Photos: ದುಬೈನಲ್ಲಿ ಮಿಂಚಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕರ್ನಾಟಕ ಎನ್ನಾರೈ ಫೋರಂನ ಉಪ ಅಧ್ಯಕ್ಷೆ ಡಾ.ಆರ್ತಿ ಕೃಷ್ಣ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ಕೆಲವು ಛಾಯಾಚಿತ್ರಗಳು ಇಲ್ಲಿವೆ...

  • Nov 12, 2018, 16:26 PM IST

ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ-ಯುಎಇ ವತಿಯಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಸನ್ಮಾನ ಸಮಾರಂಭವನ್ನು ಭಾನುವಾರ ದುಬೈನಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ದುಬೈಗೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

1 /6

2 /6

3 /6

4 /6

5 /6

6 /6