Gold Price Today: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 3,422 ರೂ. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಆದರೆ ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ ಶೇ.0.06ರಷ್ಟು ಕಡಿಮೆಯಾಗಿದ್ದು, ಪ್ರತಿ 10 ಗ್ರಾಂಗೆ 69,666 ರೂ.ನಂತೆ ಮಾರಾಟವಾಗುತ್ತಿದೆ. ಇದಲ್ಲದೇ ಬೆಳ್ಳಿಯ ದರದಲ್ಲಿ ಶೇ.0.70ರಷ್ಟು ಇಳಿಕೆಯಾಗಿ ಪ್ರತಿ ಕೆಜಿಗೆ 79,421 ರೂ.ನಂತೆ ಮಾರಾಟವಾಗುತ್ತಿದೆ.
Complaint against Kannada Actor Shivaraj KR Pete: ಕಾರು ಟಚ್ ಮಾಡಿದ್ದಲ್ಲದೇ ʼಯಾವಳೇ ನೀನುʼ ಅಂತಾ ನಟ ಶಿವರಾಜ್ ಕೆಆರ್ ಪೇಟೆ ಅವಾಚ್ಯ ಶಬ್ದ ಬಳಸಿದ್ದಾರೆಂದು ಮಹಿಳೆ ಆರೋಪ ಮಾಡಿದ್ದಾಳೆ.
BMRCL Update: ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸುಮಾರು ಒಂದು ಕಿ.ಲೋ ಮೀಟರ್ ಉದ್ದ ರಸ್ತೆಯಷ್ಟು ಇದೇ ಏಪ್ರಿಲ್ 1 ರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Gold Silver Price Today: ವಾರಾಂತ್ಯದಲ್ಲಿ ಚಿನ್ನಾಭರಣ ಪ್ರಿಯರಿಗೆ ಸಂತಸದ ಸುದ್ದಿಯಿದೆ.. ಒಂದೇ ದಿನದಲ್ಲಿ ಭರ್ಜರಿಯಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತುಸು ಇಳಿಕೆಯಾಗಿದೆ.. ಬೆಳ್ಳಿ ದರ ತಟಸ್ಥವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿಯೋಣ..
ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಮೋಸ್ಟ್ ಕಾಮನ್ ಅಂತಾಗಿ ಬಿಟ್ಟಿದೆ. ವಯಸ್ಸು ೩೦ ದಾಟ್ಟಿರಲ್ಲ ಅದಾಗಲೇ ಹಾರ್ಟ್ ನೊಳಗೆ ಸ್ಟಂಟ್ ಕೂತ್ತಿರುತ್ತೆ..ಕಳೆದ ೧೦ ವರ್ಷಗಳ ಪೈಕಿ ಹೃದಯಾಘಾತದ ಪ್ರಕರಣಗಳು ಸರಾಸರಿ 23% ಹೆಚ್ಚಳ ಕಂಡಿರುವ ಮಧ್ಯೆ ರಾಜಧಾನಿಯಲ್ಲಿ ಮೊಟ್ಟ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಆರ್ಟಿಫಿಶಿಯಲ್ ಹಾರ್ಟ್ ಹಾಕಲಾಗಿದೆ. ಈ ಕುರಿತ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ.
NCBS Recruitment 2024: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿಯಿರುವ 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, 7 ಕ್ಲರ್ಕ್ (ಸಾಮಾನ್ಯ) ಮತ್ತು 2 ಕ್ಲರ್ಕ್ (OBC) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Shakti Yojane: ಬೆಂಗಳೂರಿನಿಂದ ಮೈಸೂರಿಗೆ ಕೆಎಸ್ಆರ್ಸಿಟಿ ಬಸ್ ನಲ್ಲಿ ತೆರಳುತ್ತಿದ್ದ ಅಜ್ಜಿ-ಮೊಮ್ಮಗಳು ತಮ್ಮೊಂದಿಗೆ ನಾಲ್ಕು ಲವ್ ಬರ್ಡ್ಸ್ ಹಕ್ಕಿ ಗಳನ್ನು ಕೂಡ ತೆಗೆದುಕೊಂಡು ಹೋಗಿದ್ದರು.
Bengaluru Water Crisis: ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು.
Indian Premier League 2024: ಅನೇಕ RCB ಅಭಿಮಾನಿಗಳು ಸಹ ಮುರಳಿ ಕಾರ್ತಿಕ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಬೌಲಿಂಗ್ ಮಾಡಿದ ಆಟಗಾರನನ್ನು ನೀವು ಹೇಗೆ ಕಸಕ್ಕೆ ಹೋಲಿಸಿದ್ದೀರಿ ಅಂತಾ ಪ್ರಶ್ನಿಸಿದ್ದಾರೆ.
Health conference in Bengaluru: ಕ್ಯಾನ್ಸರ್ ರೋಗ ನಿರ್ಮೂಲನೆ ಮತ್ತು ಈ ಸಮಸ್ಯೆಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆದಿರುವ ಸಂಶೋಧನೆಗಳು ಮತ್ತು ಸುಧಾರಣೆಗಳ ಬಗ್ಗೆ ಬೆಳಕು ಚೆಲ್ಲುವ ಸಮ್ಮೇಳನ ಇದಾಗಿದೆ.
Bangalore Water Crisis: ಬೆಂಗಳೂರಿನಲ್ಲಿ ನೀರಿನ ಅಭಾವದ ಇರುವಾಗಲೇ 22 ಕುಟುಂಬಗಳು ಅನಗತ್ಯ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸಿದ್ದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಲಾ 5,000 ರೂಪಾಯಿ ದಂಡ ವಿಧಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Gold Price Today: ಆಭರಣ ಖರೀದಿಸುವ ಬಯಕೆ ಇದ್ದವರು ಇಂದು ಚಿನ್ನದ ಮಳಿಗೆಗೆ ಭೇಟಿ ನೀಡಬಹುದು.. ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಇಳಿಮುಖವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ..
Bharat Rice available on online: ಆನ್ಲೈನ್ ಮತ್ತು ಆಫ್ಲೈನ್ ವಿಧಾನದಲ್ಲಿಯೂ ಗ್ರಾಹಕರಿಗೆ ಅಕ್ಕಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಫೆಡ್ ಕರ್ನಾಟಕ ವಿಭಾಗದ ಮುಖ್ಯಸ್ಥೆ ಜ್ಯೋತಿ ಪಾಟೀಲ್ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.