Healthy Heart Tips: ಜನರು ಹೃದ್ರೋಗದ ಬಗ್ಗೆ ಮಾತನಾಡುವಾಗ, ಅವರು ಸಾಮಾನ್ಯವಾಗಿ ಪರಿಧಮನಿಯ ಹೃದಯ ಕಾಯಿಲೆ (CHD) ಬಗ್ಗೆ ಮಾತನಾಡುತ್ತಾರೆ. ಇದನ್ನು ಕೆಲವೊಮ್ಮೆ ಪರಿಧಮನಿಯ ಕಾಯಿಲೆ (CAD) ಎಂದೂ ಕರೆಯಲಾಗುತ್ತದೆ. ಇದು ಹೃದ್ರೋಗದ ಅತ್ಯಂತ ಸಾಮಾನ್ಯ ವಿಧವಾಗಿದೆ.
Healthy Diet Chart: ಈ ವೇಗದ ಜೀವನಶೈಲಿಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಅದರಲ್ಲೂ ಹೃದಯದ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ತುಂಬಾ ಅಗತ್ಯ. ನಿಮ್ಮ ಡಯಟ್ ಚಾರ್ಟ್ ಸರಿಯಾಗಿದ್ದರೆ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ದೂರ ಉಳಿಯಬಹುದು.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಅಸುನೀಗುತ್ತಿರುವ, ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕ ಸೃಷ್ಟಿಸುತ್ತಿದೆ. ಒಂದು ನಿಮಿಷವೂ ವಿಶ್ರಾಂತಿ ಪಡೆಯದೇ ಕಾರ್ಯನಿರ್ವಹಿಸುವ ಹೃದಯದ ನಿಂತರ ಬದುಕೇ ಮುಗಿದಂತೆ. ಹೀಗಾಗಿ ಹೃದಯದ ಕಡೆಗೆ ಹೆಚ್ಚಿನ ಲಕ್ಷ್ಯ ಅತ್ಯಗತ್ಯ. ಈ ನಿಟ್ಟಿನಲ್ಲಿ ಹೃದಯ ಆರೋಗ್ಯವಾಗಿರಬೇಕಂದ್ರೆ ಆಹಾರ ಪದ್ದತಿ ಹೇಗಿರ್ಬೇಕು? ಏನು ತಿನ್ನಬೇಕು, ಯಾವೆಲ್ಲ ಆಹಾರದಿಂದ ದೂರ ಇರಬೇಕು ಎಂಬುದರ ಮಾಹಿತಿ ಇಲ್ಲಿದೆ.
Healthy Heart Tips: ವಿಟಮಿನ್-ಡಿ ಕೊರತೆಯು ಹೃದ್ರೋಗವನ್ನು ಉತ್ತೇಜಿಸುತ್ತದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಆದ್ದರಿಂದಲೇ ಬಿಸಿಲಿಗೆ ಹೋಗದವರಲ್ಲಿ ಸದಾ ವಿಟಮಿನ್-ಡಿ ಕೊರತೆ ಇರುತ್ತದೆ.
ಭಾರತ ಸೇರಿದಂತೆ ವಿಶ್ವದಾದ್ಯಂತ ಹೃದ್ರೋಗ ರೋಗಿಗಳ ಸಂಖ್ಯೆ ಹೆಚ್ಚಿದೆ. ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಒತ್ತಡ ಜೀವನಶೈಲಿ ಮತ್ತು ಆಹಾರ ಪದ್ಧತಿ ಸಾಮಾನ್ಯವಾಗಿ ಇದಕ್ಕೆ ಕಾರಣವಾಗಿದೆ. ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರುವ ಜನರು ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಆಹಾರವನ್ನು ಅನುಸರಿಸುತ್ತಾರೆ. ಆದರೆ, ಯಾರೂ ಹೃದ್ರೋಗವನ್ನು ಲಘುವಾಗಿ ಪರಿಗಣಿಸಬಾರದು. ಸರಿಯಾದ ಮಾಹಿತಿ ಇದ್ರೆ ಹೃದಯಾಘಾತದಿಂದ ಜೀವವನ್ನು ಉಳಿಸಬಹುದು.
Hibiscus : ಇತರ ಎಲ್ಲಾ ಸಾಂಕ್ರಾಮಿಕವಲ್ಲದ ಕಾಯಿಲೆಗಳಲ್ಲಿ ಹೃದ್ರೋಗವು ಅಗ್ರಸ್ಥಾನದಲ್ಲಿದೆ, ಮತ್ತು ಏಷ್ಯನ್ನರು ಹೆಚ್ಚು ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಹೊಂದಿರುತ್ತಾರೆ ಎಂಬುದು ಬೆಳಕಿಗೆ ಬಂದಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಆನುವಂಶಿಕ ಪ್ರವೃತ್ತಿ ಮತ್ತು ಜೀವನಶೈಲಿ-ಸಂಬಂಧಿತ ಅಂಶಗಳು.
