Jobs and Free Education :ಇಂದು ನಾವು ಸರ್ಕಾರಿ ವೆಬ್ಸೈಟ್ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಈ ವೆಬ್ ಸೈಟ್ ನಲ್ಲಿ ಉಚಿತ ಶಿಕ್ಷಣದಿಂದ ಹಿಡಿದು ಉದ್ಯೋಗದವರೆಗೆ ಎಲ್ಲಾ ಅಧಿಕೃತ ಮಾಹಿತಿ ಇರಲಿದೆ.
Railway Recruitment 2023: ನೀವು 10ನೇ ತರಗತಿ ತೇರ್ಗಡೆಯಾಗಿದ್ದು ಸರ್ಕಾರಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ನಿಮಗಿದೆ ಸುವರ್ಣಾವಕಾಶ. ನೀವೂ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿನಡೆಸುತ್ತಿದ್ದರೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ.
Government Jobs: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಹಲವು ಸರ್ಕಾರಿ ಇಲಾಖೆಗಳಲ್ಲಿ 11 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇಲ್ಲಿನ ನಗರಸಭೆ ವತಿಯಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್)ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ: ಭಾರತೀಯ ಅಂಚೆ ಇಲಾಖೆ 8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗಾವಕಾಶವನ್ನು ನೀಡುತ್ತಿದೆ. ಈ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 2022ರ ಅಕ್ಟೋಬರ್ 17ರ ಮೊದಲು ಅರ್ಜಿ ಸಲ್ಲಿಸಬಹುದು.
Indian Postal Department Recruitment 2022: ಹತ್ತನೇ ತರಗತಿ ಪಾಸ್ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶವಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಶೀಘ್ರದಲ್ಲೇ 26 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ICF Railway Recruitment 2022: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ pb.icf.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಜುಲೈ 26 ರವರೆಗೆ ನೋಂದಾಯಿಸಿಕೊಳ್ಳಬಹುದು.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿರಂತರ ಟೀಕೆಗಳ ನಡುವೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದೆ.
ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿರುವ ಮಾನವ ಸಂಪನ್ಮೂಲದ ಸ್ಥಾನವನ್ನು ಪರಿಶೀಲಿಸಲಾಗಿದೆ. ಮುಂದಿನ 1.5 ವರ್ಷಗಳಲ್ಲಿ ಸರ್ಕಾರವು 10 ಲಕ್ಷ ಜನರನ್ನು ಮಿಷನ್ ಮೋಡ್ ಅಡಿಯಲ್ಲಿ ಉದ್ಯೋಗಕ್ಕೆ ನೇಮಿಸಿಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ.
ಜೂ.15ರಂದು ಅರ್ಜಿ ಅಪ್ಲಿಕೇಶನ್ ವಿಂಡೋ ತೆರೆಯಲಿದ್ದು, ಜುಲೈ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರಿ ನೌಕರಿ ಪರೀಕ್ಷೆ ಬರೆಯಲು ಸಲಹೆಗಳು: ಪ್ರತಿ ವರ್ಷ ಸಾವಿರಾರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ದೇಶದಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ಈ ಉದ್ಯೋಗಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಯಾರು ಉತ್ತಮವಾಗಿ ತಯಾರಿ ನಡೆಸುತ್ತಾರೋ ಅವರಿಗೆ ಯಶಸ್ಸು ಸಿಗುತ್ತದೆ.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಹಾಕುವಾಗ ತಪ್ಪು ಮಾಹಿತಿ ಒದಗಿಸಿದ್ದ ಅಭ್ಯರ್ಥಿಗಳಿಗೆ ಇದನ್ನು ಸರಿಪಡಿಸಿಕೊಳ್ಳಲು ಫೆ.12 ಮತ್ತು 13ರ ಮಟ್ಟಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಭಾಭಾ ಪರಮಾಣು ಸಂಶೋಧನಾ ಕೇಂದ್ರ (BARC) ಗ್ರೂಪ್ ಎ ಹುದ್ದೆಗಳಿಗೆ ವೃತ್ತಿಪರರನ್ನು ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 11, 2022 ರಂದು ಅಥವಾ ಮೊದಲು barconlineexam.in ನಲ್ಲಿ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು.
ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್ಸಿಯಲ್ಲಿಯೇ 485 ಹುದ್ದೆಗಳು ಖಾಲಿ ಬಿದ್ದಿವೆ. ಇದರಲ್ಲಿ A ಗುಂಪಿನ 45, B ಗುಂಪಿನ 240 ಮತ್ತು C ಗುಂಪಿನ 200 ಹುದ್ದೆಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೃಜಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ನಿವೃತ್ತಿ ಹೊಂದಿರುವ ಜಿಲ್ಲಾ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತನ್ನ ಗಂಡ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಉದ್ಯೋಗ ನೀಡಿ, ಸಂತ್ರಸ್ತ ಕುಟುಂಬಕ್ಕೆ ನೆರವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.