Asia Cup 2022: ಏಷ್ಯಾ ಕಪ್ನಲ್ಲಿ ಭಾರತ vs ಪಾಕಿಸ್ತಾನದ ಪಂದ್ಯ ವೀಕ್ಷಣೆಗಾಗಿ ಇಡೀ ವಿಶ್ವವೇ ಕಾತುರದಿಂದ ಕಾದು ಕುಳಿತಿದೆ. ಭಾರತ ಮತ್ತು ಪಾಕಿಸ್ತಾನದ ಘರ್ಷಣೆಗೆ ಮುಂಚಿತವಾಗಿ ನೆಟ್ಸ್ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ತಯಾರಿಯ ವಿಡಿಯೋ ಒಂದು ಅಂತರ್ಜಾಲದಲ್ಲಿ ಸಖತ್ ಸದ್ದು ಮಾಡುತ್ತಿದೆ.
Asia Cup: ಕ್ರಿಕೆಟ್ ಅಭಿಮಾನಿಗಳು ಪ್ರಸ್ತುತ ಆಗಸ್ಟ್ 27 ರಿಂದ ಪ್ರಾರಂಭವಾಗುವ ಏಷ್ಯಾ ಕಪ್ಗಾಗಿ ಕಾಯುತ್ತಿದ್ದಾರೆ. ಈ ಪಂದ್ಯದ ವೇಳೆ, ವಿಶ್ವದ ಇಬ್ಬರು ಅತ್ಯುತ್ತಮ ಬ್ಯಾಟ್ಸ್ಮನ್ಗಳಾದ ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಮ್ ನಡುವಿನ ಬ್ಯಾಟಿಂಗ್ ಅಬ್ಬರವನ್ನು ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರರಾಗಿದ್ದಾರೆ.
ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಮಾತನಾಡಿದ್ದು, 'ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ. ನಾವು ವೈಯಕ್ತಿಕವಾಗಿ ಯಾವಾಗಲೂ ನಮ್ಮ 100 ಪ್ರತಿಶತವನ್ನು ತಂಡಕ್ಕೆ ನೀಡಲು ಬಯಸುತ್ತೇವೆ. ಉಳಿದವು ಕೋಚ್ ಮತ್ತು ನಾಯಕನ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಹೇಳಿದ್ದಾ
ಕ್ಯಾಪ್ಟನ್ ರೋಹಿತ್ ಶರ್ಮಾಗೆ ಬುಮ್ರಾ ಕೊರತೆಯನ್ನು ಅನುಭವಿಸಲು ಬಿಡುವುದಿಲ್ಲ. ಈ ಆಟಗಾರರು ತಮ್ಮ ಕಿಲ್ಲರ್ ಬೌಲಿಂಗ್ಗೆ ಪ್ರಸಿದ್ಧರಾಗಿದ್ದಾರೆ. ಹಾಗಿದ್ರೆ, ಈ ಆಟಗಾರ ಯಾರು? ಇಲ್ಲಿದೆ ನೋಡಿ..
ಕೊರೊನಾ ಹಿನ್ನಲೆಯಲ್ಲಿ ಈಗ ಏಷ್ಯಾಕಪ್ ನ 2021 ಆವೃತ್ತಿಯು ಈಗ 2023 ರಲ್ಲಿ ನಡೆಯಲಿದೆ ಎನ್ನಲಾಗಿದೆ.ಐಪಿಎಲ್ ಸೇರಿದಂತೆ ಹಲವಾರು ಟೂರ್ನಿಗಳು ಈಗಾಗಾಲೇ ಕೊರೊನಾದಿಂದ ಸ್ಥಗಿತಗೊಂಡು ಮತ್ತೆ ಆರಂಭವಾಗುತ್ತಿವೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಧ್ಯಮ ನಿರ್ದೇಶಕ ಸಮಿಯುಲ್ ಹಸನ್ ಬರ್ನೆ, ಏಷ್ಯಾ ಕಪ್ 2020 ರದ್ದಾಗಿದೆ ಎಂಬ ಸೌರವ್ ಗಂಗೂಲಿ ಅವರ ಹೇಳಿಕೆಗೆ ಯಾವುದೇ ಅರ್ಹತೆ ಇಲ್ಲ ಮತ್ತು ಬದಲಿಗೆ ಪಂದ್ಯಾವಳಿಯ ಭವಿಷ್ಯವನ್ನು ನಿರ್ಧರಿಸುವುದು ಎಸಿಸಿ (ಏಷ್ಯನ್ ಕ್ರಿಕೆಟ್ ಕೌನ್ಸಿಲ್) ಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
ಮುಂದಿನ ಏಷ್ಯಾಕಪ್ ದುಬೈನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶುಕ್ರವಾರ ಹೇಳಿದ್ದಾರೆ, ಇದರಿಂದಾಗಿ ಭಾರತ ಮತ್ತು ಪಾಕಿಸ್ತಾನ ಎರಡೂ ಖಂಡಾಂತರ ಪಂದ್ಯಾವಳಿಯಲ್ಲಿ ಭಾಗವಹಿಸಲು ದಾರಿ ಮಾಡಿಕೊಟ್ಟಿದೆ.
ಬಾಂಗ್ಲಾದೇಶದ ಫೈನಲ್ ಪಂದ್ಯದಲ್ಲಿ ಮಹೇಂದ್ರಸಿಂಗ್ ಧೋನಿ ನೂತನ ವಿಶ್ವದಾಖಲೆ ಮಾಡಿದ್ದಾರೆ. ಆ ಮೂಲಕ ಭಾರತ ಕಂಡ ಸಾರ್ವಕಾಲಿಕ ಶ್ರೇಷ್ಠ ವಿಕೆಟ್ ಕೀಪರ್ ಗಳಲ್ಲಿ ಧೋನಿ ಒಬ್ಬರು ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.