Benefits of Cinnamon and Honey: ಆಯುರ್ವೇದದ ಪ್ರಕಾರ ಚಕ್ಕೆ ಅಥವಾ ದಾಲ್ಚಿನ್ನಿ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದು ನಮ್ಮ ಆರೋಗ್ಯಕ್ಕೆ ಅಮೃತದಂತೆ ಕೆಲಸ ಮಾಡುತ್ತದೆ.
Cholesterol Lowering Herbs: LDL ಕೊಲೆಸ್ಟ್ರಾಲ್ ಅನ್ನು ಸಾಮಾನ್ಯವಾಗಿ 'ಕೆಟ್ಟ' ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ಇದು ಹಾನಿಕಾರಕ ಅಂಶವಾಗಿದ್ದು, ಇದರಿಂದ ನಿಮ್ಮ ಹೃದಯದ ಆರೋಗ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಯುಂಟಾಗುತ್ತದೆ. ನಮ್ಮ ಅಪಧಮನಿಗಳಲ್ಲಿ ಈ ಕೊಲೆಸ್ಟ್ರಾಲ್ನ ರಚನೆಯು ಸುಗಮ ರಕ್ತದ ಚಲನೆಯನ್ನು ತಡೆಯುತ್ತದೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ಅಪಾಯವನ್ನು ಹೆಚ್ಚಿಸುತ್ತದೆ.
Traditional Home Remedies: ನಮ್ಮ ಅಡುಗೆ ಮನೆಯಲ್ಲಿ ನಮಗೆ ಅನೇಕ ರೀತಿಯಲ್ಲಿ ಉಪಯುಕ್ತವಾದ ಅನೇಕ ವಸ್ತುಗಳು ಅಡಗಿವೆ. ದಾಲ್ಚಿನ್ನಿ ಅಂತಹ ಒಂದು ವಸ್ತುವಾಗಿದೆ.. ಇದು ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಅವು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತವೆ. ದಾಲ್ಚಿನ್ನಿಯನ್ನು ಆಹಾರದಲ್ಲಿ ಮಸಾಲೆಯಾಗಿ ಮಾತ್ರವಲ್ಲದೆ ಆರೋಗ್ಯಕರ ಪರಿಹಾರವಾಗಿಯೂ ಬಳಸಬಹುದು.
Cinnamon Benefits:ಖಾಲಿ ಹೊಟ್ಟೆಯಲ್ಲಿ ಚಕ್ಕೆಯನ್ನು ತಿನ್ನುವುದರಿಂದ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವುದರಿಂದ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವವರೆಗೆ ರಾಮಾ ಬಾಣ ಪರಿಹಾರವಾಗಿದೆ.
Rat control tips: ಮನೆಯಲ್ಲಿ ಇಲಿಗಳ ಕಾಟದಿಂದ ಅನೇಕರು ಬೇಸತ್ತು ಹೋಗಿರುತ್ತಾರೆ. ಚಿಂತಿಸಬೇಡಿ ಅಂತವರಿಗಾಗಿಯೇ ಕೆಲವು ಟಿಪ್ಸ್ಗಳಿವೆ. ಇದನ್ನು ಬಳಸಿದಲ್ಲಿ ಶಾಶ್ವತವಾಗಿ ಇಲಿಗಳು ಮನೆ ಬಿಟ್ಟು ಓಡಿ ಹೋಗುತ್ತವೆ.
Cinnamon For Weight Loss:ತೂಕ ಇಳಿಸಿಕೊಳ್ಳಲು ಹಲವು ನೈಸರ್ಗಿಕ ವಿಧಾನಗಳಿವೆ. ಅವುಗಳ ಮೂಲಕ ದೇಹದ ತೂಕ ಕಡಿಮೆಯಾಗುತ್ತದೆ. ಮಾತ್ರವಲ್ಲ ಇದು ಆರೋಗ್ಯದ ಮೇಲೆ ಯಾವುದೇ ರೀತಿಯ ಅಡ್ಡ ಪರಿಣಾಮಗಳನ್ನು ಬೀರುವುದಿಲ್ಲ.
