8th Pay Commission Latest Update:8ನೇ ವೇತನ ಆಯೋಗ ಶೀಘ್ರದಲ್ಲೇ ಬರಲಿದೆಯೇ? ಹೊಸ ವೇತನ ಆಯೋಗ ರಚನೆಯಾಗಿ ಜಾರಿಗೆ ಬಂದರೆ ನೌಕರರ ವೇತನ ಎಷ್ಟು ಹೆಚ್ಚುತ್ತದೆ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ಲೇಖನದಲ್ಲಿ ಕಾಣಬಹದು.
7th Pay Commission: ಡಿಎ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ನೌಕರರ ನಿರೀಕ್ಷೆಗೆ ಶೀಘ್ರದಲ್ಲಿಯೇ ತೆರೆಬೀಳಲಿದೆ. ಹಬ್ಬ ಹರಿದಿನಗಳಲ್ಲಿ ಬಂಪರ್ ಉಡುಗೊರೆಸಿಗಲಿದೆ. ಅದುವೇ ಶೇ.4 ರಷ್ಟು ತುಟ್ಟಿಭತ್ಯೆಯ ಹೆಚ್ಚಳ. ಆದರೆ ಅದಕ್ಕಾಗಿ ಇನ್ನೂ ಕೆಲ ದಿನಗಳು ಕಾಯಬೇಕಾಗಲಿದೆ, ಅದರ ನಂತರ ಅವರ ಅಸ್ತಿತ್ವದಲ್ಲಿರುವ ಡಿಎ ದರ ಬದಲಾಗಲಿದೆ. Business News In Kannada
8th Pay Commission, Latest Update:8ನೇ ವೇತನ ಆಯೋಗವನ್ನು ಆದಷ್ಟು ಬೇಗ ಜಾರಿಗೆ ತರುವಂತೆ ನೌಕರರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಆದರೆ, ಇಲ್ಲಿಯವರೆಗೆ ಸರ್ಕಾರ ಈ ಬಗ್ಗೆ ಏನನ್ನೂ ಹೇಳಿಲ್ಲ. ಆದರೆ, ಈಗ ಸರ್ಕಾರಿ ನೌಕರರ ಈ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗಿದೆ.
DA Hike: ಮಾಧ್ಯಮ ವರದಿಗಳ ಪ್ರಕಾರ, ಈ ಬಾರಿ ಕೇಂದ್ರ ಸಚಿವ ಸಂಪುಟ ನವರಾತ್ರಿ ಸಂದರ್ಭದಲ್ಲಿ ಸರ್ಕಾರಿ ನೌಕರರ ಡಿಎ ಮತ್ತು ಡಿಆರ್ ಬಗ್ಗೆ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ. ಕಳೆದ ಕೆಲವು ವರ್ಷಗಳನ್ನು ನೋಡಿದರೆ, ನವರಾತ್ರಿಯ ಸಮಯದಲ್ಲಿ ಕೇಂದ್ರ ಸಂಪುಟವು ಡಿಎ ಮತ್ತು ಡಿಆರ್ ಬಗ್ಗೆ ಒಳ್ಳೆಯ ಸುದ್ದಿಯನ್ನೇ ನೀಡುತ್ತಿದೆ. Business News In Kannada
2023ರ 2ನೇ ಹಂತದ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಲಕ್ಷಗಟ್ಟಲೆ ಕೇಂದ್ರ ಸರ್ಕಾರಿ ನೌಕರರು ಕುತೂಹಲದಿಂದ ಕಾಯುತ್ತಿದ್ದಾರೆ. ಹಾಗಾಗಿ ನವರಾತ್ರಿ ಮತ್ತು ದೀಪಾವಳಿ ಹಬ್ಬಗಳ ನಡುವೆ ನಿರೀಕ್ಷೆಗೂ ಮೀರಿ ಡಿಎ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗಾದ್ರೆ ಎಷ್ಟು ಪ್ರಮಾಣ ಹೆಚ್ಚಾಗಲಿದೆ? ಹೇಳ್ತೀವಿ ಈ ಸ್ಟೋರಿಯಲ್ಲಿ.
ಜುಲೈ 1, 2023 ರಿಂದ ಅನ್ವಯವಾಗುವ ಡಿಎ ಹೆಚ್ಚಳವು ಶೇಕಡಾ 3 ಅಥವಾ 4 ರಷ್ಟಿರುತ್ತದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತವೆ. ಹೆಚ್ಚಳದ ನಂತರ, ಒಟ್ಟು ತುಟ್ಟಿಭತ್ಯೆ 45 ಅಥವಾ 46 ಪ್ರತಿಶತವನ್ನು ತಲುಪುತ್ತದೆ.
7th Pay Commission Update: ಸರ್ಕಾರ ಬಡ್ತಿ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಅಧಿಸೂಚನೆ ಕೂಡಾ ಹೊರಡಿಸಿದೆ. ಈ ಅಧಿಸೂಚನೆಯಲ್ಲಿ ಬಡ್ತಿಗೆ ಅಗತ್ಯವಿರುವ ಅರ್ಹತೆಯ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
DA Hike: ಶೀಘ್ರದಲ್ಲಿಯೇ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.4 ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇಂತಹ ಪರಿಸ್ಥಿತಿಯಲ್ಲಿ ನೌಕರರ ಒಟ್ಟು ಡಿಎ ಶೇ.46ಕ್ಕೆ ತಲುಪಲಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ ಶೇಲ್ 42ರಷ್ಟು ಡಿಎ ನೀಡಲಾಗುತ್ತಿದೆ. ಒಂದೊಮ್ಮೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಾದ ಬಳಿಕ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ.
ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟವು ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ
ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಅನುಮೋದನೆ ನೀಡಲಿದೆ. ಸೆಪ್ಟೆಂಬರ್ ತಿಂಗಳ ಸಚಿವ ಸಂಪುಟ ಸಭೆಯಲ್ಲಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.