Gold-Silver Price 6 September 2023 : ಇಂದು ಕೂಡಾ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲೂ ಕುಸಿತ ಕಂಡು ಬಂದಿದೆ. ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆಯಲ್ಲಿ ನಿರಂತರ ಕುಸಿತ ದಾಖಲಾಗುತ್ತಿದೆ.
Gold Price Today 5 Spetmeber 2023 :ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಪ್ರಸ್ತುತ 24 ಕ್ಯಾರೆಟ್ ಚಿನ್ನದ ಬೆಲೆ 60,000 ರೂ.ಗಿಂತ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ 65 ಸಾವಿರದ ಗತಿ ದಾಟಲಿದೆ ಎಂದು ಹೇಳಲಾಗುತ್ತಿದೆ.
Gold Price Hike: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ ₹60,680 ರ ಮಟ್ಟದಲ್ಲಿ ಕೊನೆಗೊಂಡಿದೆ.
Gold Price Today : ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇದೇ ರೀತಿಯ ಏರಿಳಿತಗಳು ಕಾಣುತ್ತಲೇ ಇದೆ. ಬುಧವಾರ ಮತ್ತೊಮ್ಮೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಕುಸಿತ ಕಾಣುತ್ತಿದೆ.
ಚಿನ್ನ, ಬೆಳ್ಳಿ ಬೆಲೆಯಲ್ಲಿ ಇದೀಗ ಮತ್ತೆ ಇಳಿಕೆಯಾಗಿದೆ. ಇಂದು ಚಿನ್ನದ ಬೆಲೆ 300 ರೂ.ಗೂ ಹೆಚ್ಚು ಕುಸಿದಿದೆ. ಇದಲ್ಲದೇ ಬೆಳ್ಳಿ ಬೆಲೆ ರೂ.650ಕ್ಕೂ ಹೆಚ್ಚು ಕುಸಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಬಾಳುವ ಲೋಹಗಳ ಬೆಲೆ ಕುಸಿತದ ನಡುವೆ ರಾಷ್ಟ್ರ ರಾಜಧಾನಿಯ ಬುಲಿಯನ್ ಮಾರುಕಟ್ಟೆಯಲ್ಲಿ ಸೋಮವಾರ ಮತ್ತೆ ಚಿನ್ನದ ಬೆಲೆ ಇಳಿಕೆಯಾಗಿದೆ. 345 ರೂ. ಕುಸಿತದೊಂದಿಗೆ, ಚಿನ್ನದ ಬೆಲೆ 10 ಗ್ರಾಂಗೆ 60,065 ರೂ. ಗೆ ವಹಿವಾಟು ನಡೆಸುತ್ತಿದೆ.ಬೆಳ್ಳಿಯ ಬೆಲೆ ರೂ.675 ಇಳಿಕೆಯಾಗಿದೆ. ಇಷ್ಟೊಂದು ಕುಸಿದ ಬಳಿಕ ಬೆಳ್ಳಿ 75 ಸಾವಿರದ ಕೆಳಗೆ ಇಳಿದಿದೆ. ಕುಸಿತದ ನಂತರ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 74,400 ರೂ.ಗೆ ಇಳಿದಿದೆ.
Gold Price Today 19 April 2023: ಭಾರತೀಯರು ವಿಶೇಷವಾಗಿ ಮಹಿಳೆಯರು ಚಿನ್ನವನ್ನು ತುಂಬಾ ಇಷ್ಟಪಡುತ್ತಾರೆ. ಮದುವೆಗಳು, ಇತರ ಶುಭ ಸಮಾರಂಭಗಳು ಮತ್ತು ಆಚರಣೆಗಳಲ್ಲಿ ಚಿನ್ನದ ಆಭರಣಗಳನ್ನು ಅಲಂಕಾರಕ್ಕಾಗಿ ಧರಿಸುತ್ತಾರೆ. ಹೀಗಾಗಿ ಬಂಗಾರಕ್ಕೆ ಉತ್ತಮ ಬೇಡಿಕೆ ಇದೆ.
Gold Price Today 18 April 2023: ಭಾರತೀಯರು ವಿಶೇಷವಾಗಿ ಮಹಿಳೆಯರು ಚಿನ್ನವನ್ನು ಖರೀದಿಸುವುದು ಮತ್ತು ಆಭರಣಗಳನ್ನು ಅಲಂಕಾರವಾಗಿ ಧರಿಸುವುದು ವಾಡಿಕೆ. ಮದುವೆ, ಇತರೆ ಶುಭ ಸಮಾರಂಭ, ಹಬ್ಬ ಹರಿದಿನಗಳಲ್ಲಿ ಇವುಗಳಿಗೆ ಉತ್ತಮ ಬೇಡಿಕೆ ಇರುತ್ತದೆ. ಆದರೆ ಈಗ ಇವುಗಳನ್ನು ಕೊಳ್ಳಲು ಜನ ಹೆದರುತ್ತಿದ್ದಾರೆ. ಕಾರಣ ಬಂಗಾರದ ಬೆಲೆ.
