Cholesterol Control Tips: ದೇಹದಲ್ಲಿ ಕೊಲೆಸ್ಟ್ರಾಲ್ನ ಹೆಚ್ಚಳ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ. ಹೀಗಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು ತುಂಬಾ ಅವಶ್ಯಕ. ಇದಕ್ಕಾಗಿ ನೀವು ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ಡ್ರೈ ಫ್ರೂಟ್ ಗಳನ್ನು ಸೇರಿಸಿಕೊಳ್ಳಬಹುದು.
ದೇಹದ ವಿವಿಧ ಅಂಗಗಳಲ್ಲಿ ಪದೇ ಪದೇ ನೋವು ಕಾಣಿಸಿಕೊಳ್ಳುತ್ತಿರುವುದು ಅಧಿಕ ಕೊಲೆಸ್ಟ್ರಾಲ್ ನ ಸಂಕೇತವಾಗಿರಬಹುದು. ಹಾಗಿದ್ದರೆ ದೇಹದಲ್ಲಿ ಹೆಚ್ಚಾಗುತ್ತಿರುವ ಕೊಲೆಸ್ಟ್ರಾಲ್ ಅನ್ನು ಗುರುತಿಸುವುದು ಹೇಗೆ ?
High Cholesterol Symptoms: ನಮ್ಮ ದೇಹದ ಹಲವು ಅಂಗಗಳು ಕೂಡ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳದ ಬಗ್ಗೆ ಸೂಚನೆ ನೀಡುತ್ತವೆ. ಇದನ್ನು ಸರಿಯಾದ ಸಮಯಕ್ಕೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಭವಿಷ್ಯದಲ್ಲಿ ಇದು ಮಾರಕವಾಗಿ ಪರಿಣಮಿಸಬಹುದು. ದೇಹದಲ್ಲಿ ಅಧಿಕ ಕೊಲೆಸ್ಟ್ರಾಲ್ನ ಎಚ್ಚರಿಕೆ ಚಿಹ್ನೆಯನ್ನು ಹೇಗೆ ಗುರುತಿಸುವುದು? ಎಂದು ತಿಳಿಯಿರಿ...
High Cholesterol: ಉತ್ತಮ ಆರೋಗ್ಯಕ್ಕೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ತುಂಬಾ ಅಗತ್ಯ. ಇದಕ್ಕಾಗಿ ನೀವು ಹೆಚ್ಚು ಕಷ್ಟಪಡುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿ ನಿತ್ಯ ಬಳಸುವ ಒಂದು ಮಸಾಲೆ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿ ಆಗಿದೆ.
ಹೃದಯಾಘಾತವು ತುಂಬಾ ಅಪಾಯಕಾರಿ, ಇದರಿಂದ ಅನೇಕ ಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ. ಆದ್ದರಿಂದ ಈ ರೋಗದಿಂದ ತಪ್ಪಿಸಿಕೊಳ್ಳಲು ನೀವು ಅದರ ಅಪಾಯವನ್ನು ಮೊದಲೇ ಗುರುತಿಸಿದರೆ ಉತ್ತಮ.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದು ಬಹಳ ಮುಖ್ಯ. ಇಲ್ಲದಿದ್ದರೆ ಅದು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಇದಕ್ಕೆ ಸುಲಭ ಪರಿಹಾಗಳು ಇಲ್ಲಿವೆ ನೋಡಿ.
Fruits For High Cholesterol: ಕೊಲೆಸ್ಟ್ರಾಲ್ ಅಧಿಕವಾಗಿದ್ದರೆ, ಹೃದಯದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೊಲೆಸ್ಟ್ರಾಲ್ ನಿಮ್ಮ ರಕ್ತದಲ್ಲಿ ಕಂಡುಬರುತ್ತದೆ. ಇದು ಆರೋಗ್ಯಕರ ಕೋಶಗಳ ರಚನೆಯನ್ನು ಬೆಂಬಲಿಸುತ್ತದೆ. ಆದರೆ ಇದು ಅಧಿಕವಾದಾಗ ದೇಹಕ್ಕೆ ಹಾನಿಕಾರಕವಾಗಿ ಪರಿಣಮಿಸುತ್ತದೆ.
Eggs And Cholesterol: ಪ್ರತಿಯೊಬ್ಬ ಆರೋಗ್ಯ ತಜ್ಞರು ಕೂಡಾ ಈ ಸೂಪರ್ಫುಡ್ ಅನ್ನು ತಿನ್ನಲು ಸಲಹೆ ನೀಡುತ್ತಾರೆ. ಆದರೆ ಕೊಲೆಸ್ಟ್ರಾಲ್ ಮಟ್ಟವು ಈಗಾಗಲೇ ಹೆಚ್ಚಿರುವ ಜನರು ಮೊಟ್ಟೆಗಳನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಎದ್ದಿದೆ.
ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ರಕ್ತದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಆಹಾರವನ್ನು ಸೇವಿಸಬೇಕು.
Foods To Reduce Cholesterol: ಕಳಪೆ ಜೀವನಶೈಲಿಯಿಂದಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುತ್ತದೆ. ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದು ಮಾರಣಾಂತಿಕ ಎಂದು ಸಾಬೀತುಪಡಿಸಬಹುದು. ಹಾಗಾಗಿ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದಕ್ಕಾಗಿ, ಚಿಂತಿಸುವ ಅಗತ್ಯವಿಲ್ಲ. ನೀವು ನಿಮ್ಮ ದಿನನಿತ್ಯದ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸಿದರೆ ಅಷ್ಟೇ ಸಾಕು.
Soaked Moong Dal Benefits: ಅಧಿಕ ಕೊಲೆಸ್ಟ್ರಾಲ್ ಅನ್ನು ನಿಗ್ರಹಿಸಲು ನೀವು ಎಲ್ಲಾ ರೀತಿಯ ವಿಧಾನಗಳನ್ನು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲವೇ? ಚಿಂತೆಬಿಡಿ, ನೆನೆಸಿದ ಹಸಿರುಕಾಳುಗಳ ಪರಿಹಾರವನ್ನು ಪ್ರಯತ್ನಿಸಿ ನೋಡಿ...
ಅನೇಕ ಬಾರಿ ಬಾರ್ಡರ್ ಲೈನ್ ಕೊಲೆಸ್ಟ್ರಾಲ್ ಆರೋಗ್ಯ ತಪಾಸಣೆಯ ಮೂಲಕ ಪತ್ತೆಯಾಗುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತಿದೆ ಎಂದಾದರೆ, ಕೆಲವೊಂದು ಆಹಾರ ಪದಾರ್ಥಗಳಿಂದ ದೂರವಿರಬೇಕು.
Reduce Bad Cholesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದಲ್ಲಿ ಕೆಲ ಪದಾರ್ಥಗಳನ್ನು ಶಾಮೀಲುಗೊಳಿಸುವುದು ಉತ್ತಮ. ಹಾಗಾದರೆ ಬನ್ನಿ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿರಿಸುವ ಆ ಆಹಾರ ಪದಾರ್ಥಗಳು ಯಾವುವು ತಿಳಿದುಕೊಳ್ಳೋಣ,
High Cholesterol: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರಲ್ಲಿ ಕಂಡು ಬರುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಹೈ ಕೊಲೆಸ್ಟ್ರಾಲ್ ಸಮಸ್ಯೆಯೂ ಕೂಡ ಒಂದಾಗಿದೆ. ಅಧಿಕ ಕೊಲೆಸ್ಟ್ರಾಲ್ ಅನೇಕ ಇತರ ರೋಗಗಳಿಗೂ ಕಾರಣವಾಗಬಹುದು. ಹಾಗಾಗಿ, ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸದೇ ಇರುವುದು ಒಳ್ಳೆಯದು.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳವು ಹಲವು ರೋಗಗಳಿಗೆ ಕಾರಣವಾಗಬಹುದು. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಳವಾಗಿದೆ ಎಂಬ ಬಗ್ಗೆ ನಿಮ್ಮ ಕೂದಲೂ ಸಹ ಕೆಲವು ಚಿಹ್ನೆಗಳನ್ನು ನೀಡುತ್ತದೆ. ಆ ಬಗ್ಗೆ ತಿಳಿಯೋಣ...
Cholesterol Lowering Habits: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದಂತೆಯೇ ಮೊದಲು ಅಧಿಕ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ನಂತರ ಹೃದಯಾಘಾತ, ಪರಿಧಮನಿಯ ಕಾಯಿಲೆ, ಟ್ರಿಪಲ್ ವೆಸಲ್ ಡಿಸೀಸ್ ಮತ್ತು ಮಧುಮೇಹದಂತಹ ರೋಗಗಳ ಅಪಾಯ ಕೂಡಾ ಎದುರಾಗುತ್ತದೆ.
Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.
Cholesterol Lowering Tips : ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪ್ರತಿದಿನ ಕೆಳಗೆ ಹೇಳಲಾದ ಪಾನೀಯಗಳನ್ನು ಸೇವಿಸಿದರೆ, ಕೊಲೆಸ್ಟ್ರಾಲ್ ಕ್ಷಿಪ್ರಗತಿಯಲ್ಲಿ ಕಡಿಮೆಯಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.