Roasted Wheat: ನಮ್ಮ ದೇಶದಲ್ಲಿ ಹಲವು ಮನೆಗಳಲ್ಲಿ ಹುರಿದ ಗೋದಿ ಅಥವಾ ಅದರಿಂದ ತಯಾರಿಸಿದ ಪದಾರ್ಥವನ್ನು ಸೇವಿಸುತ್ತಾರೆ. ಹುರಿದ ಗೋಧಿಯನ್ನು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳು ಸಿಗುತ್ತವೆ ಮತ್ತು ಹಲವು ಸಮಸ್ಯೆಗಳು ನಿವಾರಣೆಯಾಗುತ್ತವೆ. ಹೇಗೆ ತಿಳಿದುಕೊಳ್ಳೋಣ ಬನ್ನಿ,
Jeera Water : ಮನೆಯಲ್ಲಿ ಮಸಾಲೆ ಪದಾರ್ಥದ ರೂಪದಲ್ಲಿ ಬಳಸಲಾಗುವ ಜೀರಿಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕ ಇಳಿಸಿಕೊಳ್ಳಲು ಜೀರಿಗೆಯನ್ನು ಹೇಗೆ ಬಳಸಬೇಕು ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ.
Fungal Infection: ಮಳೆಗಾಲದ ಋತುವಿನಲ್ಲಿ ಪಾದಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಏಕೆಂದರೆ, ವಾತಾವರಣದಲ್ಲಿ ತೇವಾಂಶವಿರುವ ಕಾರಣ ಮತ್ತು ಸತತ ಮಳೆ ಇರುವ ಕಾರಣ ಕಾಲುಗಳಲ್ಲಿ ಶಿಲೀಂಧ್ರಿ ಸೋಂಕಿನ ಸಾಧ್ಯತೆ ಹೆಚ್ಚಾಗಿರುತ್ತದೆ. ಇದರಿಂದ ಬಚಾವಾಗಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Hair Loss Home Remedies: ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ಕೂದಲುದುರುವ ಸಮಸ್ಯೆ ಒಂದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ನೀವೂ ಕೂಡ ಕೆಲ ಮನೆ ಉಪಾಯಗಳನ್ನು ಅನುಸರಿಸುವ ಮೂಲಕ ಈ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
Weight Loss: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ತಮ್ಮ ಹೆಚ್ಚಾಗುತ್ತಿರುವ ತೂಕದ ಕಾರಣ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದರೆ, ಈ ಕೆಳಗೆ ಸೂಚಿಸಲಾಗಿರುವ ಕೆಲ ಬೀಜಗಳನ್ನು ನೀವು ನಿಮ್ಮ ಡಯಟ್ ನಲ್ಲಿ ಶಾಮೀಲುಗೊಳಿಸಿದರೆ ನೀವು ನಿಮ್ಮ ತೂಕವನ್ನು ಇಳಿಕೆ ಮಾಡಿಕೊಳ್ಳಬಹುದು.
Hair Coloring During Monsoon:ಮಳೆಗಾಲದ ಋತುವಿನಲ್ಲಿ ಕೂದಲಿಗೆ ಬಣ್ಣ ಹಚ್ಚುವ ಮೊದಲು ಕೆಲ ಎಚ್ಚರಿಕೆಗಳನ್ನು ವಹಿಸಬೇಕು. ಏಕೆಂದರೆ, ಮಳೆಗಾಲದ ಋತುವಿನಲ್ಲಿ ಕೂದಲಿಗೆ ಹೆಚ್ಚು ಹಾನಿ ಉಂಟಾಗುತ್ತಿರುತ್ತದೆ. ಹಾಗಾದರೆ ಬನ್ನಿ ಮಾನ್ಸೂನ್ ನಲ್ಲಿ ಕೂದಲಿಗೆ ಬಣ್ಣ ಅನ್ವಯಿಸುವ ಮೊದಲು ಯಾವ ಯಾವ ಎಚ್ಚರಿಕೆಗಳನ್ನು ವಹಿಸಬೇಕು ತಿಳಿದುಕೊಳ್ಳೋಣ,
Benefits Of Pumpkin Juice: ಒಂದು ವೇಳೆ ನಿಮ್ಮ ತೂಕವೂ ಕೂಡ ಹೆಚ್ಚಾಗಿದ್ದು, ಅದನ್ನು ನೀವು ಇಳಿಕೆ ಮಾಡಲು ಬಯಸುತ್ತಿದ್ದರೆ, ನೀವು ನಿಮ್ಮ ಆಹಾರದಲ್ಲಿ ಕುಂಬಳಕಾಯಿ ಜ್ಯೂಸ್ ಅನ್ನು ಖಂಡಿತ ಸೇರಿಸಿಕೊಳ್ಳಬೇಕು.