Gold Price Today 17 April 2023: ಭಾರತೀಯರು ಚಿನ್ನವನ್ನು ಎಷ್ಟು ಪ್ರೀತಿಸುತ್ತಾರೆ ಎಂದು ಹೇಳಬೇಕಾಗಿಲ್ಲ. ಮದುವೆ, ಆಚರಣೆ ಮತ್ತು ಹಬ್ಬ ಹರಿದಿನಗಳಲ್ಲಿ ವಿಶೇಷವಾಗಿ ಮಹಿಳೆಯರು ಬಂಗಾರದ ಆಭರಣಗಳನ್ನು ಧರಿಸುತ್ತಾರೆ. ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಅನೇಕರು ಪರಿಗಣಿಸುತ್ತಾರೆ.
Gold Silver Price Today: ನೀವು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸಲು ಯೋಚಿಸುತ್ತಿದ್ದರೆ ಇದು ನಿಮಗೆ ಸುವರ್ಣಾವಕಾಶವಾಗಿದೆ. ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ನಂತರ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ನಿರಂತರವಾಗಿ ಕುಸಿಯುತ್ತಿವೆ.
Gold Price Today Latest : ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಎಂಸಿಎಕ್ಸ್ನಲ್ಲಿ ವಹಿವಾಟು ಆರಂಭವಾಗುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯೂ ಕೂಡಾ ಎಲ್ಲಾ ದಾಖಲೆ ಮೀರುವ ಹಂತಕ್ಕೆ ತಲುಪಿದೆ.
Gold Silver Price Today: ಚಿನ್ನ ಮತ್ತು ಬೆಳ್ಳಿ ಖರೀದಿಸಲು ನೀವು ಯೋಜಿಸುತ್ತಿದ್ದರೆ, ನಿಮಗೆ ಒಂದು ಸುವರ್ಣ ಅವಕಾಶ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಮಂದಗತಿಯಿಂದಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದಿನ ಇತ್ತೀಚಿನ ಬೆಲೆಗಳು ಎಷ್ಟಿದೆ ಇಲ್ಲಿ ತಿಳಿಯಿರಿ.
Gold Silver Price Today : ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ, ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 60,100 ರೂಪಾಯಿಗಳಲ್ಲಿ ವಹಿವಾಟು ನಡೆಸುತ್ತಿದೆ. ಅಂದರೆ ಶೇಕಡಾ 0.68 ರಷ್ಟು ಬೆಲೆ ಇಳಿಕೆಯಾಗಿದೆ.
Gold Price 16th March: ಫೆಬ್ರವರಿ ಮೊದಲ ವಾರದಲ್ಲಿ ಚಿನ್ನದ ಬೆಲೆ ದಾಖಲೆ ಮಟ್ಟ ಅಂದರೆ 58,500 ಹಾಗೂ ಬೆಳ್ಳಿ 71,000 ರೂ.ವರೆಗೆ ತಲುಪಿತ್ತು. ಆದರೆ, ನಂತರ ಚಿನ್ನದ ಬೆಲೆಯಲ್ಲಿ 3000 ರೂ.ಗಿಂತ ಹೆಚ್ಚು ಮತ್ತು ಬೆಳ್ಳಿ ಬೆಲೆಯಲ್ಲಿ 8000 ರೂ.ಯಷ್ಟು ಇಳಿಕೆಯಾಗಿದೆ.
Gold Price : ಕೊನೆಯ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿತದ ನಂತರ, ಅವುಗಳಲ್ಲಿ ಮತ್ತೆ ಏರಿಕೆಯಾಗಿದೆ. ಮತ್ತೊಮ್ಮೆ ಚಿನ್ನದ ದರ ದಾಖಲೆ ಬೆಲೆಯತ್ತ ಸಾಗುತ್ತಿದೆ. ಫೆಬ್ರವರಿ ಆರಂಭದಲ್ಲಿ ಚಿನ್ನ 58,500 ರೂ. ಮತ್ತು ಬೆಳ್ಳಿ 71,000 ರೂ.ಗೆ ದಾಖಲೆಯ ಮಟ್ಟದ ಏರಿಕೆ ತಲುಪಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.