ಸಿಪಿಐ ಹಣದುಬ್ಬರ ದರವು ಈಗಾಗಲೇ ಎಂಟು ವರ್ಷಗಳ ಗರಿಷ್ಠ ಮಟ್ಟವನ್ನು ದಾಟಿದೆ ಮತ್ತು ವಿವಿಧ ಸರಕುಗಳ ಬೆಲೆ ಏರುತ್ತಿದೆ. ಏಳನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು (ಡಿಎ) ಸರ್ಕಾರವು ಹೆಚ್ಚಿಸುವ ಸಾಧ್ಯತೆಗಳಿವೆ.
7th Pay Commission: ಫೆಬ್ರವರಿ ನಂತರ, ಜುಲೈನಲ್ಲಿ ಡಿಎ ಹೆಚ್ಚಳವು ಕನಿಷ್ಠ 6 ಪ್ರತಿಶತದಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಏಪ್ರಿಲ್ ನಂತರ, ಮೇ ತಿಂಗಳ ಎಐಸಿಪಿಐ ಸೂಚ್ಯಂಕದಲ್ಲಿ ಭಾರೀ ಹೆಚ್ಚಳವಾಗಿದೆ.
DA Hike Update News: ಕೇಂದ್ರ ಸರ್ಕಾರಿ ನೌಕರರ ಡಿಎನಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ. ಜುಲೈ 1, 2022ರಿಂದ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.5ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.
7th Pay Commission: ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಭಾರಿ ಸಂತಸದ ಸುದ್ದಿಯೊಂದು ಪ್ರಕಟವಾಗಿದ್ದು, ಜುಲೈ 1 ರಿಂದ ತುಟ್ಟಿಭತ್ಯೆ ಮತ್ತೊಮ್ಮೆ ಏರಿಕೆಯಾಗಲಿದೆ. ಎಐಸಿಪಿಐ ಅಂಕಿ ಅಂಶಗಳ ಪ್ರಕಾರ ಇದೀಗ ನೌಕರರ ತುಟ್ಟಿ ಭತ್ಯೆ ಶೇ.40ಕ್ಕೆ ತಲುಪಲಿದೆ. ಈ ಕುರಿತು ಯಾಗಾಗ ಘೋಷಣೆಯಾಗಲಿದೆ ತಿಳಿದುಕೊಳ್ಳೋಣ ಬನ್ನಿ.
7th pay commission DA Hike: ಕೇಂದ್ರ ನೌಕರರಿಗೆ ಸಂತಸದ ಸುದ್ದಿಯೊಂದು ಬಂದಿದೆ. ಮುಂಬರುವ ತಿಂಗಳಲ್ಲಿ ಅವರಿಗೆ ಸರ್ಕಾರದಿಂದ ದೊಡ್ಡ ಉಡುಗೊರೆ ಸಿಗಬಹುದು. ಈ ಉಡುಗೊರೆ ಅವರ ತುಟ್ಟಿಭತ್ಯೆಯಲ್ಲಿ ಭಾರಿ ಏರಿಕೆಯ ಉಡುಗೊರೆಯಾಗಿದೆ.
7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಜುಲೈ 1 ರಿಂದ ಹೆಚ್ಚಾಗಲಿದೆ. AICPI ಸೂಚ್ಯಂಕದ ಪ್ರಕಾರ ನೌಕರರ ತುಟ್ಟಿಭತ್ಯೆ ನೇರವಾಗಿ ಶೇ.39ಕ್ಕೆ ಏರಿಕೆಯಾಗಲಿದೆ. ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪದೆದುಕೊಳ್ಳೋಣ.
7th Pay commission: ಕೇಂದ್ರ ನೌಕರರಿಗೆ ಸಂತಸದ ಸುದ್ದಿ. 13% ವರೆಗೆ ಡಿಎ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕೇಂದ್ರ ನೌಕರರ ವೇತನದಲ್ಲಿ ಬಂಪರ್ ಹೆಚ್ಚಳವಾಗಿದೆ. ಇದರೊಂದಿಗೆ ನೌಕರರಿಗೆ ಮೂರು ತಿಂಗಳ ಬಾಕಿ ವೇತನವನ್ನೂ ನೀಡಲಾಗುತ್ತಿದೆ.
