ಆದರೆ ಬೆಳ್ಳಿ ದರದಲ್ಲಿ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 200 ರೂ ಕಡಿತವಾಗಿದೆ. ಈ ಮೂಲಕ ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಬೆಳ್ಳಿ ಬೆಲೆ ಕುಸಿದಿರುವುದು ಕೊಂಚ ನೆಮ್ಮದಿ ತರಿಸಿದೆ.
Gold Price Today : ನಿನ್ನೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನದ ಬೆಲೆಯಲ್ಲಿ 100 ರೂ. ಗಳ ಏರಿಕೆಯಾಗಿದೆ.
Gold Price Today:ಕಳೆದ ಕೆಲವು ದಿನಗಳಿಂದ ಏರಿಕೆ ಇಳಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನದ ಬೆಲೇ ಇದನು ಸ್ಥಿರವಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಮಾತ್ರ ಇಳಿಕೆ ಕಂಡು ಬಂದಿದೆ.
Gold Price Today:ಕಳೆದ ಕೆಲವು ದಿನಗಳಿಂದ ಇಳಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ ಇಂದು ಮತ್ತೆ ಭರ್ಜರಿ ಏರಿಕೆಯಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನದ ಬೆಲೆಯಲ್ಲಿ 430 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿಯೂ ಭಾರೀ ಹೆಚ್ಚಳ ಕಂಡು ಬಂದಿದೆ.
Gold Price Today:ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಇಳಿಕೆ ಕಂಡು ಬಂದಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನದ ಬೆಲೆಯಲ್ಲಿ 250 ರೂ. ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಏರಿಕೆಯಾಗಿದೆ.
Gold Silver Price Latest: ನೀವು ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ ಇದು ನಿಮಗೆ ಉತ್ತಮ ಸಮಯವಾಗಿದೆ. ಕಳೆದ 3 ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಯಲ್ಲಿ ಎರಡು ಸಾವಿರ ರೂ.ವರೆಗೆ ಇಳಿಕೆಯಾಗಿದೆ.
Gold Price Today:ನಿನ್ನೆ ಕೇವಲ 10 ರೂಪಾಯಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಮಾತ್ರ ಇಳಿಕೆಯಾಗಿದೆ.
Gold Price Today : ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಕೊಂಚ ಏರಿಕೆ ಕಂಡಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನದ ಬೆಲೆಯಲ್ಲಿ ಇಂದು 10 ರೂ.ಗಳ ಏರಿಕೆ ಕಂಡು ಬಂದಿದೆ.
Gold Price Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಇಂದು ಹಳದಿ ಲೋಹದ ಬೆಲೆಯಲ್ಲಿ 110 ರೂಗಳ ಏರಿಕೆಯಾಗಿದೆ. ಚಿನ್ನ ಬೆಳ್ಳಿ ಖರೀದಿ ಮಾಡುವುದಾದರೆ ಮೊದಲು ಮಾರುಕಟ್ಟೆಯಲ್ಲಿ ಇಂದಿನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳುವುದು ಒಳ್ಳೆಯದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.