IPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆ

Delhi vs Rajasthan : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. 

Written by - Zee Kannada News Desk | Last Updated : May 7, 2024, 07:24 PM IST
  • ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
  • ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
IPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆ title=

Rajasthan Elected bowl First : ಇಂದಿನ ಐಪಿಎಲ್ 56ನೇ ಪಂದ್ಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ಮುಖಾಮುಖಿ ಆಗಲಿದೆ.

ಈ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 10 ಪಂದ್ಯಗಳನ್ನಾಡಿ ಅದರಲ್ಲಿ 8 ಪಂದ್ಯಗಳನ್ನ ಗೆಲುವನ್ನು ಸಾಧಿಸಿ, ಎರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ಎರಡನೇ ಸ್ಥಾನದಲ್ಲಿದೆ. ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಲ್ಲಿಯವರೆಗೆ 11 ಪಂದ್ಯಗಳನ್ನಾಡಿ ಅದರಲ್ಲಿ ಐದು ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಆರನೇ ಸ್ಥಾನದಲ್ಲಿದೆ. 

ಇದನ್ನು ಓದಿ : ಸ್ಟಾರ್ ನಟನ ಆಫರ್ ರಿಜೆಕ್ಟ್, ಕೋಟಿ ಕೊಟ್ಟರೂ ನಾನು ಆ ಕೆಲಸ ಮಾಡಲ್ಲ ಎಂದ ಸಂಯುಕ್ತಾ..!

DC : ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (w/c), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

RR : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (w/c), ರಿಯಾನ್ ಪರಾಗ್, ಡೊನೊವನ್ ಫೆರೇರಾ, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ಇದನ್ನು ಓದಿ : ಖ್ಯಾತ ನಟ ಸಾಯಿಧರಮ್ ತೇಜ್ ಮೇಲೆ ಹಲ್ಲೆ.! ತೀವ್ರ ಗಾಯ 

ಇಂದಿನ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News