Harbhajan Singh-Geeta Basra Love story: ಟೀಂ ಇಂಡಿಯಾದ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ. ಕೇವಲ 18 ನೇ ವಯಸ್ಸಿನಲ್ಲಿ ತಮ್ಮ ಟೆಸ್ಟ್ ಚೊಚ್ಚಲ ಪಂದ್ಯವನ್ನು ಆಡಿದ ಭಜ್ಜಿ, ನಂತರ ದೀರ್ಘಕಾಲದವರೆಗೆ ಪ್ರತಿ ಸ್ವರೂಪದಲ್ಲಿ ಟೀಂ ಇಂಡಿಯಾದ ತಂಡದ ಸದಸ್ಯರಾಗಿದ್ದರು.
Bollywood actresses who married cricketers: ಬಿ-ಟೌನ್ನಲ್ಲಿ ನಟರ ಜೊತೆ ನಟಿಯರು ಅಫೇರ್ ಅಥವಾ ಮದುವೆ ಮಾಡಿಕೊಳ್ಳುವುದು ಸಾಮಾನ್ಯ. ಕರೀನಾ ಕಪೂರ್, ಕಾಜೋಲ್, ಕಿಯಾರಾ ಅಡ್ವಾಣಿ ಮತ್ತು ಕೃತಿ ಖರ್ಬಂದಾ ಅವರಂತಹ ಅನೇಕ ಸುಂದರಿಯರು ಚಿತ್ರರಂಗದ ತಾರೆಯರನ್ನು ಮದುವೆಯಾಗಿದ್ದಾರೆ. ಇದರೊಂದಿಗೆ ಕ್ರಿಕೆಟಿಗರನ್ನು ಮದುವೆಯಾದ ಖ್ಯಾತ ನಟಿಯರೂ ಇದ್ದಾರೆ..
Harbhajan Singh on Virat Kohli: ಇದೀಗ ಜೂನ್’ನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ 2024ರ ಮೇಲೆ ಟೀಂ ಇಂಡಿಯಾದ ಗಮನ ಕೇಂದ್ರೀಕೃತವಾಗಿದ್ದು, ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದೆ.
MS Dhoni in Ram Mandir Ayodhya Ceremony: ಎಂಎಸ್ ಧೋನಿ ಮಾತ್ರವಲ್ಲದೆ, ಅನುಭವಿ ವಿರಾಟ್ ಕೊಹ್ಲಿ, ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಶ್ರೇಷ್ಠ ಸಚಿನ್ ತೆಂಡೂಲ್ಕರ್ ಅವರನ್ನು ಕೂಡ ಈ ಶುಭ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
IND VS NZ, Harbhajan Singh Prediction: ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯವು ಬುಧವಾರ ಅಂದರೆ ಅಕ್ಟೋಬರ್ 15 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಪಂದ್ಯಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಹರ್ಭಜನ್ ಸಿಂಗ್ ಭವಿಷ್ಯ ನುಡಿದಿದ್ದಾರೆ.
Harbhajan Singh Statement on Virat Kohli: ಮೆನ್ ಇನ್ ಬ್ಲೂ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಂಡಿಲ್ಲ. ನಾಲ್ಕು ವಿಜಯಗಳೊಂದಿಗೆ, ನಿರ್ಣಾಯಕ ಎಂಟು ಅಂಕಗಳನ್ನು ಪಡೆದುಕೊಂಡಿದೆ ಭಾರತ.
India vs Australia ODI Series: ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಯುಜ್ವೇಂದ್ರ ಚಹಾಲ್ ಅವರನ್ನು ತಂಡದಲ್ಲಿ ಆಯ್ಕೆ ಮಾಡದ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ. ತಂಡದಲ್ಲಿ 37ರ ಹರೆಯದ ಸ್ಪಿನ್ನರ್ ಆರ್ ಅಶ್ವಿನ್ ಮೊದಲು ಚಾಹಲ್ ಗೆ ಅವಕಾಶ ಸಿಗಬೇಕಿತ್ತು ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.
Asia Cup 2023 team : ಸ್ಪಿನ್ನರ್ ಯುಜುವೇಂದ್ರ ಚಹಾಲ್ ಕೆಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ನಿಜ. ಆದರೆ ಕೆಲವು ಪಂದ್ಯಗಳಲ್ಲಿ ನೀಡಿದ ಕಳಪೆ ಪ್ರದರ್ಶನ ಅವರನ್ನು ಕೆಟ್ಟ ಬೌಲರ್ ಆಗಿ ಮಾಡುವುದಿಲ್ಲ ಎಂದು ಹರ್ಭಜನ್ ಹೇಳಿದ್ದಾರೆ.
