ಮತದಾರರ ಪಟ್ಟಿ ಡಿಲೀಟ್ ಮಾಡುವ ಕೀಳು ರಾಜಕೀಯ ಮಾಡಲ್ಲ ಎಂದು ಬಿಜೆಪಿ ಸಚಿವ ಮುನಿರತ್ನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನಿಮ್ಮ ನಡುವಳಿಕೆಗೆ ಬೇಸತ್ತು ಹೊರಬಂದಿದ್ದೇನೆ. ನಾನು ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ. ಸಾಮಾಜಿಕ ಸೇವೆ ಮಾಡೊಕ್ಕೆ ಬಂದಿದ್ದೇನೆ . ಸಂಸದ ಡಿಕೆ ಸುರೇಶ್ ಅವರ ಕ್ಷೇತ್ರಕ್ಕೆ ಕೊಡುಗೆ ಏನು ಅನ್ನೋದು ಮೊದಲು ಅವರು ಲಿಸ್ಟ್ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರು ಕಾಂಗ್ರೆಸ್ ಸಿದ್ಧಾಂತ, ನಾಯಕತ್ವವನ್ನು ಒಪ್ಪಿ ಪಕ್ಷ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷ ತಳಸಮುದಾಯಗಳಿಗೆ ರಕ್ಷಣೆ ನೀಡದೇ, ಕೇವಲ ಸುಳ್ಳು ಭರವಸೆಗಳು ನೀಡಿದ್ದಾರೆ. ಇನ್ನು ಮುಂದೆ ಅವರ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
1997ರಲ್ಲಿ ಆರಂಭವಾದ ಕಾಂಗ್ರೆಸ್ನೊಂದಿಗಿನ ಒಡನಾಟಕ್ಕೆ ಕಾಳಪ್ಪ ಅವರು ಫುಲ್ಸ್ಟಾಪ್ ಇಟ್ಟಿದ್ದು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮತಾಂಧ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.