ಭಾರತಕ್ಕೆ ಕೊಹ್ಲಿ ವಾಪಾಸ್ : ಶೀಘ್ರದಲ್ಲೇ RCB ತಂಡದ ಪೂರ್ವ ಸಿದ್ಧತಾ ಕ್ಯಾಂಪ್ ಗೆ ಸೇರ್ಪಡೆ

ಭಾನುವಾರ ವಿರಾಟ್ ಕೊಹ್ಲಿ ಭಾರತಕ್ಕೆ ಮರಳಿದ್ದಾರೆ ಮತ್ತು ಶೀಘ್ರದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪೂರ್ವ ಸಿದ್ಧತಾ ಕ್ಯಾಂಪ್ಗೆ ಸೇರಿಕೊಳ್ಳಲಿದ್ದಾರೆ.

Written by - Zee Kannada News Desk | Last Updated : Mar 17, 2024, 06:00 PM IST
  • ಭಾನುವಾರ ವಿರಾಟ್ ಕೊಹ್ಲಿ ಭಾರತಕ್ಕೆ ಮರಳಿದ್ದಾರೆ
  • ಶೀಘ್ರದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪೂರ್ವ ಸಿದ್ಧತಾ ಕ್ಯಾಂಪ್ಗೆ ಸೇರಿಕೊಳ್ಳಲಿದ್ದಾರೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ ತಂಡವನ್ನು ಎದುರಿಸಲಿದೆ ಈ ಪಂದ್ಯವು ಮಾರ್ಚ್ 22 ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ
ಭಾರತಕ್ಕೆ ಕೊಹ್ಲಿ ವಾಪಾಸ್ : ಶೀಘ್ರದಲ್ಲೇ RCB ತಂಡದ ಪೂರ್ವ ಸಿದ್ಧತಾ ಕ್ಯಾಂಪ್ ಗೆ ಸೇರ್ಪಡೆ title=

IPL : ಮಾರ್ಚ್ 17ರಂದು ಭಾರತದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮುಂಬೈಗೆ ಬಂದಿಳಿದರು ಮತ್ತು ಶೀಘ್ರದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಿಬಿರವನ್ನ ಸೇರಲಿದ್ದಾರೆ ಎಂದು ತಿಳಿದುಬಂದಿದೆ

ಇದನ್ನು ಓದಿ :ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ KPSC : ಅರ್ಜಿ ಸಲ್ಲಿಸಲು ಈ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ

‘ವೈಯಕ್ತಿಕ ಕಾರಣದಿಂದಾಗಿ ಕಳೆದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ವಿರಾಟ್ ಅನುಪ ಸ್ಥಿತಿಯಲ್ಲೂ ತವರಿನಲ್ಲಿ ನಡೆದ ಸರಣಿಯಲ್ಲಿ ಟೀಮ್ ಇಂಡಿಯ ನಾಲ್ಕು ಒಂದರ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು

ಐಪಿಎಲ್ ೧೭ನೇವೃತ್ತಿಯ ಟಿ20 ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ ತಂಡವನ್ನು ಎದುರಿಸಲಿದೆ ಈ ಪಂದ್ಯವು ಮಾರ್ಚ್ 22 ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ

ಇದನ್ನು ಓದಿ  : Job Alert: ಪಶುಸಂಗೋಪನಾ ಇಲಾಖೆಯಲ್ಲಿ 1,125 ಹುದ್ದೆಗಳಿಗೆ ಅರ್ಜಿ ಆಹ್ವಾನ

"@imVkohli ಆಗಮಿಸಿದ್ದಾರೆ ... ಮತ್ತು ಆ ಕ್ಷಣ ಇಲ್ಲಿದೆ! ರೆಡ್ ಕಿಂಗ್ ಭಾರತಕ್ಕೆ ಮರಳಿದ್ದಾರೆ, ಮಾರ್ಚ್ 22 v CSK ನಲ್ಲಿ ಅವರ #IPLonStar ಅಭಿಯಾನವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ," IPL ಪ್ರಸಾರಕ ಸ್ಟಾರ್ ಸ್ಪೋರ್ಟ್ಸ್ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News