ಇ-ಕ್ಲಿನಿಕಲ್ ಮೆಡಿಸಿನ್ ಜರ್ನಲ್ನಲ್ಲಿ ಇತ್ತೀಚೆಗೆ ಪ್ರಕಟವಾದ ಸಂಶೋಧನೆಯ ಪ್ರಕಾರ ಮಂಕಿಫಾಕ್ಸ್ನ ಕೆಲವು ಹೊಸ ರೋಗಲಕ್ಷಣಗಳ ಬಗ್ಗೆ ಹೇಳಲಾಗಿದೆ. ಇದರ ಬಗ್ಗೆ ಎಚ್ಚರಿಕೆ ವಹಿಸುವಂತೆ ವಿಜ್ಞಾನಿಗಳು ಸಲಹೆ ನೀಡಿದ್ದಾರೆ.
ಬೆಂಗಳೂರು: ನಮ್ಮಲ್ಲಿ ಕೆಲವರಿಗೆ ಆಗಾಗ್ಗೆ ತಲೆನೋವು ಬರುವುದು ಒಂದು ಸಾಮಾನ್ಯ ಸಮಸ್ಯೆ ಆಗಿದೆ. ಆದರೆ, ಆಯ್ಯೋ... ಈ ತಲೆನೋವು ಆಗಾಗ್ಗ ಇದ್ದದ್ದೇ ಎಂದು ಕೆಲವರು ಇದನ್ನು ನಿರ್ಲಕ್ಷಿಸುತ್ತಾರೆ.
Remedies for Headache: ತಲೆನೋವಿಗೆ ಹಲವು ಕಾರಣಗಳಿರಬಹುದು ಮಳೆಗಾಲದಲ್ಲಿ ಪದೇ ಪದೇ ತಲೆನೋವಿನ ಸಮಸ್ಯೆ ಕಾಡುತ್ತಿದ್ದರೆ ಅದನ್ನು ಎಂದಿಗೂ ನಿರ್ಲಕ್ಷಿಸಬೇಡಿ. ತಲೆನೋವನ್ನು ಹೋಗಲಾಡಿಸಲು ನೀವು ಮನೆಯಲ್ಲಿ ಬಳಸುವ ಅನೇಕ ವಸ್ತುಗಳನ್ನು ಸೇವಿಸಬಹುದು.
ತಲೆನೋವಿನ ಸಮಸ್ಯೆಗೆ ನೈಸರ್ಗಿಕ ಪರಿಹಾರ : ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಸಮಯದಲ್ಲಿ ತಲೆನೋವಿನ ಸಮಸ್ಯೆ ಇದ್ದೇ ಇರುತ್ತದೆ. ಈ ಸಂದರ್ಭದಲ್ಲಿ ಕೆಲವರು ನೋವು ನಿವಾರಕಗಳನ್ನು ಬಳಸುತ್ತಾರೆ. ಆದರೆ, ಪದೇ ಪದೇ ನೋವು ನಿವಾರಕಗಳನ್ನು ತೆಗೆದುಕೊಳ್ಳುವುದರಿಂದ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು.
Omicron Symptoms in Kids : ಕರೋನಾದಿಂದಾಗಿ (Coronavirus) ಇಡೀ ಜಗತ್ತೇ ತತ್ತರಿಸಿದೆ. ಮಕ್ಕಳಲ್ಲೂ ಕರೋನಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಸೋಂಕಿತ ಮಕ್ಕಳಲ್ಲಿ ಕೆಲವು ರೋಗಲಕ್ಷಣಗಳು ಕಂಡುಬರುತ್ತವೆ
Computer Vision Syndrome - ಗ್ಯಾಜೆಟ್ಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ, ಹೆಚ್ಚಿನ ಸಂಖ್ಯೆಯ ಜನರು ಕಂಪ್ಯೂಟರ್ ವಿಷನ್ ಸಿಂಡ್ರೋಮ್ನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಲಕ್ಷಣಗಳು ಯಾವುವು ಮತ್ತು ಈ ರೋಗಕ್ಕೆ ಕಾರಣವೇನು ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ.
ಕೊರೊನಾ ವೈರಸ್ ಭೀತಿಯ ಹಿನ್ನೆಲೆ ಜನರು ಆಸ್ಪತ್ರೆಗಳಿಗೆ ಭೇಟಿ ನೀಡುವುದನ್ನು ತಪ್ಪಿಸುತ್ತಿದ್ದಾರೆ. ಒಂದು ವೇಳೆ ನಿಮಗೂ ಕೂಡ ಮೈಗ್ರೇನ್ ಅಟ್ಯಾಕ್ ಅನುಭವಿಸುತ್ತಿದ್ದರೆ ಮತ್ತು ಅದು ಅಷ್ಟೊಂದು ತೀವ್ರವಾಗಿಲ್ಲ ಎಂದಾದರೆ ಈ ಮನೆಮದ್ದುಗಳನ್ನು ಟ್ರೈ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.