ರಾಜಕಾರಣಿಗಳೆಂದರೆ ಚುನಾವಣಾ ಕಾಲದಲ್ಲಿ ಒಂದಷ್ಟು ಸುಳ್ಳು ಭರವಸೆಗಳನ್ನು ನೀಡುತ್ತಾರೆ, ಅದರ ನಂತರ ಮರೆತುಬಿಡುತ್ತಾರೆ ಎನ್ನುವ ಕಾರಣಕ್ಕಾಗಿ ರಾಜಕಾರಣಿಗಳ ಬಗ್ಗೆ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯ ಇಲ್ಲ. ಪ್ರಣಾಳಿಕೆ ಬಗ್ಗೆ ರಾಜಕೀಯ ಪಕ್ಷಗಳ ಅಸಡ್ಡೆ, ನಿರ್ಲಕ್ಷ್ಯ ಪ್ರಜಾಪ್ರಭುತ್ವಕ್ಕೆ ಮಾರಕವೆಂದು ನನ್ನ ಅಭಿಪ್ರಾಯ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಐದು ವರ್ಷಗಳಿಂದ ನೀವು ಶಾಸಕರಾಗಿದ್ದರೂ ಇದುವರೆಗೂ ಕ್ಷೇತ್ರಕ್ಕೆ ಒಂದು ಬಾರಿಯೂ ಏಕೆ ಬರಲಿಲ್ಲ? ಎಂದು ಕಾರ್ಯಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸಂತೋಷ್ ಲಾಡ್ ಹಾರಿಕೆಯ ಉತ್ತರ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.