ರೋಹಿತ್ ಅಲ್ಲ... ಹಾಗಿದ್ರೆ ಮುಂಬೈ ಇಂಡಿಯನ್ಸ್’ನ ಫಸ್ಟ್ ಕ್ಯಾಪ್ಟನ್ ಯಾರು? ಮೊದಲ ಟ್ರೋಫಿ ಗೆದ್ದುಕೊಟ್ಟ ನಾಯಕ ಇವರೇ!

Mumbai Indians First Captain: ಮುಂಬೈ ತಂಡದ ಮೊದಲ ನಾಯಕ ಯಾರು? ಮೊದಲು ಟ್ರೋಫಿ ಗೆದ್ದುಕೊಟ್ಟ ನಾಯಕ ಯಾರು ಎಂಬ ಬಗ್ಗೆ ನಿಮಗೆ ಮಾಹಿತಿ ತಿಳಿದಿದೆಯೇ?

Written by - Bhavishya Shetty | Last Updated : Dec 17, 2023, 08:34 PM IST
    • ಕ್ರಿಕೆಟ್ ಲೋಕದಲ್ಲಿ ಐಪಿಎಲ್ ಸೀಸನ್ ಸದ್ದು ಮಾಡುತ್ತಿದೆ
    • ಐಪಿಎಲ್ 2024ರ ಹರಾಜು ಪ್ರಕ್ರಿಯೆ ಆರಂಭ
    • ಮುಂಬೈ ಇಂಡಿಯನ್ಸ್ ತಮ್ಮ ತಂಡದ ನಾಯಕನನ್ನು ಬದಲಾವಣೆ ಮಾಡಿದೆ
ರೋಹಿತ್ ಅಲ್ಲ... ಹಾಗಿದ್ರೆ ಮುಂಬೈ ಇಂಡಿಯನ್ಸ್’ನ ಫಸ್ಟ್ ಕ್ಯಾಪ್ಟನ್ ಯಾರು? ಮೊದಲ ಟ್ರೋಫಿ ಗೆದ್ದುಕೊಟ್ಟ ನಾಯಕ ಇವರೇ! title=
Mumbai Indians

Mumbai Indians First Captain: ಸದ್ಯ ಕ್ರಿಕೆಟ್ ಲೋಕದಲ್ಲಿ ಐಪಿಎಲ್ ಸೀಸನ್ ಸದ್ದು ಮಾಡುತ್ತಿದೆ. ಇನ್ನೆರಡು ದಿನದಲ್ಲಿ ಐಪಿಎಲ್ 2024ರ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಈ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಮ್ಮ ತಂಡದ ನಾಯಕನನ್ನು ಬದಲಾವಣೆ ಮಾಡಿದೆ.

ಇದನ್ನೂ ಓದಿ: ಬಿಗ್ ಬಾಸ್’ಗೆ ವೈಲ್ಡ್ ಕಾರ್ಡ್ ಎಂಟ್ರಿಕೊಟ್ಟ ಪವಿ ಪೂವಪ್ಪ ಬಾಯ್ ಫ್ರೆಂಡ್ ಯಾರು ಗೊತ್ತಾ?

ಈ ಹಿಂದೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದರು, ಇದೀಗ ಹಾರ್ದಿಕ್ ಪಾಂಡ್ಯರಿಗೆ ಆ ಅಧಿಕಾರ ನೀಡಲಾಗಿದೆ. ಆದರೆ ಈ ವಿಚಾರ ಹಿಟ್ ಮ್ಯಾನ್ಸ್ ಅಭಿಮಾನಿಗಳಿಗೆ ಇಷ್ಟವಾಗದೆ, ಸೋಶಿಯಲ್ ಮೀಡಿಯಾದಿಂದ ಅನ್ ಫಾಲೋ ಮಾಡುತ್ತಿದ್ದಾರೆ.

ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌‌ ತಂಡವು 2013, 2015, 2017, 2019 ಮತ್ತು 2020ರಲ್ಲಿ ಐಪಿಎಲ್ ಟ್ರೋಫಿ ಗೆದ್ದಿತ್ತು. ಆದರೆ ಮುಂಬೈ ತಂಡದ ಮೊದಲ ನಾಯಕ ಯಾರು? ಮೊದಲು ಟ್ರೋಫಿ ಗೆದ್ದುಕೊಟ್ಟ ನಾಯಕ ಯಾರು ಎಂಬ ಬಗ್ಗೆ ನಿಮಗೆ ಮಾಹಿತಿ ತಿಳಿದಿದೆಯೇ?

ಇದನ್ನೂ ಓದಿ:ದ.ಆಫ್ರಿಕಾ ಟೆಸ್ಟ್ ಸರಣಿಗೆ ನೂತನ ಟೀಂ ಇಂಡಿಯಾ ತಂಡ ಪ್ರಕಟ: ಇಶಾನ್ ಔಟ್- ಈ ಸ್ಟಾರ್ ಆಟಗಾರ ಇನ್

ಅಂದಹಾಗೆ ಮುಂಬೈ ಇಂಡಿಯನ್ಸ್‌ ತಂಡದ ಮೊದಲ ನಾಯಕ ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್. ಇವರೇ ಮುಂಬೈಗೆ ಮೊದಲ ಟ್ರೋಫಿ ಗೆದ್ದುಕೊಟ್ಟ ನಾಯಕ. ಆದರೆ ಇದು ಐಪಿಎಲ್’ನಲ್ಲಿ ಅಲ್ಲ, ಬದಲಿಗೆ 2011ರ ಚಾಂಪಿಯನ್ಸ್​ ಲೀಗ್ಸ್​​’ನಲ್ಲಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News