ಜೆಡಿಎಸ್

ರಾಮನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

ರಾಮನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ.

Oct 3, 2018, 10:44 AM IST
ಇಂದು 'ಅಖಾಡಕ್ಕೆ' ಇಳಿಯುವ ಬಿಜೆಪಿ ಹೈಕಮಾಂಡ್ ನಾಯಕರು

ಇಂದು 'ಅಖಾಡಕ್ಕೆ' ಇಳಿಯುವ ಬಿಜೆಪಿ ಹೈಕಮಾಂಡ್ ನಾಯಕರು

ದೂರವಾಣಿ ಮೂಲಕ ನಿರಂತರವಾಗಿ ಮಾಹಿತಿ ಪಡೆಯುತ್ತಿರುವ ಅಮಿತ್ ಶಾ.

Sep 18, 2018, 10:20 AM IST
ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ: ಹೆಚ್.ಡಿ.ದೇವೇಗೌಡ ಸ್ಪಷ್ಟನೆ

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ: ಹೆಚ್.ಡಿ.ದೇವೇಗೌಡ ಸ್ಪಷ್ಟನೆ

ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಗೊಂದಲಗಳೂ ನಿವಾರಣೆಯಾಗಿವೆ. ಹಾಗಾಗಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ದೇವೇಗೌಡರು ಹೇಳಿದರು. 

Aug 31, 2018, 04:04 PM IST
ಇಂದು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ

ಇಂದು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಾಯಕರ ಪ್ರಮುಖ ಹೇಳಿಕೆಗಳು, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿದೆ.

Aug 31, 2018, 11:44 AM IST
ಟ್ವಿಟ್ಟರ್ ಪ್ರವೇಶಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು!

ಟ್ವಿಟ್ಟರ್ ಪ್ರವೇಶಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು!

ಸಮ್ಮಿಶ್ರ ಸರಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲಿ ಎಂದು ಹೆಚ್.ಡಿ.ದೇವೇಗೌಡರು ಹಾರೈಸಿದ್ದಾರೆ.
 
Aug 30, 2018, 08:32 PM IST
ಗೌಡ ಅಂತ್ಹೇಳಿ ಒಕ್ಕಲಿಗ ಸಮುದಾಯಕ್ಕೇ ಅವಮಾನ ಮಾಡ್ತೀರ; ಜೆಡಿಎಸ್ ಬೆಂಬಲಿಗರಿಗೆ ಪ್ರತಾಪ್ ಸಿಂಹ ತರಾಟೆ!

ಗೌಡ ಅಂತ್ಹೇಳಿ ಒಕ್ಕಲಿಗ ಸಮುದಾಯಕ್ಕೇ ಅವಮಾನ ಮಾಡ್ತೀರ; ಜೆಡಿಎಸ್ ಬೆಂಬಲಿಗರಿಗೆ ಪ್ರತಾಪ್ ಸಿಂಹ ತರಾಟೆ!

ಗೌಡ ಎಂದು ಹೆಸರಿಟ್ಟುಕೊಂಡು ಇಡೀ ಜಾತಿಗೆ ಅವಮಾನ ಮಾಡುತ್ತಾ ಇದ್ದೀರಿ. ಅದರಲ್ಲೂ ಈ ಜೆಡಿಎಸ್ ಬೆಂಬಲಿಗರು ಈ ರೀತಿ ಪದಗಳನ್ನು ಮಾಡುತ್ತಾರೆ. ಬೇರೆ ಅವರ ಬಗ್ಗೆ ಈ ರೀತಿಯ ಕೆಟ್ಟ ಪದಗಳನ್ನು ಬಳಕೆ ಮಾಡೋದನ್ನ ನಿಲ್ಲಿಸಿ" ಅಂತ ಹೇಳಿದ್ದಾರೆ.

Aug 25, 2018, 05:23 PM IST
ಕೇಂದ್ರ ಸರ್ಕಾರ ಕೇವಲ ಮಾತಿನ ಸರ್ಕಾರ: ಹೆಚ್.ವಿಶ್ವನಾಥ್

ಕೇಂದ್ರ ಸರ್ಕಾರ ಕೇವಲ ಮಾತಿನ ಸರ್ಕಾರ: ಹೆಚ್.ವಿಶ್ವನಾಥ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಹೆಚ್ವಾ.ವಿಶ್ವನಾಥ್ ವಾಗ್ದಾಳಿ ನಡೆಸಿದರು. 

Aug 12, 2018, 01:39 PM IST
ದೇವೇಗೌಡರ ಮಗ ನಾನು, ಅಧಿಕಾರದ ವ್ಯಾಮೋಹ ನನಗಿಲ್ಲ : ಸಿಎಂ ಕುಮಾರಸ್ವಾಮಿ

ದೇವೇಗೌಡರ ಮಗ ನಾನು, ಅಧಿಕಾರದ ವ್ಯಾಮೋಹ ನನಗಿಲ್ಲ : ಸಿಎಂ ಕುಮಾರಸ್ವಾಮಿ

ನಾನು ನನ್ನ ರೈತರನ್ನು ಉಳಿಸಲು ಸಾಲ ಮನ್ನಾ ನಿರ್ಧಾರ ಕೈಗೊಂಡೆ. ಇಷ್ಟಾದರೂ ರೈತರು ನನ್ನ ವಿರುದ್ಧ ಪ್ರತಿಭಟನೆ ಮಾಡಿದರು. ಇದರಿಂದ ನಾನೇಕೆ ಈ ಹುದ್ದೆಯಲ್ಲಿ ಮುಂದುವರೆಯಬೇಕು ಅನಿಸುತ್ತಿದೆ: ಸಿಎಂ ಕುಮಾರಸ್ವಾಮಿ