Belly Fat Reduction Exercises: ಇತ್ತೀಚಿನ ದಿನಗಳಲ್ಲಿ ಬೊಜ್ಜು ಮತ್ತು ಹೊಟ್ಟೆ ಬೆಳೆಯುವ ಸಮಸ್ಯೆ ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಿರುವಾಗ ನೀವು ನಿಮ್ಮ ಕಚೇರಿಯ ಆಸನದಲ್ಲಿಯೇ ಕುಳಿತು ಮಾಡಬಹುದಾದ ಕೆಲ ವ್ಯಾಯಾಮಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ,
Banana Facial at Home:ಪ್ರತಿ ಬಾರಿ ಪಾರ್ಲರ್ ಗೆ ಹೋಗಿ ಫೇಶಿಯಲ್ ಮಾಡಿಸಿಕೊಳ್ಳುವುದು ತುಂಬಾ ದುಬಾರಿಯಾಗುತ್ತದೆ. ಇದಕ್ಕಾಗಿ, ಮನೆಯಲ್ಲಿಯೇ ಬಾಳೆಹಣ್ಣಿನ ಫೇಶಿಯಲ್ ಮಾಡಿಸಿ ಕೊಳ್ಳಬಹುದು. ಇದರಿಂದ ಮುಖದ ಹೊಳಪು ಹೆಚ್ಚುತ್ತದೆ.
Tips To Deal Overthinking: ಅತಿಯಾಗಿ ಯೋಚಿಸುವ ಅಭ್ಯಾಸ ಮಾನಸಿಕ ಆರೋಗ್ಯಕ್ಕೆ ತುಂಬಾ ಹಾನಿಕಾರಕ ಸಾಬೀತಾಗಬಹುದು. ಅತಿಯಾಗಿ ಯೋಚಿಸುವುದನ್ನು ಕಡಿಮೆ ಮಾಡಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಮೊಡವೆಗಳನ್ನು ತೆಗೆದುಹಾಕಲು ನೀವು ಉತ್ತಮ ಚಿಕಿತ್ಸೆಯನ್ನು ಹುಡುಕುತ್ತಿದ್ದರೆ, ನೀವು ಕೆಂಪು ಚಂದನವನ್ನು ಬಳಸಬಹುದು. ಕೆಂಪು ಚಂದನವನ್ನು ಬಳಸುವುದರಿಂದ ಆಗುವ ಪ್ರಯೋಜನಗಳೇನು ಎಂಬುದನ್ನು ನಾವು ಇಲ್ಲಿ ಹೇಳುತ್ತೇವೆ.
Giloy Benefits: ಪುರುಷರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಲು ಬಯಸಿದರೆ, ನೀವು ಖಂಡಿತವಾಗಿಯೂ ನಿಮ್ಮ ದಿನಚರಿಯಲ್ಲಿ ಅಮೃತ ಬಳ್ಳಿಯನ್ನು ಸೇರಿಸಬಹುದು.
ಮಳೆಗಾಲದಲ್ಲಿ ಸಮತೋಲಿತ ಆಹಾರವನ್ನು ಅನುಸರಿಸುವುದು ಅಗತ್ಯ. ಇದಕ್ಕಾಗಿ ಹೊರಗಿನ ಆಹಾರವನ್ನು ತ್ಯಜಿಸಬೇಕು. ಅಲ್ಲದೆ ನಮ್ಮ ಹಿರಿಯರು ನೀಡುತ್ತಾ ಬಂದಿರುವ ಸಲಹೆಗಳನ್ನು ಅನುಸರಿಸಿಕೊಂಡು ಬಂದರೆ ಎದುರಾಗಬಹುದಾದ ಸಮಸ್ಯೆ ಪರಿಹಾರವಾಗುತ್ತದೆ.
Mistakes Made While Checking Blood Sugar: ಇತ್ತೀಚಿಗೆ ಹಲವು ಜನರು ಸಕ್ಕರೆ ಕಾಯಿಲೆಗೆ ಗುರಿಯಾಗುತ್ತಿದ್ದಾರೆ. ಹೀಗಿರುವಾಗ ಇಂದು ನಾವು ನಿಮಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ತಿಳಿದುಕೊಳ್ಳುವಾಗ ನಡೆಯುವ ಕೆಲ ತಪ್ಪುಗಳು ಮತ್ತು ಅವುಗಳಿಂದ ಆಗುವ ಹಾನಿಯ ಕುರಿತು ಮಾಹಿತಿ ನೀಡಲಿದ್ದೇವೆ.
Green Tea Side Effects: ಗ್ರೀನ್ ಟೀ ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಆದರೆ, ಗ್ರೀನ್ ಟೀ ಕುಡಿಯುವಾಗ ಕೆಲವು ವಿಷಯಗಳ ಬಗ್ಗೆ ನಿಗಾವಹಿಸದಿದ್ದರೆ ಅದರಿಂದ ಅನಾನುಕೂಲಗಳೂ ಆಗಬಹುದು ಎಂದು ನಿಮಗೆ ತಿಳಿದಿದೆಯೇ?
Women's Health: ಮಳೆಗಾಲದ ಸಮಯದಲ್ಲಿ ಮಹಿಳೆಯರಿಗೆ ಖಾಸಗಿ ಭಾಗದಲ್ಲಿ ತುರಿಕೆ, ಉರಿ ಸಮಸ್ಯೆ ಕಾಡುತ್ತದೆ. ಮಹಿಳೆಯರ ಖಾಸಗಿ ಅಂಗಗಳ ಕಾಳಜಿ ವಹಿಸಲು, ಈ ಹೈಜಿನ್ ಸಲಹೆಗಳನ್ನು ಅನುಸರಿಸಿದರೆ ಉತ್ತಮ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.