Remedies To Get Rid of Fly and Cockroach: ಸ್ವಚ್ಛಗೊಳಿಸಿದ ನಂತರವೂ ನೆಲದ ಮೇಲೆ ಜಿರಳೆಗಳು ಕಾಣಿಸಿಕೊಂಡರೆ, ಒರೆಸುವ ಶ್ರಮವೆಲ್ಲವೂ ವ್ಯರ್ಥವಾದಂತಾಗುತ್ತದೆ... ನಿಮ್ಮ ಮನೆಯಲ್ಲೂ ಇದೇ ರೀತಿಯೇ ಆಗುತ್ತಿದ್ದರೆ, ಇಂದು ನಾವು ಹೇಳುವ ಟಿಪ್ಸ್ ಫಾಲೋ ಮಾಡಿ..
ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ.ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂ.ಬಿ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡಬೇಕು. ಇದರಿಂದ ಮಣ್ಣು ಸಡಿಲಗೊಂಡು ಕೆಳಗಡೆ ಇರುವಂತಹ ಸಮೃದ್ಧವಾದ ಪೋಷಕಾಂಶಯುಕ್ತ ಮಣ್ಣು ಮೇಲ್ಬಾಗಕ್ಕೆ ಬರುತ್ತದೆ.
BBMP Action To Increase Forest Area: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.