MI : ಐಪಿಎಲ್ 2024 ರ ಪಂದ್ಯ 60 ರ ಆರಂಭವನ್ನು ಮಳೆಯು ವಿಳಂಬಗೊಳಿಸಿದ್ದರಿಂದ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಡ್ರೆಸ್ಸಿಂಗ್ ರೂಮ್ನಲ್ಲಿ ಕುಳಿತಿರುವುದು ಕಂಡುಬಂದಿದ್ದೆ, ಅಭಿಮಾನಿಗಳಲ್ಲಿ ಮುಂಬೈ ತೊರೆಯುತ್ತಾರಾ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.
T20 World Cup : ಜೂನ್ನಲ್ಲಿ ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
Rishabh Pant in IPL 2024: ಭಾರತದ ಕ್ರಿಕೇಟಿಗ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಆಟ ಆಡಲಿದ್ದಾರೆಂದು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೆ ನೀಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
BiggBoss: ಬಿಗ್ಬಾಸ್ ಮನೆಯ ಬೆಸ್ಟ್ ಜೋಡಿ ಅಂತಲೇ ಗುರ್ತಿಸಿಕೊಂಡಿದ್ದ, ಸದಾ ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತ, ಒಬ್ಬರ ಸಲಹೆಯನ್ನು ಇನ್ನೊಬ್ಬರು ಕೇಳುತ್ತ ಬಂದಿದ್ದ ಕಾರ್ತಿಕ್ ಮತ್ತು ಸಂಗೀತಾ ಈ ಕಾರಣಕ್ಕಾಗಿಯೇ ಹಲವು ಸಲ ಉಳಿದವರ ಕೆಂಗಣ್ಣಿಗೆ ಗುರಿಯಾಗಿದ್ದಿದೆ. ಆದರೆ ಅವರ ಸಂಬಂಧದ ಮೇಲೆ ಈಗ ಯಾರದೋ ಕಣ್ಣು ಬಿದ್ದಂತಿದೆ.
ಸೆಪ್ಟೆಂಬರ್ 16 ರಂದು ಅವರು T20 ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ತಿಳಿಸಿದರು. 2023 ರ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಟೆಸ್ಟ್ ಕ್ರಿಕೆಟ್ ಮತ್ತು ODI ಸ್ವರೂಪದ ಮೇಲೆ ತನ್ನ ಎಲ್ಲಾ ಶಕ್ತಿಯನ್ನು ಕೇಂದ್ರೀಕರಿಸಲು ಉತ್ಸುಕನಾಗಿದ್ದೇನೆ ಎಂದಿದ್ದರು.
ಹಾರ್ದಿಕ್ ಪಾಂಡ್ಯ ಮಾತ್ರವಲ್ಲ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ದುಬಾರಿ ವಾಚ್ಗಳನ್ನು ಇಷ್ಟಪಡುತ್ತಾರೆ. ವಿರಾಟ್ ಕೊಹ್ಲಿ ಅತ್ಯುತ್ತಮ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ ಜಗತ್ತಿನಲ್ಲಿ ಒಂದಕ್ಕಿಂತ ಹೆಚ್ಚು ಅದ್ಭುತ ವಿಷಯಗಳನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ದುಬಾರಿ ಆಟಗಾರರಲ್ಲಿ ಒಬ್ಬರು.
ವಿರಾಟ್ ಕೊಹ್ಲಿ ಫೋರ್ಬ್ಸ್ ಪಟ್ಟಿಯಲ್ಲಿ ಅತ್ಯಂತ ಶ್ರೀಮಂತ ಕ್ರಿಕೆಟಿಗರಾಗಿದ್ದು, ವಾರ್ಷಿಕ ಆದಾಯ 196 ಕೋಟಿ ರೂ. ಇದೆ ಎಂದು ಹೇಳಲಾಗುತ್ತಿದೆ. ಕೊಹ್ಲಿಯ ಐಷಾರಾಮಿ ವಸ್ತುಗಳ ಪಟ್ಟಿಯನ್ನು ನೋಡೋಣ ಬನ್ನಿ..
IPL 2021: ದೆಹಲಿ ಕ್ಯಾಪಿಟಲ್ಸ್ ತಂಡ ರಿಷಭ್ ಪಂತ್ ಅವರನ್ನು ಐಪಿಎಲ್ 2021 ರ ನಾಯಕನನ್ನಾಗಿ ನೇಮಿಸಿದೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಪಂತ್ ಈ ವರ್ಷ ದೆಹಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.