ಹೃದಯವನ್ನು ಆರೋಗ್ಯಕರವಾಗಿಸಲು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಬೇವು ಹೇಗೆ ಸಹಾಯ ಮಾಡುತ್ತದೆ ಮತ್ತು ಅದರ ಸೇವನೆಯ ವಿಧಾನಗಳು ಯಾವುವು ಎನ್ನುವುದರ ಮಾಹಿತಿ ಈ ಲೇಖದಲ್ಲಿದೆ.
Heart Attack Risk Food: ಕಳಪೆ ಆಹಾರ ಪದ್ಧತಿಯಿಂದಾಗಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ ನಿಮ್ಮ ದೈನಂದಿನ ದಿನಚರಿಗೆ ವಿಶೇಷ ಗಮನವನ್ನು ನೀಡಬೇಕು. ಇಲ್ಲದಿದ್ದರೆ ಹೃದಯಾಘಾತದ ಅಪಾಯವನ್ನು ಎದುರಿಸಬೇಕಾಗುತ್ತದೆ.
ಹೃದಯದ ಆರೋಗ್ಯ ಕಾಪಾಡುವುದು ಅತ್ಯಂತ ಮುಖ್ಯ. ಕೆಲವೊಮ್ಮೆ ನಮ್ಮ ಲೈಫ್ಸ್ಟೈಲ್ (Lifestyle) ಕಾರಣದಿಂದ ಹೃದಯದ ಆರೋಗ್ಯ ಬಿಗಡಾಯಿಸುತ್ತದೆ. ಹೆಲ್ತಿ ಹೃದಯಕ್ಕಾಗಿ ನಾವು ಖಂಡಿತವಾಗಿ ನಮ್ಮ ಊಟೋಪಚಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು.
ಡಬ್ಲ್ಯುಎಚ್ಒ ಅಂಕಿಅಂಶಗಳ ಪ್ರಕಾರ, ಪ್ರತಿವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ಸಾಯುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನಾವು ನಿಮಗೆ ತುಂಬಾ ಸುಲಭವಾದ ಪರೀಕ್ಷೆಯ ಬಗ್ಗೆ ಹೇಳುತ್ತಿದ್ದೇವೆ, ಅದರ ಸಹಾಯದಿಂದ ನಿಮ್ಮ ಹೃದಯವು ಆರೋಗ್ಯಕರವಾಗಿದೆಯೆ ಅಥವಾ ಇಲ್ಲ ವೇ ಎಂಬುದನ್ನು ಕಂಡುಹಿಡಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.