Jul 14, 2018, 06:34 PM IST
ನಾನು ಹೋರಾಟಕ್ಕೆ ಸಿದ್ಧನಿದ್ದೇನೆ: ಹೆಚ್.ಡಿ.ದೇವೇಗೌಡ

ನಾನು ಹೋರಾಟಕ್ಕೆ ಸಿದ್ಧನಿದ್ದೇನೆ: ಹೆಚ್.ಡಿ.ದೇವೇಗೌಡ

ಮೈತ್ರಿ ಸರಕಾರವನ್ನು ಮತ್ತಷ್ಟು ಭದ್ರವಾಗಿಸಲು ಹೋರಾಡುವುದಾಗಿ ದೇವೇಗೌಡರು ಹೇಳಿದ್ದಾರೆ.

Jul 14, 2018, 04:51 PM IST
ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ವೀರಪ್ಪ ಮೊಯ್ಲಿ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ವೀರಪ್ಪ ಮೊಯ್ಲಿ

2019ರ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಎದುರಿಸಲಿವೆ ಎಂದು ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ. 

Jul 7, 2018, 03:27 PM IST
ಇಂದು ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್

ಇಂದು ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ 11.30ಕ್ಕೆ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. 

Jul 5, 2018, 07:40 AM IST
ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ಸರ್ಕಾರ ಉಳಿಯಲು ಸಾಧ್ಯವೇ?

ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ಸರ್ಕಾರ ಉಳಿಯಲು ಸಾಧ್ಯವೇ?

 ಸಿದ್ದರಾಮಯ್ಯ ಅವರನ್ನು ಕಡೆಗಣಿಸಲು ಸಾಧ್ಯವೇ ಎಂದು ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಪ್ರಶ್ನಿಸಿದ್ದಾರೆ. 

Jun 27, 2018, 06:09 PM IST
ಜುಲೈ 5ಕ್ಕೆ ರಾಜ್ಯ ಬಜೆಟ್ ಮಂಡನೆ: ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಜುಲೈ 5ಕ್ಕೆ ರಾಜ್ಯ ಬಜೆಟ್ ಮಂಡನೆ: ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರೈತರ ಸಾಲಮನ್ನಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ- ಕುಮಾರಸ್ವಾಮಿ

Jun 22, 2018, 09:58 AM IST
ಸಮ್ಮಿಶ್ರ ಸರ್ಕಾರದ ಅವಧಿ ಒಂದೇ ವರ್ಷನಾ? ಏನಂದ್ರು ಸಿಎಂ?

ಸಮ್ಮಿಶ್ರ ಸರ್ಕಾರದ ಅವಧಿ ಒಂದೇ ವರ್ಷನಾ? ಏನಂದ್ರು ಸಿಎಂ?

ಇನ್ನೂ ಒಂದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Jun 15, 2018, 03:44 PM IST
ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ ನಿಧನ

ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ ನಿಧನ

ಕರ್ನಾಟಕ ವಿಧಾನ ಪರಿಷತ್ ಸದಸ್ಯ ಅಪ್ಸರ್‌ ಆಗಾ(67) ಅವರು ಶುಕ್ರವಾರ ತಡರಾತ್ರಿ ಪೋರ್ಟಿಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

Jun 9, 2018, 12:06 PM IST
ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ

ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ

ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರೋಷನ್ ಬೇಗ್ ಅವರ ಬೆಂಬಲಿಗರು ಇಂದು ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. 

Jun 7, 2018, 02:07 PM IST
ಮೈತ್ರಿ ಸರ್ಕಾರದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ

ಮೈತ್ರಿ ಸರ್ಕಾರದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ

ಮೊದಲಿಗೆ ಜೆಡಿಎಸ್​ನ ಎಚ್​.ಡಿ. ರೇವಣ್ಣ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಕಾಂಗ್ರೆಸಿನ ಆರ್.ವಿ. ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು.

Jun 6, 2018, 02:41 PM IST
ಸಚಿವ ಸ್ಥಾನ ಪಡೆದ ಕಾಂಗ್ರೆಸ್- ಜೆಡಿಎಸ್ ಶಾಸಕರ ಅಂತಿಮ ಪಟ್ಟಿ

ಸಚಿವ ಸ್ಥಾನ ಪಡೆದ ಕಾಂಗ್ರೆಸ್- ಜೆಡಿಎಸ್ ಶಾಸಕರ ಅಂತಿಮ ಪಟ್ಟಿ

ಕಾಂಗ್ರೆಸಿನ 15 ಹಾಗೂ ಜೆಡಿಎಸ್ ನಿಂದ 8 ಶಾಸಕರ ಪಟ್ಟಿ ರಾಜಭವನಕ್ಕೆ ರವಾನೆ

Jun 6, 2018, 12:08 PM IST

By continuing to use the site, you agree to the use of cookies. You can find out more by clicking this link

Close