Team India News: ಭಾರತ ಕ್ರಿಕೆಟ್ ತಂಡದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್, ಈ ವರ್ಷ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿಯನ್ನು ಭಾರತ ಗೆಲ್ಲುವಂತೆ ಮಾಡುವ ಇಬ್ಬರು ಉತ್ಸಾಹಿ ಕ್ರಿಕೆಟಿಗರನ್ನು ಹೆಸರಿಸಿದ್ದಾರೆ.
Harbhajan picks India's Playing-11 for WTC Final: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ WTC ಫೈನಲ್ ನಲ್ಲಿ, ಹರ್ಭಜನ್ ತನ್ನ ಪ್ಲೇಯಿಂಗ್-11 ರಲ್ಲಿ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಅವರನ್ನು ಆರಂಭಿಕ ಜೋಡಿಯನ್ನಾಗಿ ಮಾಡಿದ್ದಾರೆ. ಚೇತೇಶ್ವರ ಪೂಜಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಆಯ್ಕೆಯಾಗಿದ್ದಾರೆ.
ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಭಾರತೀಯ ಕ್ರಿಕೆಟ್ನ ಭವಿಷ್ಯದ ಬಗ್ಗೆ ಮತ್ತು ಟೀಮ್ ಇಂಡಿಯಾದ ಟಿ20 ತಂಡವನ್ನು ನಿರ್ಮಿಸುವ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ.ಯುವ ಪ್ರತಿಭೆಗಳಾದ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್ ರಂತಹ ಆಟಗಾರರು ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದಲ್ಲಿ ಪ್ರಭಾವ ಬಿರಬಲ್ಲವರಾಗಲಿದ್ದಾರೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
Harbhajan Singh And S Sreesanth Viral Video: 14 ವರ್ಷಗಳ ನಂತರ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಆದರೆ ಇದೆಲ್ಲದರ ನಡುವೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಈ ಇಬ್ಬರೂ ಆಟಗಾರರು ಜಗಳವಾಡುತ್ತಿರುವುದನ್ನು ಕಾಣಬಹುದು.
Legends League Cricket 2023: ಕ್ರಿಸ್ ಗೇಲ್ ಅನ್ನು ಬೋಲ್ಡ್ ಮಾಡುವುದು ಎಲ್ಲಾ ಬೌಲರ್ಗಳಿಗೆ ಒಂದು ದೊಡ್ಡ ಸವಾಲಿನ ಪ್ರಶ್ನೆಯಾಗಿರುತ್ತದೆ. ಆದರೆ 42 ವರ್ಷದ ಓರ್ವ ಅನುಭವಿ ಭಾರತೀಯ ಬೌಲರ್ ಕ್ರಿಸ್ ಗೇಲ್ ವಿಕೆಟ್ ಚಿಣಿ ಹಾರಿಸಿದ್ದಾರೆ. ಆದರೆ ವಿಡಿಯೋ ತುಣುಕು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಇದನ್ನು ನೋಡಿ ನೀವೂ ಕೂಡ ಇದೊಂದು ಶತಮಾನದ ಬಾಲ್ ಆಗಿದೆ ಎನ್ನುವಿರಿ.
Actress Who Quit Acting After Marriage: ಬಾಲಿವುಡ್’ನ ಅನೇಕ ನಟಿಯರು ಸ್ಟಾರ್ ಕ್ರಿಕೆಟಿಗರನ್ನು ಮದುವೆಯಾಗಿದ್ದಾರೆ. ಆದರೆ ವಿವಾಹವಾದ ಬಳಿಕ ಸಿನಿಮಾ ಕ್ಷೇತ್ರದಿಂದ ಕೆಲವರು ದೂರವಾಗಿದ್ದಾರೆ. ಅಂತಹ ನಟಿಯರ ಬಗ್ಗೆ ಇಂದು ಮಾಹಿತಿ ನೀಡಲಿದ್ದೇವೆ.
Harbhajan Singh Comment on Vice Captain: ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯ ಮೊದಲ 2 ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದಾಗ, ಕೆಎಲ್ ರಾಹುಲ್ ಅವರಿಗೆ ಉಪನಾಯಕತ್ವವನ್ನು ನೀಡಲಾಯಿತು. ನಂತರದ 2 ಪಂದ್ಯಗಳ ತಂಡವನ್ನು ಆಯ್ಕೆ ಮಾಡಿದಾಗ, ಅವರ ಹೆಸರಿನಿಂದ ಉಪನಾಯಕತ್ವವನ್ನು ತೆಗೆದುಹಾಕಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.