ರತಿ ಕೆಲಸದಲ್ಲಿಯೂ ಬೆನ್ನೆಲುಬಾಗಿ ನಿಂತಿದ್ದಾರೆ ಪಲ್ಲವಿ.
ಇನ್ನು ಇವರಿಗೆ ಇಬ್ಬರು ಮಕ್ಕಳು. ಹಿರಿಯ ಮಗನ ಹೆಸರು ಹೃದಯ್, ಕಿರಿಯ ಮಗಳು ಪುಣ್ಯ.
ಶರಣ್ ಮಕ್ಕಳಾದ ಹೃದಯ್ ಮತ್ತು ಪುಣ್ಯ ಇಬ್ಬರೂ ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದು, ತಮ್ಮ ನಟನಾ ಕೌಶಲ್ಯ ತೋರಿಸಿದ್ದಾರೆ.
ಮಗಳು ಪುಣ್ಯ ಅವತಾರ ಪುರುಷದಲ್ಲಿ ಕಾಣಿಸಿಕೊಂಡಿದ್ದರೆ, ಮಗಳ ಹೃದಯ್ ಗುರು ಶಿಷ್ಯರು ಚಿತ್ರದ ಮೂಲಕ ಹೆಸರು ಮಾಡಿದ್ದಾರೆ.