ನಿಕೋಟಿನ್ ಜನರನ್ನು ಕರೋನವೈರಸ್ನಿಂದ ಕುಗ್ಗದಂತೆ ರಕ್ಷಿಸಬಲ್ಲದು ಎಂದು ಫ್ರಾನ್ಸ್ನಲ್ಲಿನ ಹೊಸ ಸಂಶೋಧನೆಯೊಂದು ತಿಳಿಸಿದೆ.ಈಗ ವಿಜ್ಞಾನಿಗಳು ಈ ಮಾರಕ ಕಾಯಿಲೆಯನ್ನು ತಡೆಗಟ್ಟಲು ಅಥವಾ ಚಿಕಿತ್ಸೆ ನೀಡಲು ಈ ವಸ್ತುವನ್ನು ಬಳಸಬಹುದೇ ಎನ್ನುವ ಕುರಿತಾಗಿ ಹೆಚ್ಚಿನ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಫ್ರಾನ್ಸ್ನ ಮೆರಿಗ್ನಾಕ್ಗೆ ತಲುಪಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಭಾರತೀಯ ವಾಯುಪಡೆಯ (ಐಎಎಫ್) ಪರವಾಗಿ 36 ರಫೇಲ್ ಫೈಟರ್ ಜೆಟ್ಗಳಲ್ಲಿ ಮೊದಲನೆಯದನ್ನು ಸ್ವೀಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಮೊದಲ ಹಂತದ ಪ್ರವಾಸದಲ್ಲಿ ಶುಕ್ರವಾರದಂದು ಫ್ರಾನ್ಸ್ನಲ್ಲಿರುವ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದರು. ಫ್ರೆಂಚ್ ಆಲ್ಪ್ಸ್ ಬಳಿಯ ಸೇಂಟ್ ಗೆರ್ವೈಸ್ನಲ್ಲಿ ಎರಡು ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದವರ ಸ್ಮಾರಕವನ್ನು ಅವರು ಅನಾವರಣಗೊಳಿಸಿದರು.
ಫ್ರಾನ್ಸ್ಗೆ ವಿಶೇಷ ವಿಮಾನದಲ್ಲಿ ಹಾರಾಟ ನಡೆಸುವ ಮೊದಲು, "ನನ್ನ ಫ್ರಾನ್ಸ್ ಪ್ರವಾಸವು ಬಲವಾದ ಕಾರ್ಯತಂತ್ರದ ಸಹಭಾಗಿತ್ವವನ್ನು ಪ್ರತಿಬಿಂಬಿಸುತ್ತದೆ, ಇದು ಎರಡೂ ದೇಶಗಳಿಗೆ ಬಹಳ ಮುಖ್ಯವಾಗಿದೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಫೆಬ್ರವರಿಯಲ್ಲಿ ನಡೆದ ಬಾಲಕೋಟ್ ವೈಮಾನಿಕ ದಾಳಿಯ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ವಾಯುಪ್ರದೇಶದ ಮೂಲಕ ದ್ವಿಪಕ್ಷೀಯ ಸಭೆಗಾಗಿ ಫ್ರಾನ್ಸ್ಗೆ ಪ್ರಯಾಣ ಬೆಳೆಸಿದರು.
ಭಾರತ, ಜರ್ಮನಿ, ಬ್ರೆಜಿಲ್ ಮತ್ತು ಜಪಾನ್ ನಂತರ ರಾಷ್ಟ್ರಗಳು ಸಮಕಾಲಿನ ವಾಸ್ತವಿಕ ವಿಷಯಗಳನ್ನು ಪ್ರತಿಬಿಂಬಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯ ಸ್ಥಾನಮಾನ ಅಗತ್ಯವೆಂದು ಫ್ರಾನ್ಸ್ ನ ವಿಶ್ವಸಂಸ್ಥೆ ರಾಯಭಾರಿ ಅಭಿಪ್ರಾಯಪಟ್ಟಿದ್ದಾರೆ.
ಉಗ್ರ ಮಸೂದ್ ಅಜರ್ನನ್ನು ಕಪ್ಪು ಪಟ್ಟಿಗೆ ಸೇರಿಸುವುದು, ಜಾಗತಿಕ ಪ್ರವೇಶಕ್ಕೆ ನಿಷೇಧ ಹೇರುವುದು ಸೇರಿದಂತೆ ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವಂತೆ ಮಾಡಲು ಮೂರನೇ ಬಾರಿಗೆ ಪ್ರಯತ್ನ ನಡೆದಿದೆ.
ಫ್ರಾನ್ಸ್ ದೇಶದಲ್ಲಿನ ಘನ ತ್ಯಾಜ್ಯ ಸಂಸ್ಕರಣಾ ವಿಧಾನದ ಕುರಿತು ಅಧ್ಯಯನ ನಡೆಸಲು ನ.28 ರಿಂದ ಡಿ. 3 ರವರೆಗೆ ಫ್ರಾನ್ಸ್ ದೇಶಕ್ಕೆ ಪ್ರವಾಸಕ್ಕೆ ತೆರಳಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್.
ಗೃಹ ಸಚಿವ ರಾಜನಾಥ್ ಸಿಂಗ್ ಶನಿವಾರದಂದು ಭಾರತ-ಫ್ರಾನ್ಸ್ ರಫೆಲ್ ಜೆಟ್ ವಿಮಾನದ ಒಪ್ಪಂದದ ಸುತ್ತಲಿನ ವಿವಾದದ ಕುರಿತು ಮಾತನಾಡುತ್ತಾ ಫ್ರೆಂಚ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರ ಹೇಳಿಕೆಯನ್ನು ಆಧಾರರಹಿತ ಎಂದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.