7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಕೇಂದ್ರ ಸರ್ಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಹೆಚ್ಚಿಸಲಿದೆ. ಇದರಿಂದ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ನೇರವಾಗಿ ಶೇ.38ಕ್ಕೆ ತಲುಪಲಿದೆ.
ಮೂಲಗಳ ಪ್ರಕಾರ, ಕೇಂದ್ರ ನೌಕರರಿಗೆ ಮುಂದಿನ ವೇತನ ಆಯೋಗ (8ನೇ ವೇತನ ಆಯೋಗ) ಬರುವ ನಿರೀಕ್ಷೆ ಕಡಿಮೆಯಾಗಿದೆ. ಫಿಟ್ಮೆಂಟ್ ಅಂಶದ ಮೂಲಕ ಸಂಬಳವನ್ನು ಹೆಚ್ಚಿಸುವ ಬದಲು, ಹೊಸ ಸೂತ್ರದೊಂದಿಗೆ ಮೂಲ ವೇತನವನ್ನು ಹೆಚ್ಚಿಸಲು ಪರಿಗಣಿಸಬಹುದು.
7th Pay Commission Latest Update: ನೀವೂ ಕೂಡ ಕೇಂದ್ರ ಸರ್ಕಾರಿ ನೌಕರರಾಗಿದ್ದರೆ, ನಿಮ್ಮ ವೇತನ ಮತ್ತೆ ಹೆಚ್ಚಾಗಲಿದೆ. ಮಾರ್ಚ್ ತಿಂಗಳ ಎಐಸಿಪಿಐ ಅಂಕಿ-ಅಂಶಗಳು ಬಹಿರಂಗಗೊಂಡಿವೆ. ಈ ಅಂಕಿ ಅಂಶಗಳ ಪ್ರಕಾರ ಕೇಂದ್ರ ಸರ್ಕಾರಿ ನೌಕರರ ವೇತನ ಜುಲೈ ತಿಂಗಳಿನಲ್ಲಿ ಹೆಚ್ಚಾಗುವುದು ಬಹುತೇಕ ನಿಶ್ಚಿತವಾಗಿದೆ. ಹಾಗಾದರೆ, ಬನ್ನಿ ಈ ಕುರಿತಾದ ಲೇಟೆಸ್ಟ್ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ,
ಜನವರಿ ಮತ್ತು ಫೆಬ್ರವರಿಯಲ್ಲಿ ಎಐಸಿಪಿ ಸೂಚ್ಯಂಕದಲ್ಲಿ ಕಡಿತದ ನಂತರ, ಈಗ ಮಾರ್ಚ್ ನಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಈ ಅಂಕಿ ಅಂಶವನ್ನು ಬಿಡುಗಡೆ ಮಾಡಿದ ಕಾರಣ, ತುಟ್ಟಿಭತ್ಯೆ ಹೆಚ್ಚಳಕ್ಕೆ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಸುದೀರ್ಘ ನಿರೀಕ್ಷೆಯ ನಂತರ ಇತ್ತೀಚೆಗಷ್ಟೇ ತುಟ್ಟಿಭತ್ಯೆಯಲ್ಲಿ 3% ಹೆಚ್ಚಳವನ್ನು ಘೋಷಿಸಲಾಗಿದೆ. ಮಾರ್ಚ್ ತಿಂಗಳ ಸಂಬಳದ ಜೊತೆಗೆ ಹೆಚ್ಚಿದ ಡಿಎ ಲಾಭವೂ ನೌಕರರಿಗೆ ಸಿಕ್ಕಿದೆ.
ಕರೋನಾದಿಂದಾಗಿ ಮಕ್ಕಳ ಶಿಕ್ಷಣ ಭತ್ಯೆಯನ್ನು (CEA) ಪಡೆಯಲು ಸಾಧ್ಯವಾಗದ ಎಲ್ಲಾ ನೌಕರರಿಗೆ 31 ಮಾರ್ಚ್ 2022 ರ ಮೊದಲು ಈ ಕೆಲಸ ಮಾಡಿ. ಇದಕ್ಕಾಗಿ ನಿಮಗೆ ಯಾವುದೇ ಅಧಿಕೃತ ದಾಖಲೆಗಳ ಅಗತ್ಯವಿರುವುದಿಲ್ಲ ಎಂದು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.