ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಿಗೆ ಬಿಗ್ ಆಫರ್ ನೀಡಿದ್ದಾರೆ.. ಈ ಟಾಸ್ಕ್ ಗೆದ್ದವರಿಗೆ ‘ಹೋಮ್ ಮಿನಿಸ್ಟರ್’ ಸಿನಿಮಾದ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಜೊತೆ ಉಪ್ಪಿ ಜೊತೆ ಊಟ ಮಾಡುವ ಅವಕಾಶ ಕೂಡ ಸಿಗಲಿದೆ.
ಬಹುನಿರೀಕ್ಷತ ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ ಹೋಮ್ ಮಿನಿಸ್ಟರ್ ಸಿನಿಮಾದ ಸಾಂಗ್ ರಿಲೀಸ್ ಈವೆಂಟ್ ಅದ್ದೂರಿಯಾಗಿ ನಡೆಯಿತು. ಈ ಸಿನಿಮಾದ ಹಾಡುಗಳು ಇದೀಗ ಹೋಂ ಮಿನಿಸ್ಟರ್ (Home Minister) ಬಗ್ಗೆ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದೆ.
officials found busy in kdp meeting tumukuru, officials are found busy in whatsapp and facebook. this all happened in the presence of home minister, minister lost control on meeting
ಮೇಕೆದಾಟು ಪಾದಯಾತ್ರೆ 2.0 (Mekedatu Padayatre) ಬೆಂಗಳೂರಿಗೆ ಕಾಂಗ್ರೆಸ್ ನಾಯಕರು ಆಗಮಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ (FIR) ದಾಖಲು ಮಾಡಿದ್ದ ಕಾರಣ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ (Karnataka Hijab row) ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ನಲ್ಲಿ ನಡೆಸುತ್ತಿದೆ. ಅಲ್ಲದೆ ಈ ಬಗ್ಗೆ ಹೈಕೋರ್ಟ್ನ ಮಧ್ಯಂತರ ಆದೇಶವನ್ನೂ ನೀಡಿದೆ.
ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರ ಭೇಟಿ ವೇಳೆ ಸ್ಥಳೀಯ ನಾಗರಿಕರ ಫೋನ್ ನಂಬರ್ ಅನ್ನು ತಮ್ಮ ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡಿದ್ದಾರೆ. ಅಲ್ಲದೆ, ತಮ್ಮ ಮೊಬೈಲ್ ನಂಬರ್ ಅನ್ನು ಸ್ಥಳೀಯರೊಂದಿಗೆ ಶೇರ್ ಮಾಡಿ, ಅಗತ್ಯ ಬಿದ್ದಾಗ ಕರೆ ಮಾಡುವಂತೆ ಹೇಳಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಹೊಸ ಸ್ವರೂಪದ COVID-19 ವೈರಸ್ ಹರಡುತ್ತದೆ ಎಂದು ರಾಜ್ಯ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸುವಂತೆ ಕೂಡ ಸೂಚಿಸಲಾಗಿದೆ.
ದೇಶವು ಇಂದು ತನ್ನ 74 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರು ಸ್ವಾತಂತ್ರ್ಯ ದಿನದಂದು ದೇಶವಾಸಿಗಳಿಗೆ ಶುಭಾಶಯ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಲಾಗುವುದಿಲ್ಲ. ನೀವು ಎಷ್ಟೇ ವಿರೋಧಿಸಿದರು ಕೂಡ ಶರಣಾರ್ಥಿಗಳಿಗೆ ಪೌರತ್ವ ಕಲ್ಪಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.