White Hair : ತೆಂಗಿನ ಎಣ್ಣೆಗೆ ಈ ಪುಡಿ ಸೇರಿಸಿ ಹಚ್ಚಿ, ಬಿಳಿ ಕೂದಲು 7 ದಿನದಲ್ಲಿ ಶಾಶ್ವತವಾಗಿ ಕಪ್ಪಾಗುತ್ತೆ!

White hair to black naturally permanent: ಮಳೆಯಿಂದಾಗಿ ಅನೇಕರಿಗೆ ಕೂದಲಿನ ಸಮಸ್ಯೆ ಉಂಟಾಗುತ್ತದೆ. ವಾತಾವರಣದಲ್ಲಿ ತೇವಾಂಶವು ತೀವ್ರವಾಗಿ ಹೆಚ್ಚಾಗುತ್ತದೆ. ಇದರಿಂದ ಕೂದಲು ಉದುರುವುದು, ಬಿಳಿ ಕೂದಲು ಮುಂತಾದ ಸಮಸ್ಯೆಗಳು ಎದುರಾಗುತ್ತವೆ. ಈ ಸಮಯದಲ್ಲಿ ಕೂದಲಿಗೆ ವಿಶೇಷ ಗಮನ ನೀಡಬೇಕು. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಗಳಿರುವ ಉತ್ಪನ್ನಗಳನ್ನು ಅನೇಕರು ಬಳಸುತ್ತಿದ್ದಾರೆ. ಇವುಗಳ ಬಳಕೆ ತುಂಬಾ ಹಾನಿಕಾರಕ ಎಂದು ತಜ್ಞರು ಸಲಹೆ ನೀಡುತ್ತಾರೆ. ಇವುಗಳ ಬದಲಿಗೆ ಮನೆಯಲ್ಲಿ ಸಿಗುವ ವಸ್ತುಗಳಿಂದ ತಯಾರಿಸಿದ ಹೇರ್ ಮಾಸ್ಕ್ ಬಳಸಬೇಕು.  

2 /5

ದಾಲ್ಚಿನ್ನಿ ಅನೇಕ ಆಯುರ್ವೇದ ಗುಣಗಳನ್ನು ಹೊಂದಿದೆ. ಇದನ್ನು ಬಳಸುವ ಆಹಾರಗಳನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.   

3 /5

ಆರೋಗ್ಯದ ಜೊತೆ ದಾಲ್ಚಿನ್ನಿ ಬಿಳಿ ಕೂದಲಿಗೂ ಮದ್ದು. ಈ ಹೇರ್ ಮಾಸ್ಕ್ ಮಾಡುವ ಮೊದಲು ಅರ್ಧ ಕಪ್ ದಾಲ್ಚಿನ್ನಿ ಪುಡಿ ಮತ್ತು ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಒಂದು ಬಟ್ಟಲಿನಲ್ಲಿ ಚೆನ್ನಾಗಿ ಮಿಶ್ರಣ ಮಾಡಿ.   

4 /5

ಹೀಗೆ ಮಿಶ್ರಣ ಮಾಡಿದ ನಂತರ 15 ನಿಮಿಷಗಳ ಕಾಲ ಪಕ್ಕಕ್ಕೆ ಇರಿಸಿ. ಈ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಒಣಗಲು ಬಿಡಿ. ನಂತರ ಹೇರ್‌ ವಾಶ್‌ ಮಾಡಿ. ಇದರಿಂದ ಬಿಳಿ ಕೂದಲು ಕ್ರಮೇಣ ಕಪ್ಪಾಗಲು ಆರಂಭಿಸುತ್ತದೆ.   

5 /5

ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಜೀ ಕನ್ನಡ ನ್ಯೂಸ್ ಅದನ್ನು ಖಚಿತಪಡಿಸುವುದಿಲ್ಲ.