ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ವಿರಾಟ್ ಕೊಹ್ಲಿ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.ಇದಕ್ಕೆ ಕಾರಣ ಜನವರಿ ತಿಂಗಳಲ್ಲಿ ಪತ್ನಿ ಅನುಷ್ಕಾ ಶರ್ಮಾ ಮಗುವಿನ ನಿರೀಕ್ಷೆಯಲ್ಲಿರುವುದರಿಂದಾಗಿ ಅವರು ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ದೂರ ಉಳಿಯಬಹುದು ಎನ್ನಲಾಗಿದೆ.
ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಬಿಸಿಸಿಐ ಭಾರತೀಯ ಸದಸ್ಯರ ತಂಡದ ಪಟ್ಟಿಯನ್ನು ಪ್ರಕಟಿಸಿದೆ. ಆದರೆ ಇದರಲ್ಲಿ ರೋಹಿತ್ ಶರ್ಮಾ ಅವರ ಹೆಸರು ಕಾಣೆಯಾಗಿರುವುದು ಈಗ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ.
ಇತ್ತೀಚೆಗೆ ಆ್ಯಪ್ನಲ್ಲಿ ಅಭಿಮಾನಿಗಳೊಂದಿಗೆ ಚರ್ಚೆ ನಡೆಸುವ ವೇಳೆ ಅಭಿಮಾನಿಯೊಬ್ಬ ತಾನು ಭಾರತದ ಆಟಗಾರರಿಗಿಂತ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳ ಆಟವನ್ನು ನೋಡಲು ಇಷ್ಟ ಪಡುತ್ತೇನೆ' ಎಂದು ಹೇಳಿದ್ದರು. ಇದಕ್ಕೆ ಕೊಹ್ಲಿ ಸಿಟ್ಟಿಗೆದ್ದು ನೀವು ಭಾರತ ದೇಶದಲ್ಲಿರಲು ಅರ್ಹರಲ್ಲ ಎಂದು ಹೇಳಿಕೆ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.