ದಾಲ್ಚಿನ್ನಿ ಅದರ ರುಚಿಕರವಾದ ಸುವಾಸನೆಗಾಗಿ ಬಳಸಲಾಗುವ ಸುವಾಸನೆ ಬರಿತ ಮಸಾಲೆ. ಅತಿಯಾದ ಶಾಖದಿಂದ ಉಂಟಾಗುವ ಹೊಟ್ಟೆ ನೋವನ್ನು ಶಮನಗೊಳಿಸಲು ದಾಲ್ಚಿನ್ನಿ ಸಹಾಯ ಮಾಡುತ್ತದೆ. ಇದನ್ನು ಹೇಗೆ ಬಳಕೆ ಮಾಡಬೇಕು ಅನ್ನುವುದಕ್ಕೆ ಈ ವಿಡಿಯೋ ನೋಡಿ..
White hair to black naturally permanent: ಮಳೆಯಿಂದಾಗಿ ಅನೇಕರಿಗೆ ಕೂದಲಿನ ಸಮಸ್ಯೆ ಉಂಟಾಗುತ್ತದೆ. ವಾತಾವರಣದಲ್ಲಿ ತೇವಾಂಶವು ತೀವ್ರವಾಗಿ ಹೆಚ್ಚಾಗುತ್ತದೆ. ಇದರಿಂದ ಕೂದಲು ಉದುರುವುದು, ಬಿಳಿ ಕೂದಲು ಮುಂತಾದ ಸಮಸ್ಯೆಗಳು ಎದುರಾಗುತ್ತವೆ. ಈ ಸಮಯದಲ್ಲಿ ಕೂದಲಿಗೆ ವಿಶೇಷ ಗಮನ ನೀಡಬೇಕು.
Home Remedies For Migraine: ಮೈಗ್ರೇನ್ ಅಟ್ಯಾಕ್ ಬಂದಾಗಲೆಲ್ಲಾ ಅದನ್ನು ನಿಯಂತ್ರಿಸುವುದು ತುಂಬಾ ಕಷ್ಟ. ಈ ಸಮಸ್ಯೆ ಹೋಗಲಾಡಿಸಲು ನೀವು ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಬಹುದು.
ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಹೀಗಾಗಿ ನಾವು ಈ ಋತುವಿನಲ್ಲಿ ಉತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಹೃದಯಾಘಾತ ತಪ್ಪಿಸಲು ಚಳಿಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದು ಬಹಳ ಮುಖ್ಯ. ಇಲ್ಲದಿದ್ದರೆ ಅದು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಇದಕ್ಕೆ ಸುಲಭ ಪರಿಹಾಗಳು ಇಲ್ಲಿವೆ ನೋಡಿ.
ತೂಕ ಇಳಿಕೆಗೆ ಸಲಹೆ: ಪ್ರಸ್ತುತ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಬಹುತೇಕ ಜನರ ಸಾಮಾನ್ಯ ಸಮಸ್ಯೆ ಎಂದರೆ ಬೊಜ್ಜು. ಇದನ್ನು ಕರಗಿಸಲು ಜನರು ಹಲವು ಕಸರತ್ತುಗಳನ್ನು ಮಾಡುತ್ತಾರೆ. ಆದರೆ, ಅಡುಗೆ ಮನೆಯಲ್ಲಿರುವ ಒಂದು ಮಸಾಲೆ ಪದಾರ್ಥದಿಂದ ನಿಮ್ಮ ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು.
Health Tips: ತರಕಾರಿಗಳ ರುಚಿಯನ್ನು ಹೆಚ್ಚಿಸುವಲ್ಲಿ ಮಸಾಲೆಗಳು ಪ್ರಮುಖ ಪಾತ್ರವಹಿಸುತ್ತವೆ. ಆದರೆ ಎಲ್ಲಾ ಋತುಗಳಲ್ಲಿ ಮಸಾಲೆಗಳು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಂತಹ ಕೆಲವು ಮಸಾಲೆಗಳನ್ನು ಬೇಸಿಗೆಯಲ್ಲಿ ತಿನ್ನಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.