ಕೆಕೆಆರ್ ಆಟಗಾರನ ವಿರುದ್ಧ ಬಿಸಿಸಿಐ ಕ್ರಮ: ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ

IPL 2024, KKR vs MI: ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 16 ಓವರ್‌’ಗಳಲ್ಲಿ 7 ವಿಕೆಟ್‌’ಗೆ 157 ರನ್ ಗಳಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನೀಡಿದ 158 ರನ್ ಗುರಿಗೆ ಉತ್ತರವಾಗಿ ಮುಂಬೈ ಇಂಡಿಯನ್ಸ್ ತಂಡ 16 ಓವರ್‌’ಗಳಲ್ಲಿ 8 ವಿಕೆಟ್‌’ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

Written by - Bhavishya Shetty | Last Updated : May 12, 2024, 04:31 PM IST
    • ಪಂದ್ಯವನ್ನು ಗೆದ್ದ ಕೆಕೆಆರ್ ಐಪಿಎಲ್ ಪ್ಲೇಆಫ್‌’ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿತು
    • ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಮಣದೀಪ್ ಸಿಂಗ್’ಗೆ ದಂಡ
    • ತಮ್ಮ ಅಪರಾಧ ಮತ್ತು ಮ್ಯಾಚ್ ರೆಫರಿಯ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ
ಕೆಕೆಆರ್ ಆಟಗಾರನ ವಿರುದ್ಧ ಬಿಸಿಸಿಐ ಕ್ರಮ: ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ  title=
Ramandeep Singh

IPL 2024, KKR vs MI: ಕಳೆದ ದಿನ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮುಂಬೈ ಇಂಡಿಯನ್ಸ್ (MI) ಅನ್ನು 18 ರನ್‌’ಗಳಿಂದ ಸೋಲಿಸಿತು. ಮಳೆಯಿಂದಾಗಿ, ಈ ಪಂದ್ಯವನ್ನು 16-16 ಓವರ್‌’ಗಳಿಗೆ ಇಳಿಸಲಾಗಿತ್ತು. ಅಂದಹಾಗೆ ಈ ಪಂದ್ಯವನ್ನು ಗೆದ್ದ ಕೆಕೆಆರ್ ಐಪಿಎಲ್ ಪ್ಲೇಆಫ್‌’ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿತು.

ಇದನ್ನೂ ಓದಿ: ವಿಜಯ್ ದೇವರಕೊಂಡ ತಂಗಿ ಯಾರು ಗೊತ್ತಾ? ಈಕೆಯೂ ಸ್ಟಾರ್ ನಟಿ! ರಶ್ಮಿಕಾಗಿಂತಲೂ ಸಖತ್ ಸ್ವೀಟ್ ಆಂಡ್ ಕ್ಯೂಟ್ ಈಕೆ

ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 16 ಓವರ್‌’ಗಳಲ್ಲಿ 7 ವಿಕೆಟ್‌’ಗೆ 157 ರನ್ ಗಳಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನೀಡಿದ 158 ರನ್ ಗುರಿಗೆ ಉತ್ತರವಾಗಿ ಮುಂಬೈ ಇಂಡಿಯನ್ಸ್ ತಂಡ 16 ಓವರ್‌’ಗಳಲ್ಲಿ 8 ವಿಕೆಟ್‌’ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ ಚರಿತ್ರೆಯಲ್ಲಿ ಒಂದೇ ಒಂದು ಬಾರಿಯೂ ಔಟ್ ಆಗಿಲ್ಲ ಈ ನಾಲ್ವರು ಆಟಗಾರರು! ಯಾರವರು ಗೊತ್ತಾ?

ಇನ್ನು ಈ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಆಲ್‌ರೌಂಡರ್ ರಮಣದೀಪ್ ಸಿಂಗ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ 27 ವರ್ಷದ ಆಟಗಾರ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ಅಡಿಯಲ್ಲಿ ಒಂದು ಹಂತದ ಅಪರಾಧ ಎಸಗಿದ್ದಾರೆ. ಅಂದಹಾಗೆ ರಮಣದೀಪ್ ತಮ್ಮ ಅಪರಾಧ ಮತ್ತು ಮ್ಯಾಚ್ ರೆಫರಿಯ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News