ಗುಜರಾತ್ ಜೈಂಟ್ಸ್ (ಜಿಜಿ) ಮಹಿಳಾ ಆರಂಭಿಕ ಆಟಗಾರ್ತಿಯರಾದ ಬೆತ್ ಮೂನಿ ಮತ್ತು ಲಾರಾ ವೊಲ್ವಾರ್ಡ್ ಅವರು ಬುಧವಾರದಂದು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟೂರ್ನಿಯ ಇತಿಹಾಸದಲ್ಲಿ ಎರಡನೇ ಅತ್ಯಧಿಕ ಜೊತೆಯಾಟವನ್ನು ದಾಖಲಿಸಿದ್ದಾರೆ.
Women premier league : ಇಂದು (ಫೆ.27) ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಜೇಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದಿಂದ ಜಯ ಗಳಿಸಿತು.
Women’s Premier League 2023: ಇಂದು ನಡೆದ ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯುಪಿ ಗೆಲುವು ಸಾಧಿಸಿದೆ. ಈ ಮೂಲಕ ಗುಜರಾತ್ ಜೈಂಟ್ಸ್ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪಂದ್ಯಾವಳಿಯಿಂದ ಹೊರಬಿದ್ದಿದೆ
Womens Premier League 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಭರ್ಜರಿ ಗೆಲುವು ಸಾಧಿಸಿದೆ.
GG vs RCB WPL 2023: RCB ವಿರುದ್ಧ ಬ್ಯಾಟಿಂಗ್ ಮಾಡಲು ಗುಜರಾತ್ ಕಣಕ್ಕಿಳಿಯಿತು. ಈ ಸಂದರ್ಭದಲ್ಲಿ ಇಂಗ್ಲೆಂಡ್ ಮೂಲದ ಬ್ಯಾಟರ್ ಸೋಫಿಯಾ ಕೇವಲ 18 ಬಾಲ್’ಗೆ ಅರ್ಧ ಶತಕವನ್ನು ಸಿಡಿಸಿದ್ದಾರೆ. ಒಟ್ಟಾರೆ ಬಲಗೈ ಬ್ಯಾಟ್ಸ್ ಮನ್ 28 ಎಸೆತಗಳಲ್ಲಿ 65 ರನ್ ಗಳಿಸಿದರು.
WPL 2023 : ಯುಪಿ ವಾರಿಯರ್ಸ್ ತಂಡವು ಅತ್ಯಂತ ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಅನ್ನು 3 ವಿಕೆಟ್ಗಳಿಂದ ಸೋಲಿಸಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್-2023) ನಲ್ಲಿ ಗೆಲುವಿನ ನಗೆ ಬೀರಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಮಾರ್ಚ್ 4ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ತಂಡದ ಒಡತಿ ನೀತಾ ಎಂ. ಅಂಬಾನಿ ಉಪಸ್ಥಿತಿಯಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿತು.
ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
Mumbai Indians : ಮಹಿಳೆಯರ ಪ್ರೀಮಿಯರ್ ಲೀಗ್ ನ ಮೊದಲ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯವು ಮುಂಬೈನ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಿತು.
ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್: ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
Women Premier League 2023: ಮುಂಬೈ ಇಂಡಿಯನ್ಸ್ (MI), ಡೆಲ್ಲಿ ಕ್ಯಾಪಿಟಲ್ಸ್ (DC), ಗುಜರಾತ್ ಜೈಂಟ್ಸ್ (GG), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು UP ವಾರಿಯರ್ಜ್ (UPW) ಫ್ರಾಂಚೈಸಿಗಳು ಭಾಗವಹಿಸಿವೆ. ಒಟ್ಟು 448 ಕ್ರಿಕೆಟಿಗರಲ್ಲಿ, 269 ಭಾರತೀಯರು ಮತ್ತು 179 ವಿದೇಶಿಯರು (ಅವರಲ್ಲಿ 19 ಆಟಗಾರರು ಅಸೋಸಿಯೇಟ್ ನೇಷನ್ಸ್ನವರು) ಭಾಗವಹಿಸಿದ್ದಾರೆ.
ದಿನದ ಮೊದಲ ಪಂದ್ಯದಲ್ಲಿ ತಮಿಳು ತಲೈವಾಸ್ ವಿರುದ್ಧ ಯು ಮುಂಬಾ ತಂಡ 39-32 ಅಂತರದಲ್ಲಿ, ಹರಿಯಾಣ ಸ್ಟೀಲರ್ಸ್ ವಿರುದ್ಧ ಜೈಪುರ ಪಿಂಕ್ ಪ್ಯಾಂಥರ್ಸ್ 44-31 ಅಂತರದಲ್ಲಿ ಹಾಗೂ ಪುಣೇರಿ ಪಲ್ಟನ್ ವಿರುದ್ಧ ಗುಜರಾತ್ ಜೈಂಟ್ಸ್ 47-37 ಅಂತರದಲ್ಲಿ ಜಯ ಗಳಿಸಿದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.