ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಅನುಷ್ಕಾ, ಕೊಹ್ಲಿ ಜೊತೆಗಿನ ಫೋಟೋ

ಭಾರತ ಕ್ರಿಕೆಟ್ ತಂಡದ ನಾಯಕ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವ ಫೋಟೋ ಎಲ್ಲೆಡೆ ವೈರಲ್.

Last Updated : Sep 13, 2017, 06:10 PM IST
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಅನುಷ್ಕಾ, ಕೊಹ್ಲಿ ಜೊತೆಗಿನ ಫೋಟೋ title=
Pic Courtesy : Twitter

ನವ ದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಡುವಿನ ಅನ್ಯೋನ್ಯತೆಯ ಬಗ್ಗೆ ತಿಳಿದು ಬಂದಿದೆ. ಇಬ್ಬರೂ ಈಗ ಜಾಹಿರಾತೊಂದರಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.

ಈ ಕುರಿತಂತೆ ವಿರಾಟ್ ಕೊಹ್ಲಿಯ ಅಭಿಮಾನಿಗಳ ಬಳಗ ಜಾಹಿರಾತಿನ ಚಿತ್ರಗಳನ್ನು ಟ್ವೀಟ್ ಮಾಡಿದೆ.

 

ಈ ಫೋಟೋಗಳಲ್ಲಿ ಇಬ್ಬರೂ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.

 

Trending News