ಸೂರ್ಯಗ್ರಹಣದಿಂದಲೇ ಈ ರಾಶಿಯವರ ಭಾಗ್ಯೋದಯ ! ಅಂದಿನಿಂದಲೇ ಮುಟ್ಟಿದ್ದೆಲ್ಲಾ ಚಿನ್ನವಾಗುವ ಕಾಲ ಆರಂಭ

Surya Grahan 2023 Impact:ಜ್ಯೋತಿಷ್ಯಶಾಸ್ತ್ರದ ಪ್ರಕಾರ, 2023 ರ ಸೂರ್ಯಗ್ರಹಣವು 5 ರಾಶಿಯವರಿಗೆ  ಮಂಗಳಕರವಾಗಿರುತ್ತದೆ. 

Surya Grahan 2023 Impact : 2023ರ ಎರಡನೇ ಮತ್ತು ಕೊನೆಯ ಸೂರ್ಯಗ್ರಹಣ ಮತ್ತು ಚಂದ್ರಗಹಣ ಅಕ್ಟೋಬರ್‌ನಲ್ಲಿ ನಡೆಯಲಿವೆ. ಎರಡೂ ಗ್ರಹಣಗಳು 15 ದಿನಗಳ ಅಂತರದಲ್ಲಿ  ಸಂಭವಿಸುತ್ತವೆ. ವರ್ಷದ ಎರಡನೇ ಮತ್ತು ಕೊನೆಯ ಸೂರ್ಯಗ್ರಹಣವು ಶನಿವಾರ, ಅಕ್ಟೋಬರ್ 14, 2023 ರಂದು  ಗೋಚರಿಸಿದರೆ  ವರ್ಷದ ಕೊನೆಯ ಚಂದ್ರಗ್ರಹಣವು ಅಕ್ಟೋಬರ್ 29 ರಂದು ಸಂಭವಿಸುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, 2023 ರ ಸೂರ್ಯಗ್ರಹಣವು 5 ರಾಶಿಯವರಿಗೆ  ಮಂಗಳಕರವಾಗಿರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಮಿಥುನ ರಾಶಿ : ಈ ವರ್ಷದ ಎರಡನೇ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ ಶುಭಕರವಾಗಿರಲಿದೆ. ಈ ರಾಶಿಯವರು ವೃತ್ತಿಯಲ್ಲಿ ಉನ್ನತಿ ಸಾಧಿಸುತ್ತಾರೆ. ಮಾನಸಿಕ ನೆಮ್ಮದಿ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. 

2 /6

ಸಿಂಹ ರಾಶಿ : ಅಕ್ಟೋಬರ್ 14 ರಂದು ಸಂಭವಿಸುವ ಸೂರ್ಯಗ್ರಹಣವು  ಸಿಂಹ ರಾಶಿಯವರಿಗೆ ಪ್ರಯೋಜನಕಾರಿಯಾಗಿರಲಿದೆ. ವಿಶೇಷವಾಗಿ ವ್ಯಾಪಾರ ಮಾಡುವ ಜನರಿಗೆ ಇದು ಲಾಭದಾಯಕವಾಗಿರಲಿದೆ.  ನಿಮ್ಮ ಶತ್ರುಗಳು ನಿಮ್ಮ ಮುಂದೆ ಮಂಡಿಯೂರುತ್ತಾರೆ.  ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.   

3 /6

ತುಲಾ ರಾಶಿ : ವರ್ಷದ ಕೊನೆಯ ಸೂರ್ಯಗ್ರಹಣವು ತುಲಾ ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಹುದ್ದೆ, ಹಣ, ಪ್ರತಿಷ್ಠೆ ಎಲ್ಲವೂ ಸಿಗಲಿದೆ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚುತ್ತದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಹಠಾತ್ ಆರ್ಥಿಕ ಲಾಭವಾಗಲಿದೆ. 

4 /6

ವೃಶ್ಚಿಕ ರಾಶಿ : ಈ ಗ್ರಹಣವು ವೃಶ್ಚಿಕ ರಾಶಿಯವರಿಗೆ ಶುಭಕರವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ.   

5 /6

ಮಕರ ರಾಶಿ : ಸೂರ್ಯಗ್ರಹಣವು ಮಕರ ರಾಶಿಯವರ ಆದಾಯವನ್ನು ಹೆಚ್ಚಿಸುತ್ತದೆ. ಅದೃಷ್ಟ ನಿಮ್ಮ ಕಡೆ ಇರುತ್ತದೆ. ಈ ಅವಧಿಯಲ್ಲಿ, ನೀವು ಭೂಮಿ, ಕಟ್ಟಡ ಅಥವಾ ವಾಹನದ ಖರೀದಿಗೆ ಯೋಜನೆಗಳನ್ನು ಮಾಡಬಹುದು. 

6 /6

 ಸೂಚನೆ :  ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.