Bigg Boss Kannada Season 9 : ಕನ್ನಡ ಕಿರುತೆರೆಯ ಫೇಮಸ್ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ಕಾರ್ಯಕ್ರಮ ಆರಂಭಗೊಂಡಿದೆ. ಈ ಬಾರಿ ಮೊದಲ ದಿನವೇ ಬಿಗ್ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ.
Bigg Boss Kannada Season 9 : ಬಹು ನಿರೀಕ್ಷಿತ ಕನ್ನಡ ಟಿವಿ ರಿಯಾಲಿಟಿ ಶೋ, ಬಿಗ್ ಬಾಸ್ ಕನ್ನಡ ಸೀಸನ್ 9 ಸೆಪ್ಟೆಂಬರ್ 24 (ಇಂದು) ರಂದು ಸಂಜೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅದ್ದೂರಿಯಾಗಿ ಆರಂಭಗೊಳ್ಳಲಿದೆ.
Bigg Boss Contestant: ಬಿಗ್ ಬಾಸ್ ತನ್ನ ಹೊಸ ಸೀಸನ್ ಶುರುವಾಗಲಿದ್ದು, ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತ್ತೀಚಿನ ಅಪ್ಡೇಟ್ಗಳು ಪ್ರತಿದಿನ ಹೊರಬರುತ್ತಿವೆ. ಇದೀಗ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೂಡ ಈ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.