ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್ 5 ಆಟಗಾರರು ಇವರೇ!

IPL Century records: ಐಪಿಎಲ್ 2024ರಲ್ಲಿ ರನ್ ಗಳ ಮಹಾಪೂರವೇ ಹರಿದು ಬರುತ್ತಿದೆ. ಆಟಗಾರರು ಒಂದರ ಮೇಲೋಂದರಂತೆ ಶತಕ ಬಾರಿಸುತ್ತಿದ್ದಾರೆ.

Written by - Savita M B | Last Updated : May 11, 2024, 07:01 PM IST
  • ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
  • ಇದುವರೆಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್-5 ಆಟಗಾರರ ಪಟ್ಟಿ ಇಲ್ಲಿದೆ..
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್ 5 ಆಟಗಾರರು ಇವರೇ! title=

IPL 2024: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್-5 ಆಟಗಾರರ ಪಟ್ಟಿ ಇಲ್ಲಿದೆ..  

ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಐಪಿಎಲ್ 2024 ರ ಋತುವಿನಲ್ಲಿ ಗರಿಷ್ಠ ರನ್ ಗಳಿಸುತ್ತಿದ್ದಾರೆ. ಈ ಸೀಸನ್ ನಲ್ಲಿ ಕಿಂಗ್ ಕೊಹ್ಲಿ ಒಟ್ಟು 9 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. 

ರೋಹಿತ್ ಶರ್ಮಾ
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಇದುವರೆಗೆ 8 ಶತಕಗಳನ್ನು ಬಾರಿಸಿ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 

ಇದನ್ನೂ ಓದಿ-KL Rahul: ಒಂದು ನಿಮಿಷದ ಪಂದ್ಯ ನೋಡಿ ಟೀಕಿಸುತ್ತಾರೆ - ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತ ಗೌತಮ್ ಗಂಭೀರ್

ರುತುರಾಜ್ ಗಾಯಕ್ವಾಡ್ 
MS ಧೋನಿಯಿಂದ ರುತುರಾಜ್ ಗಾಯಕ್ವಾಡ್ ಚೆನ್ನೈ ನಾಯಕತ್ವವನ್ನು ವಹಿಸಿಕೊಂಡ ನಂತರ ಆಟಗಾರ ರನ್‌ಗಳ ಸುರಿಮಳೆಗೈದಿದ್ದಾರೆ. ಐಪಿಎಲ್ 2024ರಲ್ಲಿ ಈಗಾಗಲೇ ಒಟ್ಟು 6 ಶತಕ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಅವರು 3ನೇ ಸ್ಥಾನದಲ್ಲಿದ್ದಾರೆ.

ಕೆಎಲ್ ರಾಹುಲ್
ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕರಾಗಿರುವ ಕೆಎಲ್ ರಾಹುಲ್ ಈ ಋತುವಿನಲ್ಲೂ ಉತ್ತಮ ಇನ್ನಿಂಗ್ಸ್ ಆಡುತ್ತಿದ್ದಾರೆ. ಐಪಿಎಲ್ 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದು, ಒಟ್ಟು 6 ಶತಕ ಸಿಡಿಸಿದ್ದಾರೆ.

ಶುಬ್‌ಮನ್ ಗಿಲ್ 
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ ಮಾನ್ ಗಿಲ್ ಭರ್ಜರಿ ಇನ್ನಿಂಗ್ಸ್ ಆಡಿ, 6 ಶತಕ ಗಳಿಸಿದ್ದಾರೆ.. ಗಿಲ್ ಜೊತೆಗೆ ಮುಂಬೈ ಆಟಗಾರ ಸೂರ್ಯ ಕುಮಾರ್ ಯಾದವ್ ಕೂಡ ಐಪಿಎಲ್ ನಲ್ಲಿ 6 ಶತಕ ಸಿಡಿಸಿದ್ದಾರೆ.

ಇದನ್ನೂ ಓದಿ-ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News