ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ನ ಜೈಡಸ್ ಕ್ಯಾಡಿಲಾ ಪಾರ್ಕ್, ಹೈದರಾಬಾದ್ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಲಿದ್ದಾರೆ.
ಹೆಚ್ಚುತ್ತಿರುವ ಕರೋನಾವೈರಸ್ ಪ್ರಕರಣಗಳಿಂದಾಗಿ ಅಹಮದಾಬಾದ್ನಲ್ಲಿ ಕರ್ಫ್ಯೂ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆವರೆಗೆ ಇಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಶುಕ್ರವಾರದಿಂದ ಕರ್ಫ್ಯೂ ಜಾರಿಗೆ ಬರಲಿರುವ ರಾಗ್ತ್ರಿ ಕರ್ಫ್ಯೂ ಅನಿರ್ದಿಷ್ಟ ಅವಧಿಯವರೆಗೆ ಮುಂದುವರೆಯಲಿದೆ.
ಭಾರತದ ಭೇಟಿಗೆ ಆಗಮಿಸಲಿರುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಅಹಮದಾಬಾದ್ನ 22 ಕಿ.ಮೀ ಉದ್ದದ ರಸ್ತೆಯ ಉದ್ದಕ್ಕೂ10 ಮಿಲಿಯನ್ ಜನರು ಭಾಗವಹಿಸುವ ನಿರೀಕ್ಷೆ ಎಂದು ಹೇಳಿದ್ದಾರೆ.
ಗುಜರಾತ್ನ ಅಹಮದಾಬಾದ್ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಭಾನುವಾರ ಜೋಯ್ ರೈಡ್ ಕುಸಿದು ಬಿದ್ದು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ
ಅಹ್ಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ಮತ್ತು ಅದರ ಅಧ್ಯಕ್ಷ ಅಜಯ್ ಪಟೇಲ್ ಅವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ್ದ ಎರಡು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಮೆಟ್ರೋಪಾಲಿಟನ್ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾಗಲು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಆಗಮಿಸಿದ್ದರು.
ಸಿವರ್ ಸ್ಪ್ರಿಂಗ್ ಹೋಟೆಲ್ ನಲ್ಲಿ ತಂಗಲು ಮೊದಲೇ ಮೂರು ದಿನಗಳಿಗೆ ರೂಮ್ ಬುಕ್ ಮಾಡಿದ್ದ ಮಹಿಳೆ, ಚೆಕ್ ಇನ್ ಆದ ಸಂದರ್ಭದಲ್ಲಿ ಹೋಟೆಲ್ ಸಿಬ್ಬಂದಿ ಆಕೆಯನ್ನು ತಡೆದು, ಸಾಕುಪ್ರಾಣಿಗಳಿಗೆ ಹೋಟೆಲ್ ನಲ್ಲಿ ಪ್ರವೇಶ ನಿರಾಕರಿಸಿದ್ದಾರೆ.
ಭಾರತದಲ್ಲಿ ರೈಲುಗಳು ಸಮಯಕ್ಕೆ ಸರಿಯಾಗಿ ಸಾಗದೇ ಇರುವುದಕ್ಕೆ ಕುಖ್ಯಾತಿಯನ್ನು ಪಡೆದಿವೆ.ಆದರೆ ಈಗ ಅಹ್ಮದಾಬಾದ್- ಮುಂಬೈ ಬುಲೆಟ್ ಟ್ರೈನ್ ಮಾತ್ರ ಒಂದು ನಿಮಿಷ ತಡವಾದರೂ ಪ್ರಯಾಣಿಕರ ಕ್ಷಮೆ ಕೇಳುತ್ತದೆ ಎನ್ನಲಾಗಿದೆ.
ನಿನ್ನೆಯಷ್ಟೇ ಫೈಝಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗ ಅವರದೇ ಹಾದಿಯಲ್ಲಿ ಗುಜರಾತ್ ಸರಕಾರ ಮುನ್ನಡೆಯಿಟ್ಟಿದೆ
ಗುಜರಾತ್ ಪೊಲೀಸ್ ಅಧಿಕಾರಿಯೊಬ್ಬರು ಈ ವಿಷಯದ ಬಗ್ಗೆ ಮಾಹಿತಿ ನೀಡುತ್ತಾ, ಕುಟುಂಬದ ಸದಸ್ಯರು 24 ಗಂಟೆಗಳಿಂದ ಕರೆಗಳನ್ನು ಸ್ವೀಕರಿಸದ ಕಾರಣ, ಸಂಶಯ ವ್ಯಕ್ತಪಡಿಸಿದ ಕೆಲವರು ಅವರ ಮನೆ ತಲುಪಿದರು ಎಂದು ಹೇಳಿದರು.
ಕೆಲವೊಮ್ಮೆ ಭದ್ರತಾ ಪಡೆಗಳು ನಿಮ್ಮ ಪವರ್ ಬ್ಯಾಂಕಿನೊಂದಿಗೆ ಸುತ್ತುವರಿದಿರುತ್ತವೆ. ಕೇವಲ ಪವರ್ ಬ್ಯಾಂಕಿನ ಕಾರಣದಿಂದಾಗಿ, ನೀವು ಭದ್ರತಾ ಸಿಬ್ಬಂದಿಗಳ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.