ಬಾಲಿವುಡ್ನ ಹೊಸದಾಗಿ ಬಿಡುಗಡೆಯಾದ ಸಲಿಂಗಕಾಮಿ ರೋಮ್-ಕಾಮ್ ಚಿತ್ರಕ್ಕಾಗಿ ಅಚ್ಚರಿಯ ಥಂಬ್ಸ್-ಅಪ್ ನೀಡುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರವಾಸಕ್ಕೆ ಸಿದ್ದರಾಗಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಭಾರತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಧಾರ್ಮಿಕ ಸ್ವಾತಂತ್ರ್ಯದ ವಿಷಯವನ್ನು ಎತ್ತಲಿದ್ದಾರೆ ಎಂದು ಶ್ವೇತಭವನ ಶುಕ್ರವಾರ ಹೇಳಿದೆ, ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಂಸ್ಥೆಗಳ ಬಗ್ಗೆ ಅಮೆರಿಕಕ್ಕೆ ಹೆಚ್ಚಿನ ಗೌರವವಿದೆ ಎನ್ನುವುದನ್ನು ಒತ್ತಿ ಹೇಳಲಿದೆ ಎನ್ನಲಾಗಿದೆ.
ಫೆಬ್ರವರಿ 24 ಮತ್ತು 25 ರಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುಟುಂಬ ಭಾರತಕ್ಕೆ ಬರಲಿದೆ.ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯುವ ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಅವರೊಂದಿಗೆ ಮಗಳು ಇವಾಂಕಾ ಮತ್ತು ಅವರ ಪತಿ ಜೇರೆಡ್ ಕುಶ್ನರ್ ಜೊತೆಗೂಡಲಿದ್ದಾರೆ ಎಂದು ಖಚಿತಪಡಿಸಲಾಗಿದೆ.
ಭಾರತದ ಭೇಟಿಗೆ ಆಗಮಿಸಲಿರುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಅಹಮದಾಬಾದ್ನ 22 ಕಿ.ಮೀ ಉದ್ದದ ರಸ್ತೆಯ ಉದ್ದಕ್ಕೂ10 ಮಿಲಿಯನ್ ಜನರು ಭಾಗವಹಿಸುವ ನಿರೀಕ್ಷೆ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಆಯೋಜಿಸಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಹೂಸ್ಟನ್ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಂತೆ ಇರಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ತಮ್ಮ ಪತ್ನಿ ಮೆಲಾನಿಯಾ ಟ್ರಂಪ್ ಅವರೊಂದಿಗೆ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಫೆಬ್ರವರಿ 24 ಮತ್ತು 25 ರಂದು ಟ್ರಂಪ್ ಭಾರತದಲ್ಲಿ ಇರಲಿದ್ದಾರೆ. ಏತನ್ಮಧ್ಯೆ, ತೆಲಂಗಾಣದ ವ್ಯಕ್ತಿಯೊಬ್ಬರು ಡೊನಾಲ್ಡ್ ಟ್ರಂಪ್ ಅವರ ಸೂಪರ್ ಅಭಿಮಾನಿ ಎಂದು ಹೇಳಿಕೊಂಡಿರುವ ಆತ ಕೇಂದ್ರ ಸರ್ಕಾರಕ್ಕೆ ತಾವು ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ದೇ ತಿಂಗಳ 24ರಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ವಿಶೇಷ ಅತಿಥಿಯ ಸ್ವಾಗತಕ್ಕಾಗಿ ಭಾರತದಲ್ಲಿಯೂ ಕೂಡ ವ್ಯಾಪಕ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾರತ ಭೇಟಿಗಾಗಿ ತಾವು ತುಂಬಾ ಉತ್ಸುಕರಾಗಿರುವುದಾಗಿ ತಿಳಿಸಿದ್ದಾರೆ. ಅವರು ಭಾರತಕ್ಕೆ ಹೋಗುವುದು ಗೌರವ ಎಂದು ಶನಿವಾರ ಅವರು ಟ್ವೀಟ್ ಮಾಡಿದ್ದಾರೆ.
ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಳೆದ ತಿಂಗಳು ಯೆಮನ್ ನಲ್ಲಿ ಅಮೆರಿಕಾದ ಸೇನೆ ನಡೆಸಿರುವ ಆಪರೇಷನ್ ನಲ್ಲಿ ಕುಖ್ಯಾತ ಉಗ್ರಸಂಘಟನೆಯಾಗಿರುವ ಅಲ್ ಕೈದಾ ಮುಖ್ಯಸ್ಥ ಕಾಸೀಮ್ ಅಲ್ ರೀಮೀಯನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಫೆಬ್ರವರಿಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ಅವರು ಗುಜರಾತ್ನ ಅತಿಥಿಯಾಗಲಿದ್ದಾರೆ. ದೆಹಲಿಯಲ್ಲಿ ನಡೆದ ರ್ಯಾಲಿಯ ಸಂದರ್ಭದಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಈ ವಿಷಯ ತಿಳಿಸಿದರು.
ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುವ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಪ್ರಸ್ತಾಪವನ್ನು ಸರ್ಕಾರ ಬುಧವಾರ ತಳ್ಳಿ ಹಾಕಿದ್ದು, ಈ ವಿಷಯದಲ್ಲಿ ಯಾವುದೇ ಮೂರನೇ ವ್ಯಕ್ತಿಗೆ ಪಾತ್ರವಿಲ್ಲ' ಎಂದು ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಪಾಕಿಸ್ತಾನ ಭೇಟಿ ಸಂಬಂಧ ಕೇಳಲಾದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುತ್ತಾ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಮುಂದೆಯೇ ತಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.