ದೇಶೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತೋರಿಸುತ್ತಿದೆ. ಸತತ ಮೂರನೆಯ ದಿನವಾದ ಶನಿವಾರ ಕೂಡ ಪೆಟ್ರೋಲ್ ಮತ್ತು ಡೀಸೆಲ್ ದರ ಕೂಡ ಹೆಚ್ಚಾಗಿದೆ. ಶುಕ್ರವಾರದಂದು ಪೆಟ್ರೋಲ್ ಬೆಲೆ 14 ಪೈಸೆ ಮತ್ತು ಡೀಸೆಲ್ 16 ಪೈಸೆ ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ 33 ರಿಂದ 44 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 22 ರಿಂದ 33 ಪೈಸೆ ಇಳಿಕೆಯಾಗಿದೆ.
ದೇಶಾದ್ಯಂತ ಸೋಮವಾರ ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.