ದೀರ್ಘಕಾಲ ಕುಳಿತುಕೊಳ್ಳುವುದರಿಂದ ದೇಹದ ಕಾರ್ಯಗಳು ನಿಧಾನವಾಗುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ವ್ಯಾಯಾಮದ ಜೊತೆಗೆ ನಿಮ್ಮ ಆಹಾರದಲ್ಲಿ ಹಸಿರು ತರಕಾರಿಗಳನ್ನು ಸೇರಿಸುವುದು ಬಹಳ ಮುಖ್ಯ. ಆರೋಗ್ಯಕರ ರೀತಿಯಲ್ಲಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಸ್ಯ-ಆಧಾರಿತ ಆಹಾರಗಳು ಅಥವಾ ತರಕಾರಿಗಳು ಸ್ಯಾಚುರೇಟೆಡ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಕೊಲೆಸ್ಟ್ರಾಲ್ ಹೆಚ್ಚಳದಿಂದ ಅಪಧಮನಿಗಳು ಕಿರಿದಾಗಿದ್ದರೆ, ಹೊಟ್ಟೆಯಲ್ಲಿರುವ ಅಂಗಗಳಿಗೆ ರಕ್ತ ಪೂರೈಕೆ ಮೇಲೆ ಕೂಡಾ ಪರಿಣಾಮ ಬೀರುತ್ತದೆ. ಇಂಥಹ ಪರಿಸ್ಥಿತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ಈ ಹಣ್ಣು ಸಹಾಯಮಾಡುತ್ತದೆ.
Hearth Health: ವಿಟಮಿನ್-ಡಿ ಕೊರತೆಯು ಹೃದ್ರೋಗವನ್ನು ಉತ್ತೇಜಿಸುತ್ತದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಆದ್ದರಿಂದಲೇ ಬಿಸಿಲಿಗೆ ಹೋಗದವರಲ್ಲಿ ಸದಾ ವಿಟಮಿನ್-ಡಿ ಕೊರತೆ ಇರುತ್ತದೆ.
Heart attack risk : ಬೇಸಿಗೆ ಕಾಲಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಇದಕ್ಕೆ ಕಾರಣ ಚಳಿಗಾಲದಲ್ಲಿ ತಾಪಮಾನ ಕಡಿಮೆಯಾಗುವುದರಿಂದ ಹೃದಯದ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ.
Healthy Heart Tips: ಹೃದ್ರೋಗವನ್ನು ತಡೆಯಲು ಅಥವಾ ಹೃದಯವನ್ನು ಆರೋಗ್ಯವಾಗಿಡಲು ಸರಿಯಾದ ಮಾರ್ಗವನ್ನುಅನುಸರಿಸಬೇಕು, ಹಾಗಿದ್ದರೆ ಹೃದಯವನ್ನು ಹೇಗೆ ಆರೋಗ್ಯವಾಗಿರಿಸಿಕೊಳ್ಳಬಹುದು ಎನ್ನುವುದನ್ನು ನೋಡೋಣ.
cooking oils for healthy heart :ಆರೋಗ್ಯದ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ಅಡುಗೆಗೆ ಸರಿಯಾದ ಎಣ್ಣೆಯನ್ನು ಆರಿಸಿಕೊಳ್ಳಬೇಕು. ಅದರಲ್ಲೂ ಯಾವುದೇ ರೀತಿಯ ಕಾಯಿಲೆ ಇದ್ದರೆ, ಅದನ್ನು ಗಮನದಲ್ಲಿಟ್ಟುಕೊಂಡು ಅಡುಗೆ ಎಣ್ಣೆಯನ್ನು ಆಹಾರದಲ್ಲಿ ಸೇರಿಸಬೇಕು.
ಇತ್ತೀಚಿನ ದಿನಗಳಲ್ಲಿ ಪ್ರತಿ ವಯಸ್ಸಿನ ಜನರಲ್ಲಿ ಹೃದ್ರೋಗದ ಸಮಸ್ಯೆ ಕಂಡು ಬರುವುದು ಸಾಮಾನ್ಯವಾಗಿದೆ. ಆದರೆ, ನಿಮ್ಮ ನಿತ್ಯದ ಡಯಟ್ನಲ್ಲಿ ಕೆಲವು ಆಹಾರವನ್ನು ಸೇವಿಸುವುದರಿಂದ ನಿಮ್ಮ ಹೃದಯವನ್ನು ಆರೋಗ್ಯಕರವಾಗಿ ಇರಿಸಬಹುದು. ಹೃದಯದ ಆರೋಗ್ಯಕ್ಕೆ ಯಾವೆಲ್ಲಾ ಆಹಾರಗಳು ಪ್ರಯೋಜನಕಾರಿ ಎಂದು ತಿಳಿಯಿರಿ.
ನಮ್ಮ ದೇಹದ ಯಾವುದೇ ಅಂಗವಾಗಿರಲಿ, ಅದರಲ್ಲಿ ಸಮಸ್ಯೆ ಕಾಣಿಸಿಕೊಂಡಾಗ, ಅದು ನಮಗೆ ಸೂಚನೆ ನೀಡುತ್ತದೆ. ಆ ಸೂಚನೆಯನ್ನು ಸ್ವಲ್ಪ ಗಂಭೀರವಾಗಿ ಪರಿಗಣಿಸಿದರೆ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಬಹುದು.
Heart Attack Risk: ಬೇವಿನ ಎಲೆಯಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಹೃದಯದ ಆರೋಗ್ಯಕ್ಕಾಗಿ ಬೇವಿನ ಎಲೆಗಳನ್ನು ಹೇಗೆ ಬಳಸುವುದು ಎಂದು ತಿಳಿಯಿರಿ.
ಹೃದಯವನ್ನು ಆರೋಗ್ಯಕರವಾಗಿಸಲು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಬೇವು ಹೇಗೆ ಸಹಾಯ ಮಾಡುತ್ತದೆ ಮತ್ತು ಅದರ ಸೇವನೆಯ ವಿಧಾನಗಳು ಯಾವುವು ಎನ್ನುವುದರ ಮಾಹಿತಿ ಈ ಲೇಖದಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.